‘ಸಂಚಾರಿ ನಿಯಮ ಪಾಲನೆ ಮತ್ತು ಸಾರ್ವಜನಿಕರ ಜವಾಬ್ದಾರಿ’ ವೀಣಾ ಹೇಮಂತ್ ಗೌಡ ಪಾಟೀಲ್
ಸರ್ಕಾರದ, ಪೊಲೀಸ್ ಇಲಾಖೆಯ ಪಾಲಿಗೆ ನಾವು ಒಂದು ಸಂಖ್ಯೆ ಆದರೆ ನಮ್ಮ ಕುಟುಂಬದ ಪಾಲಿಗೆ ನಾವು ಸರ್ವಸ್ವ. ರಸ್ತೆ ಗುಂಡಿಗಳ ಮೇಲೆ, ಅವೈಜ್ಞಾನಿಕ ರಸ್ತೆ ತಡೆಗಳ ಮೇಲೆ ತಪ್ಪನ್ನು ಹೊರಿಸುವ ನಾವುಗಳು ಸಂಚಾರಿ ನಿಯಮಗಳ ಪಾಲನೆ ಮಾಡುತ್ತೇವೆಯೇ ಎಂದು ಕೇಳಿದರೆ ಖಂಡಿತವಾಗಿಯೂ ಇಲ್ಲ ಎಂದು ಹೇಳಬಹುದು.
‘ಸಂಚಾರಿ ನಿಯಮ ಪಾಲನೆ ಮತ್ತು ಸಾರ್ವಜನಿಕರ ಜವಾಬ್ದಾರಿ’ ವೀಣಾ ಹೇಮಂತ್ ಗೌಡ ಪಾಟೀಲ್ Read Post »









