ಲೋಕಾರ್ಪಣೆ

ಹೆಚ್.ಎಸ್.ಸುರೇಶ್

ಸೂರ್ಯನ ಕಥೆಗಳು(ಕಥಾಸಂಕಲನ)
ಹೊಗರೆ ಖಾನ್ ಗಿರಿ(ಕಾದಂಬರಿ)
ನಮ್ಮೂರಿನ ಕಾಡು ಮಲ್ಲಿಗ(ಕಥಾ ಸಂಕಲನ)
ತೀರ್ಪು(ಕಥಾ ಸಂಕಲನ)
ಹೀಗೂಇದ್ದನೇ ರಾವಣ(ನಾಟಕ)
ಪ್ರಶ್ನಿಸುವ ಸಾಹಿತ್ಯಕ್ಕೆ ದೇಶದ್ರೋಹದ ಪಟ್ಟ

“ಇಂದುಜನಪರ ಸಾಹಿತ್ಯವು ಆತಂಕದ ಸ್ಥಿತಿಯಲ್ಲಿದೆ.ವ್ಯವಸ್ಥೆಯ
ಲೋಪದೋಷಗಳನ್ನುಪ್ರಶ್ನಿಸುವ ಸಾಹಿತಿಗಳಿಗೆ ದೇಶದ್ರೋಹಿಗಳ ಪಟ್ಟ ಕಟ್ಟುವಹೊಸಸಂಪ್ರದಾಯ ಪ್ರಾರಂಭವಾಗಿದೆ:
ಎಂದು ಹಿರಿಯ ಸಾಹಿತಿ ಶ್ರೀ ಕು.ಸ.ಮಧುಸೂದನರಂಗೇನಹಳ್ಳಿ ವಿಷಾದಿಸಿದರು. ಶ್ರೀಯುತರು ಲೋಕಾರ್ಒಣೆ ಸಮಾರಂಭದ
ಮುಖ್ಯ ಅತಿಥಿಗಳಾಗಿದ್ದರು
ತರೀಕೆರೆಯಲ್ಲಿ ಬಾನುವಾರ (17-11-2019ರಂದು)ಶ್ರೀ ಹೆಚ್.ಎಸ್.ಸುರೇಶ್
ಅವರ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದ್ಲಲ್ಲಿ ಅವರು ಮಾತನಾಡುತ್ತ “ಸಾಹಿತಿಗಳು ಪ್ರಶ್ನಿಸುವ ಮನೋಭಾವ
ಬೆಳೆಸಿಕೊಂಡು,ಸತ್ಯಹುಡುಕಬೆಕು”ಎಂದು ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯಪರಿಷತ್ತಿನಮಾಜಿ
ಅದ್ಯಕ್ಷರಾದ ಶ್ರೀ ಹೆಚ್. ಚಂದ್ರಪ್ಪನವರು ಅದ್ಯಕ್ಷತೆ ವಹಸಿದ್ದು,ಕಿರುತೆರೆಕಲಾವಿದೆ ಶ್ರೀಮತಿ ನಂದಿನಿ
ಪಟವರ್ಷನ್ ಉದ್ಘಾಟನೆ ಮಾಡಿದರು.ಸಾಹಿತಿಗಳಾದಶ್ರೀನಾಗೇನಹಳ್ಳಿತಿಮ್ಮಯ್ಯ,ಶ್ರೀಭಗವಾನ್,ಎಂ.ಕೆ.ವಿಜಯಕುಮಾರ್,ಶ್ರೀಓಂಕಾರಪ್ಪನವರು
ಉಪಸ್ಥಿತರಿದ್ದು ಕೃತಿಗಳ ಬಗ್ಗೆ ಮಾತನಾಡಿದರು.











