ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಪ್ರಿಯ ಬರಹಗಾರರಿಗೆ

ಪ್ರಿಯರೆ

ಆರಂಭದ ಅಡಚಣೆಗಳನ್ನು ದಾಟಿಸಂಗಾತಿ ಬ್ಲಾಗ್ ಐದನೆ ತಿಂಗಳನ್ನು ಪೂರೈಸುತ್ತಿದೆ.
ಈ ನಿಟ್ಟಿನಲ್ಲಿ ಬರಹಗಾರರಿಗೆ ಕೆಲವು ಮಾತುಗಳನ್ನುಹೇಳಲೇ ಬೇಕಿದೆ.
ಮೊದಲನೆಯದಾಗಿ ಇದುವರೆಗಿನ ನಿಮ್ಮಸಹಕಾರಕ್ಕೆ ದನ್ಯವಾದಗಳು.

ಮುಂದೆಯೂತಮ್ಮ ಸಲಹೆ-ಸಹಕಾರಗಳು ಹೀಗೆ ಮುಂದುವರೆಯಲೆಂದು ಬಯಸುತ್ತೇನೆ

ದಯಮಾಡಿ ನಿಮ್ಮಬರಹಗಳನ್ನುತಪ್ಪಿರದೆ ಟೈಪ್ ಮಾಡಿ ಕಳಿಸಿ,
ಇನ್ನು ಬರಹಗಳಪಿಡಿಎಫ್ ಮತ್ತು ಪೋಟೊಪ್ರತಿಗಳನ್ನು ಕಳಿಸಬೇಡಿ.

ಈಗಾಗಲೇ ಫೇಸ್ಬುಕ್ಕಿನಲ್ಲಿ ಹಾಕಿದಬರಹಗಳನ್ನು ಕಳಿಸದೆ,ನಿಮ್ಮಹೊಸ ಬರಹಗಳನ್ನು ಕಳಿಸಿ,
ಆದಷ್ಟು ಗುಣ ಮಟ್ಟದ ಬರಹಗಳನ್ನು ಕಳಿಸಿ
ಒಂದು ಬರಹಕ್ಕು ಮತ್ತೊಂದು ಬರಹಕ್ಕು ಕನಿಷ್ಠ  ಒಂದುವಾರ ಅಂತರವಿರಲಿ.
ಬರಹದ ಗುಣಮಟ್ಟದ ಬಗ್ಗೆ ನೀವೇ ಮೌಲ್ಯಮಾಪನ ಮಾಡಿಕೊಂಡು  ಪ್ರಕಟಿಸಬಹುದಾದದ್ದು ಅನಿಸಿದರೆ ಮಾತ್ರ ಕಳಿಸಿ.
ಇನ್ನು ಮುಂದೆ ಪತ್ರಿಕೆ ಅನಿವಾರ್ಯ ಸಂದರ್ಭದ ಹೊರತು ಪ್ರತಿ ಸೋಮವಾರ ಮತ್ತು ಶುಕ್ರವಾರ ಪ್ರಕಟವಾಗಲಿದೆ
ನಿಮ್ಮಿಂದ ಮೌಲಿಖವಾದ ಜನಪರವಾದ ಬರಹಳನ್ನು ಇನ್ನು ಮುಂದೆ ನಿರೀಕ್ಷಿಸುತ್ತೇನೆ.
ಈ ಮಾತುಗಳನ್ನು ಹೇಳಬೇಕಾಗಿಬಂದನನ್ನ ಅನಿವಾರ್ಯತೆ ನಿಮಗರ್ಥವಾಗಿದೆಯೆಂದು ನಂಬುತ್ತೇನೆ.
ನಿಮ್ಮಸಹಕಾರವಿರಲಿ,
ಸಂಪಾದಕ

About The Author

Leave a Reply

You cannot copy content of this page

Scroll to Top