ನಮ್ಮನ್ನು ಅಗಲಿದ ಲೇಖಕಿ
ಆಶಾ ರಘು
ಅವರಿಗೆ ಸಂಗಾತಿಯ ಶ್ರದ್ದಾಂಜಲಿಗಳು

ಸಂಗಾತಿಗೆ ಹೆಚ್ಚು ಬರೆಯದೇ ಹೋದರು ತಮ್ಮ ಬರಹಗಳಬಗ್ಗೆತಮ್ಮ ಪುಸ್ತಕಗಳ ಬಗ್ಗೆ ಜೊತೆಗೆ ತಮಗಿಷ್ಟವಾದ ಸಾಹಿತ್ಯ ಚಟುವಟಿಕೆಗಳ ಬ ಗ್ಗೆ ನಮ್ಮೊಂದಿಗೆ ಸದಾ ಮಾಹಿತಿ ಹಂಚಿಕೊಳ್ಳುತ್ತಿದ್ಷದರು
ಈಗವರು ನಮ್ಮೊಂದಿಗಿಲ್ಲ ಎನ್ನುವುದನ್ನು ನಮಗೆ ನಂಬಲಾಗುತ್ತಿಲ್ಲ. ಅವರ ಆತ್ಮಕ್ಕೆ ಶಾಂತಿದೊರೆಯಲೆಂದು ಸಂಗಾತಿ ಪತ್ರಿಕೆ ಪ್ರಾರ್ಥಿಸುತ್ತದೆ
ಸಂಪಾದಕೀಯ ಮಂಡಳಿ,ಸಂಗಾತಿ ಸಾಹಿತ್ಯ ಪತ್ರಿಕೆ




ಅವರ ಆತ್ಮಕ್ಕೆ ಶಾಂತಿ ಸಿಗಲಿ