ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com

ಸಂಗಾತಿಗೆ ಹೆಚ್ಚು ಬರೆಯದೇ ಹೋದರು ತಮ್ಮ ಬರಹಗಳಬಗ್ಗೆತಮ್ಮ ಪುಸ್ತಕಗಳ ಬಗ್ಗೆ ಜೊತೆಗೆ ತಮಗಿಷ್ಟವಾದ ಸಾಹಿತ್ಯ ಚಟುವಟಿಕೆಗಳ ಬ ಗ್ಗೆ ನಮ್ಮೊಂದಿಗೆ ಸದಾ ಮಾಹಿತಿ ಹಂಚಿಕೊಳ್ಳುತ್ತಿದ್ಷದರು
ಈಗವರು ನಮ್ಮೊಂದಿಗಿಲ್ಲ ಎನ್ನುವುದನ್ನು ನಮಗೆ ನಂಬಲಾಗುತ್ತಿಲ್ಲ. ಅವರ ಆತ್ಮಕ್ಕೆ ಶಾಂತಿದೊರೆಯಲೆಂದು ಸಂಗಾತಿ ಪತ್ರಿಕೆ ಪ್ರಾರ್ಥಿಸುತ್ತದೆ

ಸಂಪಾದಕೀಯ ಮಂಡಳಿ,ಸಂಗಾತಿ ಸಾಹಿತ್ಯ ಪತ್ರಿಕೆ

About The Author

1 thought on “ನಮ್ಮನ್ನು ಅಗಲಿದ ಲೇಖಕಿ ಆಶಾ ರಘು ಅವರಿಗೆ ಸಂಗಾತಿಯ ಶ್ರದ್ದಾಂಜಲಿಗಳು”

Leave a Reply

You cannot copy content of this page

Scroll to Top