ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಅಭಿನಂದನೆಗಳು

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ದೇವಿಕೊಪ್ಪ ಸರ್ಕಾರಿ ಪ್ರೌಢಶಾಲೆ ಯಲ್ಲಿ ಹಿಂದಿ ಭಾಷಾ ಶಿಕ್ಷಕಿಯಾಗಿ ಸೇವೆಯನ್ನು ಸಲ್ಲಿಸುತ್ತಿರುವ ನಿರ್ಮಲಾ ಶೆಟ್ಟರ ನಮ್ಮ ಸಂಗಾತಿ ಪತ್ರಿಕೆಯ ಬರಹಗಾರರೂ ಆಗಿದ್ದಾರೆ.ಅವರ 2020 ರಲ್ಲಿ ಪ್ರಕಟವಾದ ಸರಹದ್ದುಗಳಿಲ್ಲದ ಭೂಮಿಯ ಕನಸು ಕೃತಿಗೆ ಈ ಮೊದಲೇ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ಮುದ್ದಣ ರತ್ನಾಕರವರ್ಣಿ ಅನಾಮಿಕ ದತ್ತಿ ಬಹುಮಾನ ಸಂದಿರುತ್ತದೆ. ಈಗ ಸೇಡಂನಿಂದ ಕೊಡಮಾಡುವ ಅಮ್ಮ ಪ್ರಶಸ್ತಿಯು ಲಭಿಸಿದ್ದು, ಇದೇ ತಿಂಗಳು 26ನೇ ದಿನಾಂಕ ದಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.ಈ ಸಂದರ್ಭದಲ್ಲಿ ಸಂಗಾತಿ ಬಳಗದಿಂದ ಅವರಿಗೆ ಶುಭ ಹಾರೈಕೆಗಳು.

About The Author

2 thoughts on “ಅಭಿನಂದನೆಗಳು”

Leave a Reply

You cannot copy content of this page

Scroll to Top