ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಮಾನ್ಯರೇ,

ಇನ್ನು ಕೆಲವೇ ದಿನಗಳು ಮಾತ್ರ.

ಉತ್ಥಾನ ಮಾಸಪತ್ರಿಕೆ ಆಯೋಜಿಸಿರುವ 2024ನೇ ಸಾಲಿನ ಉತ್ಥಾನ ವಾರ್ಷಿಕ ಕಥಾಸ್ಪರ್ಧೆಗೆ ಕಥೆಯನ್ನು ಆಹ್ವಾನಿಸಲಾಗಿದೆ.

2024ನೇ ಸಾಲಿನ ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆಗೆ ನಿಮ್ಮಿಂದ ಕಥೆಯೊಂದನ್ನು ನಿರೀಕ್ಷಿಸುತ್ತಿದ್ದೇವೆ.

ಕಥೆ ಕಳುಹಿಸಬೇಕಾದ ಇ-ಮೇಲ್ ವಿಳಾಸ : utthanakathaspardhe@gmail.com

(ಜೊತೆಗೆ ದಯವಿಟ್ಟು ನಿಮ್ಮ ಪರಿಚಿತ ಕಥೆಗಾರರಿಗೆ ಮಾಹಿತಿ ತಲುಪಿಸಿ.)

About The Author

Leave a Reply

You cannot copy content of this page

Scroll to Top