Category: ಕಾವ್ಯಯಾನ

ಕಾವ್ಯಯಾನ

ಹೊಸವರುಷದ ಸಂಜೆ

ಕವಿತೆ ಹೊಸವರುಷದ ಸಂಜೆ ವೈ.ಎಂ.ಯಾಕೊಳ್ಳಿ ಆಡಿ ಬೆಳೆದ ಹೊಲತಿಂದ ಮುಟಿಗೆ ಉಂಡಿಕಾದ ದನ,ಹಿಂಡಿ ಕಾಸದೆ ಕುಡಿದ ಹಾಲುಕಳೆದ ಏಸೋ ಕಂಟಿ ಮರೆಯ ನೆನಪುಗಳುಆಗಾಗ ಕಾಡಿಅಣಕಿಸುತ್ತವೆ ಈ ಕೃತ್ರಿಮದ ಬದುಕನ್ನು ಜೋಳದ ಸಿಹಿತೆನಿ ತಿಂದ ಗಿಡಗಡಲೆಸುಟ್ಟ ಸೆಂಗಾ…ಒಂದೇ ಎರಡೇನೆನಪುಗಳ ಬೋರ್ಗರೆತಕಾಟಮಳ್ಳೇ ಕಪಾಟಮಳ್ಳೆಗುರ್ಜಿ ಆಟಗಳ ಗುಂಗುಕಿವಿಯಲ್ಲಿ ಗುಣುಗುಣಿಸಿ ಈಗಯಾವ ಚಾನಲ್ಕಿನ ಬಟನ್ನು ಒತ್ತಿದರೂಅದೇ ಅರೆಬರೆ ನಗ್ನತೆಯ ದರ್ಶನ ಬೇಸರವಾಗಿಆಗುತ್ತದೆ ಇಡಿ ಬದುಕಿನ ಬಟನ್ನೇ ಆಫ್ ಆದಂತೆ ಓಡುತ್ತಿದ್ದ ಬಂಡಿಯ ಬೆನ್ನು ಹತ್ತಿಹಿಡಿಯಲೆಳಸಿದ ಆದ ಮಂಡಿಗಾಯಕ್ಕೆಯಾವುದೊ ರಸದ ಎಲೆಯ ಹಿಂಡಿದ್ದುಪಕ್ಕದ ಬದುವಿನ […]

ಕವಿತೆ ಎಂದರೆ

ಕಾವ್ಯ ದಿನಕ್ಕೊಂದು ಕವಿತೆ ರೇಷ್ಮಾ ಕಂದಕೂರ ಕವಿತೆ ಎಂದರೆ ಕವಿತೆ ಬರಿ ಕವಿತೆಯಲ್ಲಆಗು ಹೋಗುಗಳ ಭವಿತವ್ಯಒಳ ಹೊರಾಂಗಣದ ಆಟದ ಚೌಕಟ್ಟುತಳಮಳ ಬೇಗುದಿಯ ವಿಸ್ತಾರಹಿಂದಿನ ಮುಂದಿನ ಸ್ಥಿತಿ ಅವಲೋಕನವಾಸ್ತವ ಅನುಭವದ ಅನನ್ಯಭಾವನಾ ಲೋಕದ ವಿಹಾರಿಣಿಸೋಲು ಹತಾಶೆಯ ಕೆದುವಿಕೆಮರು ಪೂರಣಕೆ ಕರಂಡಿಕೆಅಕ್ಷರ ರೂಪದ ಹೊದಿಕೆಉಪಮೆ ಅಲಂಕಾರದ ಕುಶಲತೆಒಲುಮೆಯ ಸಾಂಗತ್ಯಬಯಲಲು ಚಿಗುರಿಗೆ ಸಾಧನಕಟು ಸತ್ಯದ ಆಕಾರತಿರುಳುಗಳಲಿ ಅಡಗಿದ ಸವಿ ರಸತಾಳ ಮೇಳದಿ ಝೇಂಕಾರಅಂತಃಕರಣ,ಆಕ್ರೋಶದ ಒಡನಾಟಮನದ ತುಮುಲದ ಹೊಮ್ಮುವಿಕೆಆನಂದ ಅಶೃತರ್ಪಣದ ಜೋಡಿಕಾವ್ಯವೆಂಬ ಕುಸುರಿಆತ್ಮಾನಂದದ ಸಾರಿಣಿಸೂಕ್ಷ್ಮತೆಗಳ ವ್ಯಾಖ್ಯಾನ ರೂಪತಮಂಧಕೆ ಬೆಳಕು ರೇಖೆಅಸಹನೆಗಳ ತೋರ್ಪಡುವಿಕೆತಿದ್ದಲು ಮರುಕುಟುಗನಿಟ್ಟುಸಿರ […]

ವಾಸುದೇವ ನಾಡಿಗ್ ವಿಶೇಷ ಕವಿತೆ

ಕೃಷ್ಣನ ಮನೆಗೆ ಸುಧಾಮ ಹೋದರೆ ಕತೆ
ಸುಧಾಮನ ಮನೆಗೆ ಕೃಷ್ಣ ಬಂದರೆ ಕವಿತೆ

ಗಜಲ್

ಮರವ ತಬ್ಬಿ ಹುಲುಸಾಗಿ ಬೆಳೆದು ಬಳುಕಾಡ ಬಯಸಿದೆ
ಗೆದ್ದಲು ಹಿಡಿದ ವೃಕ್ಷಕ್ಕೆ ಅಂಟಿದ್ದು ನನ್ನದೇ ತಪ್ರು

ಕವಿತೆಯ ದಿನಕ್ಕೊಂದು ಕವಿತೆ

ಕವಿತೆಯ ‘ದಿನ’ ಅಬ್ಳಿ ಹೆಗಡೆ. ಹುಟ್ಟಿದ್ದಕ್ಕೊಂದು-ಸತ್ತಿದ್ದಕ್ಕೊಂದು-ಪ್ರೀತಿಗೊಂದು-ನೀತಿಗೊಂದು-ಅಂತೇ….ಕವಿತೆಗೂ…ಒಂದು ‘ದಿನ’.ಬರೆಯುವ ವ್ಯಸನ-ಕ್ಕೆ ಬಿದ್ದು ಕತ್ತಲಲಿಹೊಳೆಯದೇ,ಶುಷ್ಕಪದಗಳ-ಮೂಟೆ ಹೊತ್ತು,ಬಯಲ ಬೆಳಕಿಗೆಬಂದರೆ…….ಅಲ್ಲೂ ಮಬ್ಬು,ಸಾವಿನ ನೆರಳು,ನರಳು..ಗಧ್ಗದಿತಕೊರಳು ಎಲ್ಲೆಲ್ಲೂ.ರಾಶಿ,ರಾಶಿ-ಕವಿತೆಯ ಹೆಣ,ಕಣ್ಣೆದುರು,ಈ…ದಿನ ನಿಜಕ್ಕೂ..ಕವಿತೆಯ ‘ದಿನ’ಎಲ್ಲೆಲ್ಲೂಬರೀ ‘ಕೊರೋನ’. **********************

ನಾನು-ಅವಳು ಮತ್ತು…!

ಕವಿತೆ ನಾನು-ಅವಳು ಮತ್ತು…! ಕೆ.ಶಿವು.ಲಕ್ಕಣ್ಣವರ ಹುಚ್ಚು ಮನದನುಚ್ಚು ನೂರು ನೆನಕೆಗಳಹುಚ್ಚು ಹೃದಯದಹತ್ತಾರು ಹರಿಕೆಗಳಹೃದಯದೊಳಗಣ ಮನದಮನದೊಳಗಣ ಮರೀಚಿಕೆಯಾದಮಮತೆಯ ಮಂದಿರದಪೂಜ್ಯ ದೇವತೆ ಅವಳಾದದ್ದುಎನ್ನ ಮನದೊಳಗಣಹೃದಯದ, ಹೃದಯದೊಳಗಣಮನದ ಮನವರಿಕೆಗೆ ನಿಲುಕದೇಇದ್ದದ್ದು ನನಗೀಗಸೋಜಿಗ..!ಭಯಮಿಶ್ರೀತ ಅಭಯದದುಃಖ ಸಹಿತ ಸಂತಸದಅಪರಿಮಿತ ಪರಮಾಶ್ಚರ್ಯ ಹೃದಯಂಗಣಕೆ ಲಗ್ಗೆಯಿಟ್ಡುನುಗ್ಗಿದ ಬಟ್ಡಲುಗಣ್ಣಿನ ಅವಳಕುಡಿನೋಟ ಮಾಯೇಓರಿಗೆಯ ಎನ್ನ ಕಂಗಳಓರೆನೋಟದ ಮುಖಾಮುಖಿಯೊಂದಿಗೆಶುರುವಾದದ್ದುಹೃದಯ–ಹೃದಯಗಳ ಅಪ್ಪುಗೆಗೆಮನ–ಮನದ ಬೆಸುಗೆಗೆನಾಂದಿಯಾದದ್ದುನನ್ನನ್ನು ನಾನು ಮತ್ತು ಅವಳನ್ನು ಅವಳುಕಳೆದುಕೊಂಡಿದೆಂದುಈಚೀಚೆಗೆ ತಿಳಿಯುತ್ತಿದ್ದದ್ದುಇನ್ನೂ ಮುಜಗರ..! ನಾನು ಅವಳಲ್ಲಿ, ಅವಳು ನನ್ನಲ್ಲಿಕೆದುಕಿ ಬೆದುಕ್ಕಿತ್ತಿರುವುದುಬೆದುಕುತ್ತಾ ಕೆದಕುತ್ತಿರುವುದುಇನ್ನೂ ಸೋಜಿಗಈ ಸೋಜಿಗದ ಸಂಗತಿಕೊನೆಗೆ ಪರಿಣಾಮಅವಳಿಗೆ ನಾ ಬೇಕು, ನನಗೆ ಅವಳು ಬೇಕುಎಂಬ […]

ಗಜಲ್

ತುಂಟ ಕಂಗಳು ನಿನ್ನ ಹುಡುಕೋದನ್ನು ಮಾತ್ರ ಕಲಿತಿದೆ
ಜೇನ ತುಟಿಗಳು ನಿನಗಾಗಿ ನಗೋದನ್ನು ಮಾತ್ರ ಕಲಿತಿದೆ

Back To Top