ಮೋಹನಮೂರ್ತಿಯ ಮಹಾಪುರಾಣ
ಮಧ್ಯಾಹ್ನದ ಊಟದ ನಂತರ ಮತ್ತೊಂದು ವರಸೆ ನಿದ್ರೆ, ಮತ್ತೊಂದು ಜಲಕ್ರೀಡೆಯ ನಂತರ ಒಂದು ಚೀಲದೊಂದಿಗೆ ಮಾರುಕಟ್ಟೆಯ ಕಡೆಗೆ ಎರಡನೆಯ ಸರ್ಕೀಟ್ ಹೊರಡುತ್ತಿತ್ತು. ಬೆಳಗ್ಗೆ ನೋಡಿಕೊಂಡು ಬಂದಿದ್ದ ಹಣ್ಣು, ತರಕಾರಿ, ಹೂವುಗಳನ್ನು ಸ್ಯಾಂಪಲಿಗೆಂಬಂತೆ ಒಂದೆರಡು, ಒಂದು ಮುಷ್ಟಿ, ಒಂದು ಬೊಗಸೆ ಎಂಬಂತೆ ತನ್ನ ಚೀಲದಲ್ಲಿ ತುಂಬಿಕೊಳ್ಳುತ್ತಿದ್ದ
ಮೋಹನಮೂರ್ತಿಯ ಮಹಾಪುರಾಣ Read Post »



