ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಸಂಕೋಲೆಗಳ ಕಳಚುತ್ತ

ಕೃತಿ-ಸಂಕೋಲೆಗಳಕಳಚುತ್ತ

ಕವಿ-ಕು.ಸ.ಮಧುಸೂದನ

ಪ್ರಕಾಸಕರು- ಕಾವ್ಯಸ್ಪಂದನ ಪ್ರಕಾಶನ,ಬೆಂಗಳೂರು.

ಸಾಮಾಜಿಕ
ಜಾಲತಾಣಗಳ ಮೂಲಕ ಬಿಡುಗಡೆಗೊಂಡ ‘ಸಂಕೋಲೆಗಳ ಕಳಚುತ್ತಲ ಕವನಸಂಕಲನ

       ಕವಿ ಕು.ಸ.ಮಧುಸೂದನ್ ಅವರ ಕವನಸಂಕಲನ ’ಸಂಕೋಲೆಗಳ ಕಳಚುತ್ತ’ ಕೃತಿಯು 15-03-2020ರ ಬಾನುವಾರ ಲೋಕಾರ್ಪಣೆಗೊಂಡಿತು.

   ರಾಜ್ಯದೆಲ್ಲೆಡೆ ಕೊರೋನಾ ವೈರಸ್ ಭೀತಿಯಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸಮಾರಂಭ ನಡೆಸದೆ, ಫೇಸ್ ಬುಕ್, ಟ್ವೀಟರ್ ಮುಂತಾದ ಸಾಮಾಜಿಕ ಜಾಲತಾಣಗಳ ಮೂಲಕ ಪುಸ್ತಕವನ್ನು ವಿಭಿನ್ನವಾಗಿ ಬಿಡುಗಡೆಗೊಳಿಸಿದ್ದು ವಿಶೇಷವಾಗಿತ್ತು.ಈ ಲೈವ್ ಕಾರ್ಯಕ್ರಮದಲ್ಲಿ ಮಾತಾಡಿದ ಕವಿಯಿತ್ರಿ ಅವ್ಯಕ್ತ ಅವರು ಮದುಸೂದನ್ ಅವರ ಕಾವ್ಯ ಜನಪರ ಕಾವ್ಯವಾಗಿದ್ದು, ಅವರಿಂದ ಮತ್ತಷ್ಟುಕೃತಿಗಳು ಮೂಡಿಬರಲೆಂದು ಹಾರೈಸಿದರು. ನಂತರ ಮಾತಾಡಿದ ಕವಿ ಮದುಸೂದನ್ ಅವರು ಕನ್ನಡ ಪುಸ್ತಕಗಳನ್ನು ಕೊಂಡು ಓದುವ ಮೂಲಕ ಕನ್ನಡ ಸಾಹಿತ್ಯವನ್ನು ಬೆಳೆಸಬೇಕೆಂದು ಕರೆ ನೀಡಿದರು.

ಕೃತಿ ಬಿಡುಗಡೆಯ ಈ ಕಾರ್ಯಕ್ರಮವನ್ನು ಸಾವಿರಾರು ಜನ ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಿಸಿದರು.

ಸಂಕೋಲೆಗಳ ಕಳಚುತ್ತ
ಆನ್ ಲೈನ್ ಮೂಲ ಪುಸ್ತಕ ಕೊಳ್ಳುವ ಮಾಹಿತಿ
ಪುಸ್ತಕದ ಬೆಲೆ-150=00 ರೂಪಾಯಿಗಳು
IFSC code:CNRBOOO2698
A/c:. 1145101036761
Bhadravathi Ramachari
Canara bank,. Rajajinagar 2nd Block.

ಮೇಲಿನ ಖಾತೆಗೆ ಹಣ ಹಾಕಿಕೆಳಗಿನ ವಾಟ್ಸಪ್ ನಂಬರಿಗೆ ವಿಳಾಸ ಕಳುಹಿಸಿನಂಬರ್-8861495610ಇಂದ: ಕಾವ್ಯ ಸ್ಪಂದನ ಪ್ರಕಾಶನ,ಬೆಂಗಳೂರು

***********************************

About The Author

Leave a Reply

You cannot copy content of this page

Scroll to Top