ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಅಸಹಾಯಕ ಆತ್ಮಗಳು

ಸಣ್ಣ ಕಥೆಗಳು

ವೇಶ್ಯಾವಾಟಿಕೆಯ ನರಕದ ಬದುಕಿಗೆ ಯಾವ ಹೆಣ್ಣು ಮಗಳೂ ಸ್ವಇಚ್ಚೆಯಿಂದ ಅಡಿಯಿಡುವುದಿಲ್ಲ. ಬದುಕಿನ ಹಲವು ಅನಿವಾರ್ಯ ಘಟನೆಗಳು ಮತ್ತು ಅವರುಗಳ ಬದುಕಿನಲ್ಲಿ ಬರುವ ಅನಿರೀಕ್ಷಿತ ವ್ಯಕ್ತಿಗಳು ಅವರನ್ನು ವೇಶ್ಯಾವಾಟಿಕೆಯ ಕೂಪದೊಳಗೆ ಬೀಳುವಂತೆ ಮಾಡುತ್ತಿವೆ. ಇಂತಹ ಹತ್ತಾರು ಹೆಣ್ಣುಮಕ್ಕಳನ್ನು ಲೇಖಕರು ಖುದ್ದಾಗಿ ಭೇಟಿಯಾಗಿ ಅವರ ಬಾಯಿಂದಲೇ ಕೇಳಿ ತಿಳಿದ ಅವರ ಬದುಕಿನ ಕರುಣಾಜನಕ ಕತೆಗಳೇ ಈ ಪುಸ್ತಕದ ಒಳಗಿರುವ ಆತ್ಮಗಳು.

ಪ್ರಿಯರೆ,
ನನ್ನ ‘ಅಸಹಾಯಕ ಆತ್ಮಗಳು’ my lang ನಲ್ಲಿ e-book ರೂಪದಲ್ಲಿ ಪ್ರಕಟವಾಗಿದೆ.
ಬೆಲೆ ಕೇವಲ99=00 ರೂಪಾಯಿಗಳು.
ಪುಸ್ತಕ ಕೊಳ್ಳುವ ರೀತಿ.
ನಿಮ್ಮಮೊಬೈಲಲ್ಲಿ mylang ಡೌನ್ ಲೋಡ್ ಮಾಡಿ ಲಾಗಿನ್ ಆಗಿ ನಿಮಗೆ ಅನುಕೂಲವಾದ ರೀತಿಯಲ್ಲಿ online ನಲ್ಲಿ ಹಣ ಸಂದಾಯ ಮಾಡಿ -ಪುಸ್ತಕ ಪಡೆಯಿರಿ.


About The Author

1 thought on “ಪುಸ್ತಕ”

Leave a Reply

You cannot copy content of this page

Scroll to Top