ಗಜಲ್

ಕಂಬಗಳೇ ಉರುಳಿಹೋಗಿ ಸಂತಸದ ಮನೆಯು ನೆಲಸಮ ವಾಗಿದೆ
ಕರುಳ ಬಳ್ಳಿ ಅನಾಥವಾದಾಗ ಆಧಾರವೆಲ್ಲಿಂದ ತರಲಿ

ಕಾವಲಿಲ್ಲದ ಹುಡುಗಿ

ಮತ್ತಿವರು ಕೊಂಕು ನುಡಿದವರಿಗೆ,
ಕುಡುಕ ಅಪ್ಪ,ತಲೆಹಿಡುಕ ಗಂಡ
ಎಡಬಿಡಂಗಿ ಅಣ್ಣ ತಮ್ಮಂದಿರು
ವೃದ್ದಾಶ್ರಮಕ್ಕೆ ಒಯ್ಯುವ ಮಗ
ಪಾಪ! ಕಾವಲಿದ್ದಾರೆ!

ಹೊಂಗನಸು

ಕವಿತೆ ಹೊಂಗನಸು ಶಂಕರಾನಂದ ಹೆಬ್ಬಾಳ ರಾತ್ರಿ ಹೊತ್ತು ದೀಪಹಚ್ಚದೆ ಕುಳಿತಿದ್ದೇನೆನಿನ್ನ ಕಣ್ಣ ಬೆಳಕಿನಲ್ಲಿಜಗ ನೋಡಬೇಕೆಂದು ಹಪಹಪಿಸುವ ಮನದಲ್ಲಿಮೂಲೆಗೊರಗಿದ್ದೇನೆನೀ ಸಾಂತ್ವನ ಹೇಳಲುಬಂದೆ ಬರುವೆಯೆಂದು ಕಣ್ಣು ಕಾಣಿಸದಿದ್ದರೂನಡೆಯುತ್ತಿದ್ದೇನೆನೀನು ಈ ಕುರುಡನಕೈಹಿಡಿಯುವೆಯೆಂದು ಸ್ತಬ್ಧ ಹೃದಯದ ಬಡಿತದಲಿನಿನ್ನ ಅರಸಿ ನಿಂತಿದ್ದೇನೆಒಳಗೆ

ಭಾವಗೀತೆ

ಮೇಘಗಳ ಅಂಚಲಿ ತುಂತುರು ಹನಿಯು
ಮಣ್ಣಿನ ಘಮ್ಮನೆ ವಾಸನೆಯು ತರುತಿದೆ
ನಿನ್ನದೇ ನೆನಪಿನ ದೋಣಿಯೊಂದು
ಆಡುತ ಬಿಟ್ಟಿದ್ದು ಅಂಗಳದಿ ನೆನಪಿದೆಯೇ

ಗಜಲ್

ಮಡಿಲ ಕಂದನ ಲೀಲೆಗಳಲ್ಲಿ ತನ್ಮಯಳಾಗಿ ಮರೆತಿಹಳು ತಾಯಿ ಜಗವೆಲ್ಲ.
ಎದೆಗವುಚಿಕೊಂಡು ಹಾಲೂಡಿಸುವ ತಾಯಿಯ ತದೇಕ ನೋಟದಿ ಅದೇನ ಚಂದವೇ ನೀ

ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಅವರು ಪ್ರತಿವಾರ ಸಂಗಾತಿಗಾಗಿ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ

ಪುಟ್ಟಪಾದ

ಕವಿತೆ ಪುಟ್ಟಪಾದ ಡಾ. ನಿರ್ಮಲಾ ಬಟ್ಟಲ ಪುಟ್ಟ ಪಾದಗಳಮಾಯೆಯಲ್ಲಿ ಜಗತ್ತೇ ಮರೆತಿದ್ದೆ….!!ಈ ರಾಮನಾಗಿ…..ನಾನು ಕೌಸಲ್ಯೆಯಾಗಿ….!! ಅರಮನೆ…. ,ಅಂಗಳದಲ್ಲೆಲ್ಲಾಓಡಾಡುವಾಗ ಅಡಿಗಡಿಗೆ ಅಂಗೈಯನ್ನೇ ಹಿಡಿದು ನಡೆಸಿದನಾನು ಮರೆತೆಬಿಟ್ಟೆ…ಬೆತ್ತಲೆ ಪಾದಗಳಲ್ಲಿ ಹದಿನಾಲ್ಕುವರುಷ ಕಾನನದ ಕಲ್ಲುಮುಳ್ಳುಗಳಲ್ಲಿಸುತ್ತುವಾಗ ನಿನ್ನ ಕೊಮಲ ಪಾದನೊಯುವುದೆಂದು….!!

ಬಿಡುಗಡೆ

ಕವಿತೆ ಬಿಡುಗಡೆ ಪ್ರೊ.ರಾಜನಂದಾ ಘಾರ್ಗಿ ಭಾವಗಳ ಬಡತನವಿಲ್ಲವಿಚಾರಗಳ ಕೊರತೆಯಲ್ಲಬರಿ ಅಸಹಾಯಕತೆಪ್ರತಿರೋಧದ ಕೊರತೆ ಎತ್ತಿ ನೀಡುವ ಕೈಗಳಲ್ಲಿಮೌಲ್ಯಗಳ ಸಂಕೋಲೆಎದ್ದುಬರಲು ಕಾಲುಗಳಲ್ಲಿಜವಾಬ್ದಾರಿಗಳ ಬೇಡಿ ಸುತ್ತಲೂ ಮನುಸ್ಮೃತಿಬರೆದ ಲಕ್ಮಣರೇಖೆಜ್ವಾಲೆಗಳಾಗಿ ಉರಿಯುತಕಾಲುಗಳ ಸುಡುತಿದೆ ಎದುರಿನಲಿ ತುಂಡಾದಮಾನವೀಯತೆ ನರಳುತಿದೆಸಾಮಾಜಿಕ ಕಟ್ಟಳೆಗಳಹರಿತ ಖಡ್ಗ

ನಾನು ಭೂಮಿ , ನೀನು?

ಕವಿತೆ ನಾನು ಭೂಮಿ , ನೀನು? ನಾಗರಾಜ್ ಹರಪನಹಳ್ಳಿ ನನ್ನ ಎದೆ ಈಗ ಭೂಮಿಅಲ್ಲಿ ಬೆಳೆದ ಮರ ನೀನುಮೌನಿ ನೀಬೇರುಗಳು ನನ್ನೊಳಗೆ ಪಿಸುಗುಡುತ್ತಿವೆ ; ಪ್ರೇಮದ ಹೂ ಮರದ ತುದಿ ತುದಿಗೆ ಅರಳಿದೆ ನೋಡುಯಾರೋ