ನಿದ್ದೆ ಬಾರದಿದ್ದಾಗ
ಈ ಗೊರಕೆ ಅನ್ನೋದು ಖಾಯಿಲೆ ಏನೂ ಅಲ್ಲ.ಒಂದು ವಿಧದ ಡಿಸ್ ಆರ್ಡರ್ ಅಷ್ಟೇ. ಅಲ್ಲದೇ ಇದು ವಂಶ ಪಾರಂಪರ್ಯವಾಗಿ ಬಂದಿರುವ,ಅದರಲ್ಲೂ ನಮ್ಮಪ್ಪ,ಅಣ್ಣನಿಂದ ಬಂದಂತಹ ಕೊಡುಗೆ.ಅಷ್ಟು ಸುಲಭವಾಗಿ ಹೊರಟು ಹೋಗು ಅಂದ್ರೆ ಹೋಗದು
ಸತ್ಯ ಒಸರಿದ ಕಣ್ಣೀರು
ಇರಲು ಹಾಗೆ…. ಸಾಗಲು ಹೀಗೆ…
ಎಲ್ಲ ಒಪ್ಪಿಕೊಂಡ ಪೀಳಿಗೆ
ಎಂದಿಗೂ ಇರುವುದು ಇರುವ ಹಾಗೆ
ಕನ್ನಡ ಬಾಷಾ ಬಳಕೆಯ ಅಭಿಯಾನದ ಹಬ್ಬವಾಗಲಿ ಕರ್ನಾಟಕ ರಾಜ್ಯೋತ್ಸವ
ಕನ್ನಡಬಾಷಾಬಳಕೆಯಅಭಿಯಾನದಹಬ್ಬವಾಗಲಿಕರ್ನಾಟಕರಾಜ್ಯೋತ್ಸವ ಕರ್ನಾಟಕ ರಾಜ್ಯೋತ್ಸವ ಈ ದಿನವನ್ನು ಕನ್ನಡದ ಉತ್ಸವ ಹಬ್ಬವನ್ನಾಗಿ ಆಚರಿಸುತ್ತೇವೆ. 1956ರಲ್ಲಿ ದಕ್ಷಿಣ ಭಾರತದ ಎಲ್ಲಾಕನ್ನಡ ಭಾಷೆಯನ್ನು ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಮೈಸೂರು ರಾಜ್ಯವನ್ನು ರಚಿಸಲಾಯಿತು.ಉತ್ತರ ಕರ್ನಾಟಕದ ಜನತೆಯ ಮಾನ್ಯತೆಗಾಗಿ ಮೈಸೂರು ಎಂಬ ಹೆಸರಿನ ಬದಲು ಕರ್ನಾಟಕ ಎಂದು ಮರುನಾಮಕರಣ ಮಾಡಬೇಕೆಂದು 1972ರ ಜುಲೈನಲ್ಲಿ ಚರ್ಚೆ ಭುಗಿಲೆದ್ದಿತು. ಸಾಕಷ್ಟು ದೀರ್ಘಾವಧಿ ಚರ್ಚೆಗಳ ನಂತರ ರಾಜ್ಯವಿಧಾನ ಸಭೆಯಲ್ಲಿ ಇದಕ್ಕೆ ಅನುಮತಿ ದೊರೆಯಿತು. ಹಿಂದಿನ ಸಂಸ್ಥಾನ ಮತ್ತು ಹೊಸದಾದ ದಕ್ಷಿಣ ಪ್ರದೇಶಗಳೊಂದಿಗೆ ನಿಕಟ ಸಂಬಂಧ ಹೊಂದಿತ್ತು. ಈ ತರ್ಕಕ್ಕೆ […]
ಏಕೀಕರಣಕ್ಕೆ ಅರವತ್ತಾರು; ಇನ್ನೂ ಎಳೆಯುತ್ತಿಲ್ಲ ಕನ್ನಡದ ತೇರು..!
ಏಕೀಕರಣಕ್ಕೆಅರವತ್ತಾರು; ಇನ್ನೂಎಳೆಯುತ್ತಿಲ್ಲಕನ್ನಡದತೇರು..! ಬರಿಯ ಚದರ ಮೈಲಿಗಳಲ್ತು ಕರ್ನಾಟಕದ ದೇಶ ವಿಸ್ತೀರ್ಣಮಂ/ ನೆನೆ ನೆನೆ ಮನೋಮಯದ ಸಂಸ್ಕೃತಿಯ ಕೋಶ ವಿಸ್ತೀರ್ಣಮಂ/ ಮರೆಯದಿರು ಚದರ ಸಂವತ್ಸರದ ಶತಮಾನಗಳ ಕಾಲ ವಿಸ್ತೀರ್ಣಮಂ/ ಪ್ರಾಣಮಯ, ಭಾವಮಯ ವಿಸ್ತೀರ್ಣಮಂ/ ಚಿದಾಕಾಶ ವಿಜ್ಞಾನ ವಿಸ್ತೀರ್ಣಮಂ// –ಕುವೆಂಪು “ಬರಿಯ ವಿಸ್ತೀರ್ಣದ ಮೂಲಕ ಕನ್ನಡ ನಾಡಿನ ಹಿರಿಮೆಯನ್ನು ಅಳೆಯಬೇಡ. ಅದರ […]
ಪ್ರೀತಿಯ ಸಂಗಾತಿ ಬಳಗವೇ ….
ಈ ಸಂದರ್ಭದಲ್ಲಿ ಸಂಗಾತಿ ಬಳಗ, ನಮ್ಮ ಲೇಖಕರಿಗೆ, ಓದುಗರಿಗೆ ಪುಟ್ಟದಾಗಿ ನಮ್ಮ ಸೌಹಾರ್ದ ಪರಂಪರೆಯನ್ನು ನೆನಪಿಸಿದೆ. ನಮ್ಮ ಎಲ್ಲಾ ಬಳಗಕ್ಕೆ ರಾಜ್ಯೋತ್ಸವ ಹಾಗೂ ದೀಪಾವಳಿಯ ಶುಭಾಶಯಗಳು..
ತಾಯಂದಿರು
ನನಗೀಗ
ಇಬ್ಬರು
ತಾಯಂದಿರು
ಅಪ್ಪು ನೆನಪಲ್ಲಿಷ್ಟು ಕವಿತೆಗಳು
ಅಪ್ಪು ನೆನಪಲ್ಲಿಷ್ಟು ಕವಿತೆಗಳು ಗಜಲ್ ನಾನೊಂದು ಪ್ರಶ್ನೆ ಕೇಳುವೆ ಸರಿ ಉತ್ತರ ಹೇಳುವೆಯೇನು ವಿಧಿಯೇಅನ್ಯಾಯದ ಪರಮಾವಧಿ ಮೀರಿದ ಕಾರಣ ತಿಳಿಸುವೆಯೇನು ವಿಧಿಯೇ ಎಲ್ಲಿಂದ ಕಲಿತಿರುವೆ ಗಾಜಿನ ಮನೆಗೆ ಕಲ್ಲು ಹೊಡೆಯುವ ಕೆಟ್ಟ ಕಸುಬುಜೀವ ಜೀವನದ ಜೊತೆಗಿನ ನಿನ್ನ ಚೆಲ್ಲಾಟಕೆ ಕೊನೆಯಿಲ್ಲವೇನು ವಿಧಿಯೇ ದೊಡ್ಡ ಮನೆಯ ಬೆಳಕಿನದೇನು ತಪ್ಪು ಹೇಳು ನಿನ್ನ ದುಷ್ಟ ಕಣ್ಣು ಕುಕ್ಕಿದರೆತಪ್ಪು ಒಪ್ಪು ಒರೆಗೆ ಹಚ್ಚಿ ನಿನ್ನ ನೀನು ಸಂತೈಸಿ ಕೊಳ್ಳಬಾರದಿತ್ತೇನು ವಿಧಿಯೇ ಗೊತ್ತಲ್ಲ ಒಂದಗುಳೂ ಹೆಚ್ಚು ಕಡಿಮೆ ಇಲ್ಲದಂತೆ ತೀರುತ್ತದೊಮ್ಮೆ ಈ ಮಣ್ಣ […]
ದಾರಾವಾಹಿ ಆವರ್ತನ ಅದ್ಯಾಯ-40 ಹೇಮಚಂದ್ರ ಗುರೂಜಿಯ ಕೋಣೆಯಿಂದ ಹೊರಗೆ ಬಂದ ಮೇಲೆ ಅಣ್ಣಪ್ಪ, ಸುಮಿತ್ರಮ್ಮ ಮತ್ತು ರಾಧಾಳನ್ನು ಒಳಗೆ ಕರೆದ. ಅಷ್ಟೊತ್ತಿಗೆ ಗುರೂಜಿಯವರು ಧ್ಯಾನ ಭಂಗಿಯಲ್ಲಿ ಕುಳಿತಿದ್ದವರು ಸುಮಿತ್ರಮ್ಮನನ್ನು ಕಂಡು ಎಚ್ಚೆತ್ತವರು, ‘ಬನ್ನಿ ಸುಮಿತ್ರಮ್ಮ ಇನ್ನೇನು ವಿಷಯ…?’ ಎಂದರು ನಗುತ್ತ. ‘ನಮಸ್ಕಾರ ಗುರೂಜಿ… ವಿಶೇಷ ಏನೂ ಇಲ್ಲ. ಆದರೆ ಹೊಸದೊಂದು ತಾಪತ್ರಯ ವಕ್ಕರಿಸಿದೆ. ಇವಳು ರಾಧಾ ಅಂತ. ನಮ್ಮ ನೆರೆಮನೆಯವಳು’ ಎಂದು ಪರಿಚಯಿಸಿದ ಸುಮಿತ್ರಮ್ಮ ರಾಧಾಳ ಗಂಡನ ಸಮಸ್ಯೆಯನ್ನೂ, ಅವನಿಗೆ ಬಿದ್ದ ಕನಸನ್ನೂ ಮತ್ತು ಮುಖ್ಯವಾಗಿ ತಮ್ಮ […]
ಪುಸ್ತಕ ಬಿಡುಗಡೆ-ಕನ್ನಡ ಪ್ರಜ್ಞೆಯ ಸುತ್ತ ಮುತ್ತ
ಪುಸ್ತಕ ಬಿಡುಗಡೆ- ಕನ್ನಡ ಪ್ರಜ್ಞೆಯ ಸುತ್ತ ಮುತ್ತ
ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—48 ಮತ್ತೆ ಮರುದನಿಗೊಂಡ ಅಸ್ಪೃಶ್ಯತೆ ನೋವುಗಳು…… ನನ್ನ ವಿವಾಹವೇನೋಸಹಜ ಪ್ರಕ್ರಿಯೆಯಂತೆ ನಿರಾತಂಕವಾಗಿ ನಡೆಯಿತು. ಹಲವರು ಶುಭಹಾರೈಕೆಗಳಿಂದ ನಮ್ಮ ನಿಲುವುಗಳನ್ನು ಬೆಂಬಲಿಸಿದರು. ಕೆಲವರು ನೇರ ನನ್ನ ಕಿವಿಗೂ ಕೇಳಿಸುವಂತೆ ಟೀಕಾಸ್ತ್ರಗಳ ಬಳುವಳಿಯನ್ನೂ ಕೊಡಮಾಡಿದರು. ಬಹುತೇಕ ನಮ್ಮ ಜಾತಿಯ ಬಂಧುಗಳಿಗೆ ನಾನು ಅಂತರ್ಜಾತಿಯ ವಿವಾಹ ಮಾಡಿಕೊಂಡದ್ದು ಸಮಂಜಸವೆನಿಸಲಿಲ್ಲ. “ಉತ್ತಮ ಶಿಕ್ಷಣ ಪಡೆದು ಒಂದು ಒಳ್ಳೆಯ ಉದ್ಯೋಗದಲ್ಲಿ ಇದ್ದವನು ಸ್ವಜಾತಿಯ ಹುಡುಗಿಯನ್ನೇ ಮದುವೆ ಮಾಡಿಕೊಂಡು ಸ್ವಜಾತಿಯ ಹುಡುಗಿಯೊಬ್ಬಳಿಗೆ ಬದುಕು ನೀಡಬಹುದಿತ್ತು. ಓದಿದ ಮತ್ತು ಉತ್ತಮ […]