ವಿಳಾಸ ಇಲ್ಲದವನ…
ಹೊರಟ ದಾರಿಯ ಸವೆಸಲು..
ಕಳೆದ ನೆನಪುಗಳ ಬುತ್ತಿ ಸಾಕು
ಬೆಳಕ ನುಂಗಿದ ಮೋಡ
ನೆನಪುಗಳ
ಬಿತ್ತನೆಯಾಗಿದೆ
ಡಿಸೆಂಬರ್ ಆರು
ಡಿಸೆಂಬರ್ ಆರೂ…
ಈ ತೇದಿ
ಯಾವಾಗಲೂ ಹೀಗೇ
ಕಣ್ಣಲ್ಲಿ
ನೀರುಳಿಸಿಯೇ ಬಿಟ್ಟಿರುತ್ತೆ
ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—52 ಯಕ್ಷಗಾನದ ಸಿಹಿ-ಕಹಿ ನೆನಪುಗಳು ಹವ್ಯಾಸಿ ಕಲಾವಿದನಾಗಿ ನಾನು ಯಕ್ಷಗಾನ ರಂಗದಲ್ಲಿ ತೊಡಗಿಕೊಂಡ ಬಳಿಕ ಕಾಲೇಜಿನ ಆಚೆಗೂ ನನ್ನ ಜೀವನಾನುಭವಗಳು ವಿಸ್ತಾರಗೊಂಡವು. ಪ್ರೇಕ್ಷಕರ ಅಭಿಮಾನ ಒಲವುಗಳು ಒಂದು ಕಡೆ ರೋಮಾಂಚನಗೊಳಿಸಿದರೆ ಸಂಘಟಕರ ಅಪೇಕ್ಷೆಯಂತೆ ನಡೆದುಕೊಳ್ಳಲು ಸಾಧ್ಯವಾಗದ ಸಂದರ್ಭಗಳಲ್ಲಿ ಅವರ ನಿಷ್ಠುರವನ್ನು, ವಿರೋಧವನ್ನು ಎದುರಿಸಬೇಕಾದ ಅನಿವಾರ್ಯ ಸನ್ನಿವೇಶಗಳೂ ಸೃಷ್ಟಿಯಾಗುತ್ತಿದ್ದವು. ಬೇರೆ ಬೇರೆ ಕೌಟುಂಬಿಕ ಪರಿಸರದಿಂದ ಬಂದ ಕಲಾವಿದರ ಆಲೋಚನೆ, ಸ್ವಭಾವಗಳಿಗೆ ಹೊಂದಿಕೊಳ್ಳುವುದು ಹಲವು ಬಾರಿ ಕಷ್ಟವೇ ಎನಿಸಿದರೂ ಯಕ್ಷಗಾನದ ಮೇಲಿನ ಪ್ರೀತಿಯಿಂದ […]
‘ಅಂಬಿಕಾತನಯದತ್ತ’ಮುಂಬೈಯಲ್ಲೊಂದುಅಪರೂಪದರಂಗರೂಪಕ.
‘ಅಂಬಿಕಾತನಯದತ್ತ’ ಮುಂಬೈಯಲ್ಲೊಂದು ಅಪರೂಪದರಂಗರೂಪಕ. ‘ಅಂಬಿಕಾತನಯದತ್ತ’ ಮುಂಬೈಯಲ್ಲೊಂದು ಅಪರೂಪದರಂಗರೂಪಕ. ರಚನೆ: ಡಾ. ವರದರಾಜಚಂದ್ರಗಿರಿಮತ್ತುಸಾ.ದಯಾ ಪ್ರಸ್ತುತಿ : ಕನ್ನಡಕಲಾಕೇಂದ್ರ, ಮುಂಬೈ. ಸಮಯ- ಸಂರ‍್ಭ, ನವಿಮುಂಬಯಿಕನ್ನಡಸಂಘ, ವಾಶಿ, ನವಿಮುಂಬಯಿ , ಮೊನ್ನೆದಿನಆಯೋಜಿಸಿದರ‍್ನಾಟಕರಾಜ್ಯೋತ್ಸವಕರ‍್ಯಕ್ರಮದಂದು ರೂಪಕದಲ್ಲಿ ನೃತ್ಯರೂಪಕ, ಸಂಗೀತರೂಪಕ ಇರುವಂತೆ, ಕಾವ್ಯವಾಚನ-ಗಾಯನ- ನಟನೆಯ ಮೂಲಕ ‘ರಂಗರೂಪಕ’ವನ್ನು ಸಾಧ್ಯವಾಗಿಸಿ ಸಾದರಪಡಿಸಿದವರು ಕಳೆದ ಮೂರು ದಶಕಗಳಿಂದ ಮುಂಬಯಿನ ಕನ್ನಡ ತುಳು ರಂಗಭೂಮಿಯಲ್ಲಿ ಗಂಭೀರವಾಗಿ ತಮ್ಮನ್ನು ತೊಡಗಿಸಿಕೊಂಡಿರುವಸೃಜನಶೀಲ ನಾಟಕಕಾರ, ನಟ, ನಿರ‍್ದೇಶಕ, ಕವಿಮಿತ್ರ ಸಾ.ದಯಾ ಎಂಬ ಸರಳ ವಿರಳ ಸಹೃದಯಿ. ಹಿನ್ನೆಲೆ ಸಂಗೀತ ಸರ್ವ ಹೊಣೆ ಹೊತ್ತು ತಮ್ಮ […]
ಹಾಡು ಹಗಲೇ ಕಣ್ಣಿಗೆ ಕಡುಕತ್ತಲು ಆವರಿಸಿ ನಡುಕ ಹುಟ್ಟಿಸಿದೆ
ನೀರು ಬತ್ತಿದ ನದಿಯಂತೆ ನಾನೀಗ ಹೇಗೆ ಜೀವಿಸಲಿ ನೀನಿಲ್ಲವೆಂದು
ಈ ಸಂಜೆಗಳು
ಸಂಜೆಗಳೀಗ ಮೊದಲಿನಂತೆ ಭೋರ್ಗರೆಯುವುದಿಲ್ಲ
ವೀಣಾ ನಿರಂಜನ ಕವಿತೆ ಖಜಾನೆ
ವೀಣಾ ನಿರಂಜನ ಕವಿತೆಗಳು
ಅನುವಾದಿತ ಅಬಾಬಿಗಳು
ಕಾವ್ಯ ಸಂಗಾತಿ ಆಕರ : ಕಾಲಂ ಸಾಕ್ಷಿಗಾ(ತೆಲುಗು ಅಬಾಬಿಗಳ ಸಂಕಲನ) ಮೂಲ ಲೇಖಕರು : ಷೇಕ್ ಅಬ್ದುಲ್ ಹಕೀಮ್ಕನ್ನಡಾನುವಾದ : ಧನಪಾಲ ನಾಗರಾಜಪ್ಪ ೮೬)ಕವಿತೆ ಸುರಿಸುವ ಹನಿಗಳುಮನಸ್ಸಿನ ಮಧುರ ಸ್ವರಗಳುಕವನದೊಂದಿಗೆ ಉಷೋದಯಹಕೀಮಾಕವಿತ್ವದಿಂದ ದಕ್ಕುವುದು ಅಭಯ. ೮೭)ಜುಬ್ಬವೋ ಅಂಗಿಯೋ ಜೇಬು ತುಂಬಬೇಕಷ್ಟೇಜೈಕಾರ ಕೂಗುವರು ಬಾವುಟಗಳು ಹೊರುವರುಮತ್ತೆ ಪ್ರಾಮಣಿಕತೆ ಪಾಠ ಮಾಡುವರುಹಕೀಮಾಅಲ್ಲಾಹ್ ನೋಡುವುದಿಲ್ಲವೆಂದೆ ಇವರ ನಂಬಿಕೆ? ೮೮)ಜಮಾತುಗಳ ಹೆಸರಿನಲ್ಲಿ ಸಮಾಜದಲ್ಲಿ ಗೌರವಅಧಿಕಾರಕ್ಕಾಗಿ ಗುಂಪುಗಾರಿಕೆಯ ಅಹಂಕಾರಇವರು ಯಾರ ಕಾರುಣ್ಯವನ್ನು ಕೋರುತ್ತಿದ್ದಾರೆ?ಹಕೀಮಾಜನರ ಪ್ರೀತಿಗಾಗಿಯೋ ಇಲ್ಲ ಸ್ವ ಕೀರ್ತಿಗಾಗಿಯೋ? ೮೯)ವಾಸ್ತವದಲ್ಲಿ ನಡೆಯುತ್ತಿರುವುದು ಹಲಾಲಾಹಲಾಲಿನ ಮುಸುಕಿನಲ್ಲಿ […]
ಕಾವ್ಯ ಸಂಗಾತಿ ಅಪಸ್ವರ ಅತಿಯಾದರೆ ಅಮೃತವೂ ವಿಷವಾಗುತ್ತದೆಸಕ್ಕರೆಯು ಕಹಿಯಾಗುತ್ತದೆಕೋಗಿಲೆಯು ಕರ್ಕಶ ವಾಗುತ್ತದೆಮಲ್ಲಿಗೆಯು ಗಡಸಾಗುತ್ತದೆಸಂಪಿಗೆ ದುರ್ಗಂಧ ಬೀರುತ್ತದೆಮಮತೆ ಮಂದವಾಗುತ್ತದೆಮಾಧುರ್ಯ ಹೇಸಿಗೆಯಾಗುತ್ತದೆಪ್ರೀತಿ ಅಸಹ್ಯವಾಗುತ್ತದೆಅಲ್ಪನಿಗೆ ಐಶ್ವರ್ಯ ಬಂದರೆ ಮಂಗನ ಕೈಗೆ ಮಾಣಿಕ್ಯ ಸಿಕ್ಕಂತೆಬಡವನಿಗೆ ಹಳಸನ್ನ ಮೃಷ್ಟಾನ್ನ ವಾಗುತ್ತದೆಮಿತವಾದರೆ ಎಲ್ಲವೂ ಹಿತಅತಿಯಾದರೆ ಅಪಸ್ವರ ಶಾಲಿನಿ ಕೆಮ್ಮಣ್ಣು