ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಮರಿಮಲ್ಲಪ್ಪ ಶಾಲೆಯಲ್ಲಿ ವಿಜ್ಞಾನ ವಿಭಾಗದ ಪಿಯುಸಿ ವಿದ್ಯಾರ್ಥಿ ಆದಂತಹ ಭುವಂತ್. ಇವರು ಕಳೆದ ಎಂಟು ವರ್ಷಗಳಿಂದ ಇವರ ತಂದೆಯವರಾದಂತಹ ವೆಂಕಟೇಶ್ ಅವರ ನೆರವಿನಿಂದ ಕನ್ನಡದ ತೇರನ್ನು ಎಳೆಯುತ್ತಾ ಬಂದಿದ್ದಾರೆ. ತಮ್ಮ ದ್ವಿಚಕ್ರ ವಾಹನದ ಜೊತೆಗೆ ಕನ್ನಡಮ್ಮನನ್ನು ಮೆರೆಸುತ್ತಾ ಜನರಿಗೆ ಪರಿಸರ ಪ್ರಜ್ಞೆಯನ್ನು ಸಹ ಬೆಳೆಸುತ್ತಾ ಬಂದಿದ್ದಾರೆ. ಮೈಸೂರಿನ ವಿದ್ಯಾರಣ್ಯಪುರಂ ನಿವಾಸಿ ಆದಂತಹ ಇವರು ಕನ್ನಡ ಅಭಿಮಾನ ಹಾಗೂ ಪರಿಸರ ಪ್ರಜ್ಞೆಯನ್ನು ಸಾರುವಂತಹ ಕೈಂಕರ್ಯವನ್ನು ನಡೆಸುತ್ತಿರುವುದು ನಿಜವಾಗಲೂ ಶ್ಲಾಘನೀಯವಾದದ್ದು.
ಇವರಿಗೆ ಕನ್ನಡ ರಾಜ್ಯೋತ್ಸವದ ದಿನದಂದು ಶುಭಾಶಯಗಳು ಹಾಗೂ ಅಭಿನಂದನೆಗಳನ್ನು ಸಲ್ಲಿಸುತ್ತಾ ಭವಿಷ್ಯದಲ್ಲಿ ಮತ್ತಷ್ಟು ಕನ್ನಡ ಕಾರ್ಯಗಳು ಮತ್ತು ಕಾರ್ಯಗಳು ಇವರಿಂದ ನೆರವೇರಲಿ ಎಂದು ಹಾರೈಸುತ್ತೇನೆ.


About The Author

Leave a Reply

You cannot copy content of this page

Scroll to Top