ಸುಮನಾ ರಮಾನಂದ,ಕೊಯ್ಮತ್ತೂರು ಅವರ ಕವಿತೆ “ಭಾವಾಲಿಂಗನದ ಲಹರಿ”
ಕಾವ್ಯ ಸಂಗಾತಿ
ಸುಮನಾ ರಮಾನಂದ,ಕೊಯ್ಮತ್ತೂರು
“ಭಾವಾಲಿಂಗನದ ಲಹರಿ”
ಆ ಕೃಷ್ಣನ ವೇಣುಗಾನವೇ ತೃಪ್ತಿ..!
ಶಬರಿಯ ಕಾಯುವಿಕೆಯ ತಪಸ್ಸಿನ ಪರಿಗೆ..
ಆ ರಾಮನ ದಿವ್ಯಾಗಮನವೇ ಶಕ್ತಿ!!
ಸುಮನಾ ರಮಾನಂದ,ಕೊಯ್ಮತ್ತೂರು ಅವರ ಕವಿತೆ “ಭಾವಾಲಿಂಗನದ ಲಹರಿ” Read Post »








