ಅರಿತು ಮರೆತು

ಕಾವ್ಯಯಾನ ಅರಿತು ಮರೆತು ಲಕ್ಷ್ಮೀ ಮಾನಸ ನೆರಳ ಬೆಳಕಿನಕದನದಲ್ಲಿ,ಪ್ರತಿಬಿಂಬ ಅರಿಯದದರ್ಪಣವನ್ನು,ನೆರಳು ಎಂದೋ ತೊರೆದರೂ, ಬೆಳಕ ಗೈರುಹಾಜರಿಯಲ್ಲಿ,ಮೋಡ ಕವಿದಬಣ್ಣದ ಬಿಂಬವುಮರುಭೂಮಿಯಲ್ಲಿ ನೀರನ್ನರಸಿಹಾಕುವ…

ಗಜಲ್

ಗಜಲ್ ಡಾ.ಯ.ಮಾ.ಯಾಕೊಳ್ಳಿ ನನ್ನ ಮಾತುಗಳು ಇಲ್ಲಿ ಅರಿಯದೆ ಹೊಗುತ್ತಿರುವದಕ್ಕೆ ವಿಷಾದವಿದೆಪದದೊಳಗಿನ ಅರ್ಥವೇ ಅಪಾರ್ಥವಾಗಿ ತಿರುಗಿ ಬೀಳುತ್ತಿರುವದಕ್ಕೆ ವಿಷಾದವಿದೆ ಪುಸ್ತಕದ ಸಾಲುಗಳು…

ಗಝಲ್

ಗಝಲ್ ಶಂಕರಾನಂದ ಹೆಬ್ಬಾಳ ಗುಡಿಯೊಳಗೆ ಕಲ್ಲಾಗಿರುವೆ ದೇವಬತ್ತಳಿಕೆಯಲಿ ಬಿಲ್ಲಾಗಿರುವೆ ದೇವ ಅರಿವಿರದ ಜನ್ಮಕ್ಕೆ ಅನುಭವ ತಂದೆಹಸಿರ ಸೂಸುವ ಹುಲ್ಲಾಗಿರುವೆ ದೇವ…

ಸೀರೆಯ ಸೆರಗು

ಕಾವ್ಯಯಾನ ಸೀರೆಯ ಸೆರಗು ಶಿವಲೀಲಾ ಹುಣಸಗಿ ಸೀರೆಗೊಂದು ಸೆರಗು ಮನಸಿಗೆ ಮೆರಗುಅತ್ತು ಕರೆವಾಗ ಕಣ್ಣೊರೆಸುವ ಸಾಧನವುಕಂಬನಿಯು ಮುತ್ತಾಗಿ ಅರಳಿದ ಸೊಬಗುಆಟಪಾಟಕೆ…

ವಿ.ಜೇ. ನಾಯಕ ಅವರ ತರುವಾಯ ಜಿಲ್ಲಾ ಘಟಕದ ಅಧ್ಯಕ್ಷಗಾದಿಯೇರಿದ ಟಿ.ಕೇ.ಮಹಮೂದ ಎಂಬ ಹಿರಿಯರು ಇಪ್ಪತ್ತೊಂದು ವರ್ಷಗಳ ಕಾಲ ಜಿಲ್ಲಾ ಘಟಕದ…

ನೀನಿನ್ನೂ ಅಪರಿಚಿತನೇನು….?

ಅನುವಾದಿತ ಕವಿತೆ ನೀನಿನ್ನೂ ಅಪರಿಚಿತನೇನು….? ಇಂಗ್ಲೀಷ್ ಮೂಲ-ವಿಜಯಲಕ್ಷ್ಮೀ ಪುಟ್ಟಿ ಕನ್ನಡಕ್ಕೆ-ಸಮತಾ ಆರ್. ನೀನಿನ್ನೂ ಅಪರಿಚಿತನೇನು….? ಇತ್ತೀಚೆಗೆ ಯಾಕೋನೀ ಅಪರಿಚಿತ ಅನಿಸತೊಡಗಿಮತ್ತಿನ್ನೊಮ್ಮೆ…

ನಿರಾಕರಣ

ಕಥೆ ನಿರಾಕರಣ ಎಸ್.ನಾಗಶ್ರೀ ರಾಮಕ್ಕನವರು ಅವರ ರೇಷ್ಮೆಸೀರೆಗಳನ್ನೆಲ್ಲಾ ನೆಂಟರಿಷ್ಟರಿಗೆ, ಆಪ್ತರಿಗೆ ಹಂಚಿ ಇನ್ನು ಮೇಲೇನಿದ್ದರೂ ಹತ್ತಿ ಸೀರೆಯಷ್ಟೇ ಉಡುವುದೆಂಬ ನಿರ್ಧಾರ…

ನಮ್ಮ ನಡುವಿನ  ಜೀವಪರ ಕಾಳಜಿಯ ಕವಯಿತ್ರಿ ವಿಜಯಶ್ರೀ ಹಾಲಾಡಿಯವರು  ಸಂಗಾತಿಗಾಗಿ ಬರೆಯುತ್ತಿದ್ದಾರೆ. ಅಂಕಣದ ಮೊದಲ ಕಂತು ನಿಮ್ಮ ಮುಂದಿದೆ. ಪ್ರತಿ…

ಕೋರಿಕೆ

ಇನ್ನೂ ಕೆದಕಬೇಕೆಂದರೆ ಕೆದಕಿ ತಳದಲ್ಲಿ ಉದ್ದಂಡ ಐದಡಿ ಗಾತ್ರದ ನನ್ನ ರೂಪದ ಕೇಕ್ ಮಲಗಿದೆ

ಧಾರಾವಾಹಿ ಆವರ್ತನ ಅದ್ಯಾಯ-35 ಗುರೂಜಿಯವರು ರೋಹಿತ್ ನ ನಿರುತ್ಸಾಹವನ್ನು ಗಮನಿಸಿದರಾದರೂ ಅದನ್ನು ಗಣನೆಗೆ ತೆಗೆದುಕೊಳ್ಳದೆ, ‘ದಾರಿ ಬಹಳ ಸುಲಭದ್ದೇ ರೋಹಿತರೇ.…