ತುಮುಲ ಬಿ.ಎಸ್.ಶ್ರೀನಿವಾಸ್ ಬಿಟ್ಟು ಬಿಡಬೇಕು ಬಗ್ಗಡದ ನೀರನ್ನು ತನ್ನಷ್ಟಕ್ಕೆ ತಾನೇ ತಿಳಿಯಾಗಿ ಪ್ರತಿಬಿಂಬ ತೋರಿಸುವವರೆಗೂ ಹರಿಯಬಿಡಬೇಕು ಯೋಚನೆಗಳ ಕಡಿವಾಣವಿಲ್ಲದ ಕುದುರೆಯನ್ನು ಓಡಲಾಗದೆ ತಾನೇ ನಿಲ್ಲುವವರೆಗೂ ಸುರಿಸಿಬಿಡಬೇಕು ಕಂಬನಿ ಮನದ ಬೇಗುದಿಯೆಲ್ಲ ಕರಗಿ ಶಾಂತಿ ನೆಲೆಸುವವರೆಗೂ
Category: ಕಾವ್ಯಯಾನ
ಕಾವ್ಯಯಾನ
ಕಾವ್ಯಯಾನ
ಗಝಲ್ ಡಾ.ಗೋವಿಂದ ಹೆಗಡೆ ಅವಳ ತನ್ಮಯತೆಗೆ ಸ್ವಲ್ಪವೂ ಭಂಗ ಬಾರದಿರಲಿ ಕಡಲು ಅಷ್ಟೊಂದು ಜೋರಾಗಿ ಮೊರೆಯದಿರಲಿ ಚರಿತ್ರೆಯಲಿ ಕಾಲು ಹೂತು ಕೂತಿದ್ದಾಳೆ ಅವಳು ವಿವಶತೆಯಲ್ಲೂ ಮುಂಗುರುಳು ನಲುಗದೆ ಇರಲಿ ಮಧುಶಾಲೆಯೇಕೆ ಹೀಗೆ ಪಾಳು ಬಿದ್ದಿದೆ
ಕಾವ್ಯಯಾನ
ಬದುಕುವ ರೀತಿಗೆ! ಲೋಕೇಶ್ ಮನ್ವಿತ್ ಬದುಕುವ ರೀತಿಗೆ ಬುದ್ದನನ್ನಿರಿಸಿಕೊಂಡರೆ ಬುದ್ದಿಯಲ್ಲಿ ಅಂಗುಲಿಮಾಲ ಹೆಜ್ಜೆ ಇರಿಸುವವನೇನು? ನಿನ್ನ ಹಾದಿಯಲ್ಲಿ. ದಯೆಯಿರಲು ದೀನನಲ್ಲಿ ದಿನವೆಲ್ಲಾ ಸಂತಸವಷ್ಟೇ ಮನಸ್ಸಿಗೆ ಬೇಕಾದರೊಮ್ಮೆ ಅಂಗೈಯನ್ನೊಮ್ಮೆ ತಿರುಗಿಸಿವುದು ರೂಡಿಯಾಗಿಸಿಕೋ ಜಾತಿ ಮತಗಳ ಚೂರಾಗಿಸಿ
ಕಾವ್ಯಯಾನ
ವಾಸ್ತವ ದೀಪಿಕಾ ಬಾಬು ವಾಸ್ತವ ಜೀವ ಇರುವ ಅವನನ್ನು ನಾನು ಪ್ರೀತಿಸಿದೆ, ಪ್ರೀತಿಯ ಮುಖವಾಡ ಧರಿಸಿದ ನನ್ನ ನಂಬಿಕಯೇ ಮೋಸವಾಯಿತು..! ಚಿಕ್ಕ ಪುಟ್ಟ ಹಕ್ಕಿ ಪಕ್ಷಿಗಳ ತಂದು ನಾನು ಪ್ರೀತಿಸಿದೆ, ನಿನ್ನ ಸ್ವಾರ್ಥಕ್ಕೆ,ನನ್ನ ಬಂಧಿಸಿದೆಯಾ
ಕಾವ್ಯಯಾನ
ಬಾಲ್ಯ ವಿವಾಹ. ಜ್ಯೋತಿ ಡಿ.ಬೊಮ್ಮಾ ಬಾಲ್ಯ ವಿವಾಹ . ಮರುಗಲಾಗದೆ ಮತ್ತೆನು ಮಾಡಲಾಗದು ಮಗು ನಿನ್ನ ವಿಧಿ ಬರಹಕ್ಕೆ ಹೆತ್ತವರ ಆಶಾಢಭೂತಿತನದಿಂದ ಬಾಲ್ಯದ ಬಾಳಿಗೆ ಮದುವೆ ಬಂಧನ ವಿಧಿಸಿದ್ದಕ್ಕೆ… ಮದುವೆ ಮಾಡಿ ಜವಾಬ್ದಾರಿಯಿಂದ ಕಳಚಿಕೊಳ್ಳುವದೊಂದೆ
ಕಾವ್ಯಯಾನ
ಸಗ್ಗದ ಬಾಗಿಲು ನಿರ್ಮಲ ಆರ್. ವಸಂತಕೆ ಹೊಸ ಚಿಗುರು,ಹೊಸ ಯೌವ್ವನ ನಿಸರ್ಗ ಸೌಂದರ್ಯಕೆ ಮನ ತಾಳಿತು ಮೌನ ನಭದಲಿ ನಗುತಿಹನು ರವಿ ಹಸಿರಿನಿಂದ ಕಂಗೊಳಿಸುತಿಹುದು ಭುವಿ ಅಲ್ಲಲ್ಲಿ ಹಕ್ಕಿಗಳ ಇಂಚರ ಸೃಷ್ಟಿಯೊಂದು ಬನದೇವಿಯ ಭವ್ಯ
ಕಾವ್ಯಯಾನ
ಆ ಗುಡಿಗಳಲ್ಲಿ ಜ್ಯೋತಿ ಡಿ.ಬೊಮ್ಮಾ. ಆ ಗುಡಿಗಳಲ್ಲಿ.. ಪರದೆ ಹಾಕಿದ ಗರ್ಭಗುಡಿಯೊಳಗೆ ಅರ್ಚಕರು ದೇವಿಯ ಮೈ ಮುಟ್ಟಿ ಬಟ್ಟೆ ಬದಲಾಯಿಸಿ ,ಬೊಟ್ಟಿಟ್ಟು,ಸಿಂಗರಿಸಿ ಹೊರಗೆ ದರ್ಶನಕ್ಕೆ ನಿಂತ ಸ್ತ್ರೀಯರನ್ನೂ ಮುಟ್ಟಿಸಿಕೊಳ್ಳದೆ ಮೆಲಿಂದಲೆ ಎಸೆದ ಪ್ರಸಾದವನ್ನೂ ಭಕ್ತಿಯಿಂದ
ಕಾವ್ಯಯಾನ
ಕೆಂಚಬೆಕ್ಕಿಗೆ ಏನಾಯ್ತು ವಿಜಯಶ್ರೀ ಹಾಲಾಡಿ ಕೆಂಚಬೆಕ್ಕಿಗೆ ಏನಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಗಡಗಡ ಚಳಿಗೆ ಬಿಸಿ ಬಿಸಿ ಬೋಂಡಾ ಪಾಕಂಪಪ್ಪನು ತಿಂದಾಯ್ತು ಕೆಂಚಬೆಕ್ಕಿಗೆ ಏನಾಯ್ತು ಬಾಲವು ಪೂರಾ ಮಣ್ಣಾಯ್ತು ಇರುವೆ ಸಾಲನು
ಕಾವ್ಯಯಾನ
ನೆನಪಾಗಿಸು.. ಲೋಕೇಶ್ ಮನ್ವಿತ್ ನೆನಪಾಗಿಸು…. ಮುಲಾಮು ಹಚ್ಚಲಾಗದ ಜಾಗದಲ್ಲಿ ಗಾಯ. ಕಾರಣ ಹೊಸದೇನಲ್ಲ ಅರಚುತ್ತೇನೆ ಚೀರುತ್ತೇನೆ ನರಳುತ್ತೇನೆ ಕಾಣಿಸುವುದಿಲ್ಲ ಜಗದ ಕಣ್ಣುಗಳಿಗೆ ಕೇಳಿಸುವುದಿಲ್ಲ ಜಗದ ಕಿವಿಗಳಿಗೆ ನಗುವಿನ ಮುಖವಾಡ ಬದುಕು ಸಾಗಿದೆ ಕೊನೆಯ ಬಿನ್ನಹವಿಷ್ಟೇ
ಚಲಿಸುವ ಮುಳ್ಳು
ಚಲಿಸುವ ಮುಳ್ಳು ಚಂದ್ರಪ್ರಭ ಬಿ. ಚಲಿಸುವ ಮುಳ್ಳು ಆಗಲೇ ನಿನಗೆ ಐವತ್ತಾತs ! ಅವ ತಮಾಷೆಗಿಳಿದ.. ಹ್ಞೂಂ.. ನಿನಗ ಅರವತ್ತಾಗುವಾಗ ನನಗಿನ್ನೆಷ್ಟಾಗಬೇಕು? ಹೆಚ್ಚುತ್ತಿದ್ದ ಈರುಳ್ಳಿ ಕಣ್ಣ ತೋಯಿಸಿತು ‘ಹೆರಳಿಗೆ ಹೂ ಮುಡದರೆ ನೀ ಅದೆಷ್ಟ