ಕಾವ್ಯಯಾನ

ಗಝಲ್ ಉಮೇಶ ಮುನವಳ್ಳಿ ನೀನು ಬಯಸಿದಂತೆ ಬದಲಾಗಿರುವೆ, ಅದಲುಬದಲಾದದ್ದು ನಿನಗೆ ನೆಮ್ಮದಿಯೇ? ನೀನು ಅಂದುಕೊಂಡಂತೆ ಸಾಕಾರಗೊಂಡಿರುವೆ, ಗುರಿ ನೆರವೇರಿದ್ದು ನಿನಗೆ ನೆಮ್ಮದಿಯೇ? “ನಿನ್ನ ಜೊತೆಗಿನ ಕೆಲಸ ಮುಗಿದು ಹಳೆಮಾತಾಗಿದೆ ಮತ್ತೆ ಪೀಡಿಸದಿರು” ಇದು ನಿನ್ನ

ಕಾವ್ಯಯಾನ

ಜುಲ್ ಕಾಫಿ಼ಯಾ ಗಜ಼ಲ್ ಎ.ಹೇಮಗಂಗಾ ನೀ ಒಪ್ಪಿಗೆಯ ನಗೆ ಬೀರುವವರೆಗೂ ಮನದ ಕಳವಳಕೆ ಕೊನೆಯಿಲ್ಲ ನೀ ಅಪ್ಪುಗೆಯ ಬಿಸಿ ನೀಡುವವರೆಗೂ ಹೃದಯದ ತಳಮಳಕೆ ಕೊನೆಯಿಲ್ಲ ಹೊತ್ತಲ್ಲದ ಹೊತ್ತಿನಲ್ಲಿ ಮಳೆ ಸುರಿದು ಇಂದ್ರಚಾಪ ಮೂಡಿತೇಕೆ ?

ಕಾವ್ಯಯಾನ

ಹೃದಯ ಕೇಳದು ವೀಣಾ ರಮೇಶ್ ತಿಳಿಯದೆ ಕಳೆದು ಹೋಗಿದೆ ಹೃದಯ ಮನಸ್ಸಿಗೂ ಸಿಗದು ಕೇಳದು ಕರೆಯ, ಪ್ರೀತಿ, ಹೃದಯಕ್ಕೂ ಅಂಟಿದೆ ಅದೇನು ನಂಟಿದೆ ಗೊತ್ತಿಲ್ಲ ಗೆಳತಿ ಮನಸ್ಸಿಗೂ ಭಾವನೆ ಗಳಿಗೂ ಕದನ ನಡೀತಿದೆ ಸದ್ದಿಲದೆ,

ಕಾವ್ಯಯಾನ

ಮುಂಜಾನೆ ಮಂಜಿಗೂ ಮತ್ತೇರುತ್ತಿದೆಯಂತೆ!!! ಸರೋಜಾ ಶ್ರೀಕಾಂತ್ ಅಮಾತಿ ಇಬ್ಬನಿಯ ಹನಿಯೊಂದು ಲಜ್ಜೆ ಬಿಟ್ಟು ಗೆಜ್ಜೆನಾದದ ಹೆಜ್ಜೆ ಹೇಗಿಡಲೆಂತಂತೆ!? ಹರಸುತ ಮೋಡಗಳೆಲ್ಲ ಮತ್ತೇ ತುಸು ಕತ್ತಲವ ಹೊತ್ತು ತಂದು ಹಾರೈಸಿದವಂತೆ! ಹಬ್ಬಿದ ಮಬ್ಬನ್ನೇ ನೆವ ಮಾಡಿಕೊಂಡಿಬ್ಬನಿ

ಕಾವ್ಯಯಾನ

ಅಗುಳಿಯಿಲ್ಲದ ಕದ ಶಶಿಕಲಾ ವೀ ಹುಡೇದ ಬೀಸುವ ಆಷಾಢ ಗಾಳಿ ಬೀದಿಬೀದಿಯಲಿ ಗಂಡು ನಾಯಿಗಳ ದಂಡ ನಡುವೆ ಒಂದೇ ಒಂದು ಹೆಣ್ಣುನಾಯಿ ಅವಕ್ಕೆ ನಾಚಿಕೆಯಿಲ್ಲ ಎಂದಿರಾ? ಇತ್ತಿತ್ತಲಾಗಿ ನಾಚುವ ಸರದಿ ನಿಮ್ಮದೇ ಯಾಕೆಂದರೆ ಅವುಗಳನೂ

ಕಾವ್ಯಯಾನ

ನಿಶೆಯನರಿಸಿ ಶಾಲಿನಿ ಆರ್. ನಿಶೆಯರಸಿ ನೇಸರ ಹೊಂಟ್ಯಾನ ನಿಶೆಯರಸಿ ಬಂದಾಳಾ ಸಂತೆಯೊಳಗೆ ಸದ್ದಿಲ್ಲದಂತೆ            ಬದುಕ ಅಡವಿಯಿದು            ಬೆತ್ತಲಾಗಿಹುದಿಲ್ಲಿಮನದ            ಭಾವಗಳು ಗುಟ್ಟುರಟ್ಟಾಗಿ            ಹರಿದಿಹುದಿಲ್ಲಿ ಈ ಹೊತ್ತು ಸರಸ ವಿರಸಗಳ ಸಮ

ಕಾವ್ಯಯಾನ

ಬದುಕಿನ ಬಣ್ಣದಲ್ಲಿ ಅನಾಥ ಪ್ರೀತಿ ವೀಣಾ ರಮೇಶ್ ಪ್ರೀತಿ ಸಿಗದ ಒಂದಷ್ಟು ಮನಸುಗಳು ನಮ್ಮ ನಡುವೆ ಇವೆ ನೀವೇನು ಮಾಡಬೇಕಿಲ್ಲ ವಾತ್ಸಲ್ಯದ ಪ್ರೀತಿಗೆ ಬಣ್ಣ ತುಂಬಿದರೆ ಸಾಕು. ಆ ಮನಸ್ಸಿನೊಳಗೆ ಕನಸು ಕಟ್ಟಿದ ಬಣ್ಣ

ಕಾವ್ಯಯಾನ

ಮುಖ ಪುಸ್ತಕ ಗೌರಿ.ಚಂದ್ರಕೇಸರಿ ಮುಖ ಪುಸ್ತಕ ತೆರೆದರೆ ನಿತ್ಯ ಹತ್ತಾರು ರಿಕ್ವೆಸ್ಟುಗಳು ಕನ್ಫರ್ಮ್ ಮಾಡುವ ಎಂದರೆ ಮನಸು ಬುದ್ಧಿ ಹೇಳುತ್ತದೆ ಸ್ನೇಹದ ಅರಿಕೆ ಇಟ್ಟವರ ಕಥೆ ಹೇಳುತ್ತವೆ ಅವರ ಪೋಸ್ಟು ಲೈಕು, ಕಮೆಂಟುಗಳು ಅವೇ

ಕಾವ್ಯಯಾನ

ನಿಮ್ಮ ಸ್ಥಿತೀನೂ ಇದೇನಾ ಗಾಯತ್ರಿ ಆರ್. ಟ್ರಿಣ್….ಟ್ರಿಣ್….ಟ್ರಿಣ್… ರಿಂಗಣಿಸಿತು ಮನೆಯ ದೂರವಾಣಿ ಅತ್ತಲಿಂದ ಬಂತೊಂದು ಧನಿ ಕರ್ಕಶವಾಗಿ ಈ ಯುಗಾದಿಗೆ ರಜೆ ಇಲ್ಲ ನಾವು ಬರಲ್ಲ ಕಾಯಬೇಡಿ ನಮಗಾಗಿ ವಾರದಿಂದ ಮಗ, ಸೊಸೆ, ಮೊಮ್ಮಕ್ಕಳು

ಕಾವ್ಯಯಾನ

ನಮ್ಮ ನಡುವಿನ ಅಂತ ವೀಣಾ ರಮೇಶ್ ಎಲ್ಲಾ ದಿನಗಳೂ ಖಾಲಿ ಇದ್ದರೂ ಮನಸಿನ ದಾರಿಯಲಿ ನೀ ನಿರದಿದ್ದರೂ ಮುಳ್ಳುಗಳೇನಿಲ್ಲ ಚುಚ್ಚಲು ಕಲ್ಲುಗಳಿಲ್ಲ ಎಡವಲು ಬರವಿರದಿದ್ದರೂ ನಿನ್ನ ನೆನಪಿಗೆ ಬೇಸರವೆನಿಸಿದೆ ಮನಸಿಗೆ ಗೆಳತೀ ಎಲ್ಲೆಲ್ಲೂ ನೀ