“ಸಾವ ತುಟಿಯೂ ನಗು ಹೊತ್ತಿರಬೇಕು” ಡಾ ಬಿ ಎನ್ ತಾರಾ ಧಾರವಾಡ
ಕಾವ್ಯ ಸಂಗಾತಿ ಡಾ ಬಿ ಎನ್ ತಾರಾ ಧಾರವಾಡ “ಸಾವ ತುಟಿಯೂ ನಗು ಹೊತ್ತಿರಬೇಕು” ಬದುಕು ಹೆಂಗಿರಬೇಕು,ಕತ್ತಲ ಗರ್ಭದಲ್ಲೂಬೆಳಕು ಹೊತ್ತಿರಬೇಕು.ಹಸಿವು ಅಸಾಧ್ಯವಾದರೂಆಸೆಯ ದೀಪವೊಂದುಎದೆಯಲಿ ಹೊತ್ತಿರಬೇಕು.ಬಿದ್ದೆವೆಂದು ಭಯಪಟ್ಟು ಮೌನವಾದರೆ,ಬದುಕು ಪಾಠಕಲಿಸೋದಿಲ್ಲ.ಕಣ್ಣೀರ ಹನಿಗಳು ನೆಲ ಸೇರುವ ಮುನ್ನ, ಮುತ್ತಾಗುವಷ್ಟುಮೌಲ್ಯವಿರಬೇಕು.ಹಾರದೆ ಮುರಿದ ಕನಸುಗಳ ಹೊಸ ಕನಸಿನ ಬೀಜ ಮೊಳಕೆಯೊಡೆಯಬೇಕು.ನೋವಿನ ಪ್ರತಿಯೊಂದು ಹೆಜ್ಜೆಯ ಹಿಂದೆಯೂ,ಅರ್ಥವುಮೌನವಾಗಿ ನಗಬೇಕು.ಸೋಲಿನ ನೆರಳು ಮೇಲೆ ಬಿದ್ದರೂ,ಕಾಲದ ಹೊಡೆತಎದೆ ಚೂರಿದರೂಧೈರ್ಯವೆಂಬ ಬೇರು ಇರಬೇಕು. ನಗು ನಗುತಿರಬೇಕು ಸಾವಿರ ನೋವಿಗೆಉತ್ತರವಾಗಬೇಕು.ಕೊನೆಯ ಉಸಿರಿನ ಕ್ಷಣದಲ್ಲೂ,ಜೀವನ ಜಯಿಸಿದತೃಪ್ತಿಯಿರಬೇಕು.ಸಾವ ಬಂದಾಗದೇಹ ಮೌನವಾದರೂ,ಮನಸ್ಸು ಮಾತ್ರ ರಾಗ ಹಾಡುತ್ತಿರಬೇಕು. ಬದುಕಿದ ಜೀವಕ್ಕೆಸಾವ ತುಟಿಯೂನಗುವ ಹೊತ್ತಿರಬೇಕು.ಕತ್ತಲ ಗರ್ಭದಲ್ಲೂಬೆಳಕು ಹೊತ್ತಿರಬೇಕ,ಕಣ್ಣೀರ ಹನಿಗಳುನೆಲ ಸೇರುವ ಮುನ್ನ,ಮುತ್ತಾಗುವಷ್ಟ ಮೌಲ್ಯವಿರಬೇಕು.ಆಕಾಶಕ್ಕೆ ಹಾರದೆ ,ಹೊಸ ಕನಸಿನ ಬೀಜನೋವಿನ ಪ್ರತಿಯೊಂದುಹೆಜ್ಜೆಯ ಹಿಂದೆಯೂ,ಅರ್ಥ ಮೌನವಾಗಿ ನಗಬೇಕು.ಭ್ರಮಿಸಬಾರದು.ಕಾಲದ ಹೊಡೆತ ಎದೆ ಚೂರಿದರೂ ಸಹ,ಧೈರ್ಯವೆಂಬ ನಡುಗದ ಬೇರು ಇರಬೇಕು. ನಗು ಸಣ್ಣದಾದರೂ ಸಾಕು,ಅದು ಸಾವಿರ ನೋವಿಗೆ ಉತ್ತರವಾಗಬೇಕು. ಉಸಿರಿನ ಕ್ಷಣದಲ್ಲೂ,ಜೀವನ ಜಯಿಸಿದೆವೆಂಬ ತೃಪ್ತಿಯಿರಬೇಕು.ಮನಸ್ಸು ಹಾಡುತ್ತಿರಬೇಕು.ಸಾವ ತುಟಿಯೂನಗುವ ಹೊತ್ತಿರಬೇಕು. ಡಾ ತಾರಾ ಬಿ ಎನ್ ಧಾರವಾಡ
“ಸಾವ ತುಟಿಯೂ ನಗು ಹೊತ್ತಿರಬೇಕು” ಡಾ ಬಿ ಎನ್ ತಾರಾ ಧಾರವಾಡ Read Post »









