ಅಂಕಣ ಸಂಗಾತಿ
ವೃತ್ತಿ ವೃತ್ತಾಂತ
ಸುಜಾತಾ ರವೀಶ್
ವೃತ್ತಿ ಬದುಕಿನ ಹಿನ್ನೋಟ
ನೋಟ–12
ಮೊದಲ ಮೈಸೂರು ಭೇಟಿ
ಪ್ರತಿನಿಧಿಗಳ ಮುಖ್ಯ ಆದಾಯ ಎಂದರೆ ಅದು ಕಮಿಷನ್. ಮೊದಲಿಗೆ ಅವರು ಮಾಡಿಸಿದ ಪಾಲಿಸಿಗಳಿಗೆ ಪ್ರೀಮಿಯಂ ಮೊತ್ತದ ಮೇಲೆ ಅನುಗುಣವಾಗಿ ಒಂದು ಕಮಿಷನ್ ನೀಡಲಾಗುತ್ತದೆ ಇದು ಮೊದಲ ಕಮಿಷನ್ ಎಂದು ಕರೆಯಲ್ಪಡುತ್ತದೆ









