ನಾನು ಮೊಟ್ಟಮೊದಲು ಬಾವಿ ನೋಡಿದ್ದು ನಾವು ಬಾಡಿಗೆಗಿದ್ದ ಚಾಮುಂಡಿಪುರಂನ ಮನೆಯಲ್ಲಿಯೇ. ನಲ್ಲಿಯಲ್ಲಿ ಧಾರಾಳ ಕಾವೇರಿ ನೀರು ಬಂದರೂ ಅಲ್ಲಿದ್ದ ಮನೆ ಮಾಲಕಿ ಮಡಿಹೆಂಗಸು ಅಜ್ಜಿ ಬಾವಿ ನೀರನ್ನೇ ಸೇದಿ ಉಪಯೋಗಿಸುತ್ತಿದ್ದುದು ಚಿಕ್ಕ ಮಕ್ಕಳಾದ ನಮಗೆ ಕೌತುಕದ ವಿಷಯ.
ಸಾಧಕಿಯರ ಯಶೋಗಾಥೆ
‘ ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ
ಎಂ. ಆರ್. ಅನಸೂಯ ಕವಿತೆ ಖಜಾನೆ
ಎಂ. ಆರ್. ಅನಸೂಯ ಕವಿತೆ ಖಜಾನೆ
ಸರಣಿ ಬರಹ ಅಂಬೇಡ್ಕರ್ ಓದು ಭಾಗ-3 ಬಾಲ್ಯ [1:03 pm, 24/11/2021] ಸಂಗಾತಿ ಸಾಹಿತ್ಯ ಪತ್ರಿಕೆ: ರಾಮಜಿ ಸಕ್ಪಾಲರು ಮಗನನ್ನು ಹೆಚ್ಚು ಹೆಚ್ಚು ಓದಿಸಬೇಕು, ಸಮಾಜಕ್ಕೆ ಬೆಳಕು ನೀಡುವಂತ ದೊಡ್ಡ ವ್ಯಕ್ತಿಯನ್ನಾಗಿ ಮಾಡಬೇಕೆಂಬ ಮಹಾದಾಶೆಯೊಂದಿಗೆ ಕಷ್ಟ ಪಟ್ಟು ಕಲಿಸಿದರು. “ಬೆಳೆವ ಸಿರಿ ಮೊಳಕೆಯಲ್ಲಿಯೇ ಕಾಣು”ವಂತೆ ಭೀಮನು ಶ್ರಮ ಪಟ್ಟು ಓದಿ 1907 ರಲ್ಲಿ ಮ್ಯಾಟ್ರಿಕ್ ಪರೀಕ್ಷೆ ಪಾಸು ಮಾಡಿದನು. ನಿಮ್ನ ವರ್ಗದ ಹುಡುಗನೊಬ್ಬ ಮಾಡಿದ ಮೊದಲ ಮಹಾಸಾಧನೆ ಇದಾಗಿತ್ತು. ಅಸ್ಪೃಶ್ಯ ಬಾಲಕನು ಆ ಕಾಲದಲ್ಲಿ ಮ್ಯಾಟ್ರಿಕ್ ಪರೀಕ್ಷೆ […]
ನಿವಾಳಿ ತೆಗೆದ ದಾರಿ
ಬದುಕ ಅರಳುವ ಹೊತ್ತಿನಲ್ಲಿ
ಬೇರುಗಳ ಕಿತ್ತಿ,ಒಳಗೊಳಗೆ ನಗುತ್ತಿದ್ದೀರಿ
ನಮಗರಿಲ್ಲವೆಂದು ನಮ್ಮ-
ನಮ್ಮ ಸಾವಿಗೆ ಸುಂಕ ಕೇಳಿದ್ದೀರಿ
ಬೆವರಿನ ಜಯ
ಬೇಕಾದಾಗ ಮುದ್ರಿಸುವ
ಬೇಡಾದಾಗ ಮುರಿವ
ನೋಟಲ್ಲ ದೊರೆ
ಎಂದೂ ಮುಕ್ಕಾಗದ ರೊಟ್ಟಿ
ವಿಷಾದವೊಂದು ಎದೆಯೊಳಗೆ
ನಿರಂತರ ಕತ್ತಿ ಮಸೆದು
ರಕ್ತ ಸುರಿಸಿ
ಸಾಯೋಣ….
ಅಲ್ಲವೇ?!!
“ಪ್ರಪಂಚದಲ್ಲಿ ಸುಖ-ದುಃಖಗಳೆರಡೂ ಇವೆ
ಸುಖ ಒಬ್ಬನಿಗಿದ್ದರೆ ನಾಲ್ವರಿಗೆ ದುಃಖವಿದೆ”
-ಜೌಕ್
ಅನುಭವ ಸಂಪಾದನೆ
ಗಜಲ್
ಮುಗ್ಧರನ್ನ ಶಿಕ್ಷಿಸುವ ಫರಮಾನ್ ಜಾರಿಯಾಗುತಿದೆ
ಸತ್ತರು ಪ್ರೇಮಿಗಳ ಅದೇ ಇತಿಹಾಸ ಮರುಕಳಿಸುತಿದೆ