ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com


ಅಂದೊಮ್ಮೆ ನನಗೆ ನಿನ್ನನ್ನು ಕಂಡು
ಮಾತಾಡೋ ಬಯಕೆ ಬಂದಿತ್ತು ಅಂದು
ಅಲ್ಲೆಲ್ಲೋ ನೀನು ಕಣ್ಮರೆಯಾಗಿ,
ಸುಳಿವೊಂದು ಸಿಗದೆ ಕಣ್ಣೀರು ತಂದೆ

ನಾ ನಿನ್ನ ಕರೆದು ಬಳಿ ಬಂದು ನಿಂದು
ನಿನ್ನ ಖುಷಿಯ ತಂದೆ ನಿನಗಾಗಿ ಇಂದು
ನಿನ್ನನ್ನು ಕರೆದು ಮಾತನಾಡೋ ಬಯಕೆ ನನಗಿತ್ತು ಅಂದು ಭಯವೆಲ್ಲ ಎಂದು

ಆರೋಪ ಇರದ ಈ ರೂಪ ನಿನಗೆ ಕೊಡಬೇಕು ನಾನು ನಾನಿರುವವರೆಗೆ
ಆ ನಿನ್ನ ನಗುವು ನನಗಾಗೆ ಇರಲು  ಸವಿಯುವೆ ನಾನು ಹಗಲು ಇರುಳು

ನಗುವಲ್ಲಿ ಇರುವಂತ ಆ ನಿನ್ನ ಕನಸು
ಮಲ್ಲಿಗೆ ಹೂವಂತೆ ಅರಳುವ  ಸೊಗಸು
ಕೋಗಿಲೆ ಹಾಡು ನಾವಿರುವ ನಾಡು
ಇಂಪಾಗಿ ಕೇಳು ಈ ನನ್ನ ಹಾಡು


About The Author

Leave a Reply

You cannot copy content of this page

Scroll to Top