ನಿನ್ನ ಆಶ್ರಯ ಅನ್ನಪೂರ್ಣ.ಡೇರೇದ. ಕುಸುಮ ರಾಶಿಯಸುಗಂಧ ನೀನುಆ ಬಾನ ತಾರೆಯಮಿಂಚು ನೀನುನಿನ್ನ ಪ್ರೀತಿಗಾಸರೆನಾನು.ಮೌನ ವೀಣೆಮೀಟುತ ಒ!ಲವರಾಗ ಹಾಡುತಕಣ್ಣಂಚ ಕರೆಯಲಿನನಗಾಸರೆ ನೀಡಿದೆನೀನುಕಡಲ ಚಿಪ್ಪೊಂದುಮುತ್ತಿಗಾಸರೆಯಾದರೆನನ್ನ ˌನಿನ್ನ ಹೃದಯಕಲರವಕೆ ಒಲುಮೆಯಾಸರೆ.
ಪ್ರೀತಿಯ ತಿರುಳು ರೇಶ್ಮಾಗುಳೇದಗುಡ್ಡಾಕರ್ ಕರುಣೆಯ ಒಳಗಿನ ಮಾತಲ್ಲಈ ಒಲವು ಎದೆಯೊಳಗಿನಪದಮಿಕ್ಕಿದ ಚರಿತೆ …. ನಿನ್ನ ಕಂಗಳ ಅಂಗಳಕೆಹರಿಯುವದು ನೋಟವಾಗಿಭಾವನೆಗಳಿಗೆ ಹೂ ದೋಟವಾಗಿಅಂತರಂಗದೊಗೆ ಬೆಳದಿಂಗಳಾಗಿತನ್ಮಯಗೊಳಿಸುವದು ತನುವಸವಿ ನೆನಪುಗಳಲಿ…… ಸ್ವಾರ್ಥ ದ ರೂಪ ವಲ್ಲಈ ಒಲವು ಮಮತೆಯ ಆಗರ , ಬತ್ತಿದಬದುಕಿಗೆ ಜೀವನ್ಮುಖಿ ಸುಧೆಆಮಿಷಗಳು ,ಆಡಬಂಡರಎಂದೂ ಪ್ರೀತಿಯ ಹಿಮ್ಮಡಿ ಮಾಡುವದಿಲ್ಲನಿರ್ವಾಜ್ಯ ಅನುರಾಗ ಈ ಬದುಕಿಗೆನಂದಾದೀಪ …… ಮುಖವಾಡಗಳ ಹೊತ್ತುನಿಷ್ಕಲ್ಮಷ ಪ್ರೀತಿಯ ಅರಸಿದರೆಫಲವೇನು ಓ ಹೃದಯಮೊದಲು ನಿನ್ನ ನೀನುಅರಿ ನಂತರ ಜಗವ ನೋಡು ಬಾ ….ಕಾಣುವದು ಒಲವ ಸುಧೆಯುಧುಮ್ಮಿಕ್ಕುವ ಜಲಪಾತದಂತೆತನ್ನವರ ಸೇರುವದುತಣ್ಣಗೆ ಹರಿಯುವ ನದಿಯಂತೆ ….. ********************************
ಓ ನನ್ನ ಪ್ರೇಮದೂತರೆ… ಕವಿತಾ ಹೆಗಡೆ ತಾರೆಗಳ ನಡುವೆ ಚೆಲ್ಲಾಡುವ ಚಂದ್ರಮನೆನನ್ನ ಕರಗಳ ಕೋಮಲ ಸ್ಪರ್ಶ ಸ್ವೀಕರಿಸುನನ್ನ ವಿರಹದುರಿಯಲಿ ದಹಿಸಿ ಬೆಂದಿರುವನನ್ನ ನಲ್ಲನನ್ನುಪಚರಿಸಿ ತಂಪಾಗಿಸು ಬೀಸಿ ಓಡುವ ಗಾಳಿ ಮರೆಯಾಗದಿರು ಹಾಗೆನನ್ನ ಗಂಧವ ಹೀರಿ ಅವನೆಡೆಗೆ ತೆರಳುನನ್ನ ಪರಿಮಳವವನ ನಾಸಿಕದಿ ತುಂಬಿನನ್ನುಸಿರು ಅವನುಸಿರು ಒಂದಾಗಿಸು ಸುಡುವ ಸೂರ್ಯನೆ ಸಾಕಿನ್ನು ಸುಮ್ಮನಿರುನನ್ನ ಕಂಗಳ ಕಾಂತಿ ಕೊಂಡು ಹೋಗುನನ್ನ ಚಿತ್ರವ ಅವನ ಕಣ್ಣಲ್ಲಿ ಬಿತ್ತಿನನ್ನೊಲವ ನೋಟವನೆಲ್ಲೆಡೆ ಪಸರಿಸು ಮತ್ತೆ ಮಳೆಗರೆಯುವ ಮರುಳು ಮೋಡವೆನನ್ನ ಕಣ್ಣೀರ ಕೋಡಿಯನೆ ಮೊಗೆದು ಕೊಡುವೆನನ್ನ ನೆನೆದು ಬಾಡಿದವನದೆಗೆ ಸುಧೆ ಸುರಿದುನನ್ನೊಲವಿನ ಚಿಗುರು ಬೇಗ ಬೆಳೆಸು ಒಂದು ಕೈ ನನಗಾಗಿ ಇನ್ನೊಂದು ನಲ್ಲನಿಗಾಗಿಚಾಚಿ ಮಿಲನದ ದಾರಿ ತೋರುವವರಾಗಿಮಧುರ ಪ್ರೇಮಕೆ ಜಗವೇ ತಡೆಯಾಗಿ ನಿಂತಿಹುದುನಿಮ್ಮ ದಯೆಯಿರೆ ಒಲವು ಅಮರವಾಗುವುದು ******************


