ಹನಿಗವನಗಳು

ಬೆನ್ನಿಗೆ ಚೂರಿ ಹಾಕಿಸಿಕೊಂಡ ಮರ

ಗಜಲ್

ಭೋಜರಾಜ ಕಾಳಿದಾಸನಿಂದ ಶ್ರದ್ದಾಂಜಲಿ ಕೇಳಿ ಖುಷಿ ಪಟ್ಟು ಜೀವ ಬಿಟ್ಟಿದ್ದನಂತೆ ಆಗ ಬದುಕಿನ ಅವಿಸ್ಮರಣೀಯ ಘಟನೆ ನೆನಪಿಸಿ ಆ ಜೀವಗಳಿಗೆ…

ಎಷ್ಟೊಂದು ಚಂದದ ಭಾವಚಿತ್ರಗಳು

ಅನುಭವದಿ ಗಟ್ಟಿಗೊಳ್ಳುತ್ತಾ ನಿಂತ ನೆಲದಲ್ಲೇ ಬೇರು ಬಿಡುತ್ತಾ ಇನ್ನರ್ಧ ವಯಸ್ಸನ್ನು ಸಾಧನೆಗೆ ಮುಡಿಪಿಡಬೇಕಾಗಿದ್ದ ವಯಸ್ಕರು

ಗಜಲ್

ಗಜಲ್ ಎ . ಹೇಮಗಂಗಾ ರೋಗಿಗಳ ಶುಶ್ರೂಷೆಯಲಿ ನಿರತರಾಗಿದ್ದೇವೆ ಪ್ರಾಣವನ್ನು ಪಣಕ್ಕಿಟ್ಟುನಿರೋಗಿಯಾಗಲೆಂದು ಶ್ರಮಿಸುತ್ತಿದ್ದೇವೆ ಪ್ರಾಣವನ್ನು ಪಣಕ್ಕಿಟ್ಟು ನಮಗೂ ಬದುಕಿದೆ ಎಂಬುದನೇ…

ವಿಧಿ

ದೂರ ನಿಂತು ಮಾತುಗಳನ್ನು ನುಂಗಿಕೊಳ್ಳಬೇಕಿದೆ ನರಕವಾಗಿದ್ದ ನಾಲ್ಕು ಗೋಡೆಗಳೇ ಪರಿಚಿತವಾಗಿವೆ ಈಗ ಗೋಡೆಗಳಿಗೂ ಮಾತು ಬಂದಿವೆ

ಬಾಗಿಲನ್ನು ತೆರೆದಿಡಿ

ಕವಿತೆ ಬಾಗಿಲನ್ನು ತೆರೆದಿಡಿ ವಿಶ್ವನಾಥ ಎನ್ ನೇರಳಕಟ್ಟೆ ಬಾಗಿಲನ್ನು ತೆರೆದಿಡಿತುಸು ಗಾಳಿಯಾಡಲಿಬರಿಯ ಕಿಟಕಿಸಾಲುವುದಿಲ್ಲ ಈ ಕಾಲಕ್ಕೆಎದೆಯುರಿಯ ಆರುವಿಕೆಗೆಹಿರಿದು ಗಾಳಿಯ ಸಹಕಾರವಿರಲಿ…

ಗಜಲ್

ಗಜಲ್ ಸಿದ್ಧರಾಮ ಹೊನ್ಕಲ್ ಏಳು ದಶಕಗಳೇ ಕಳೆದವು ಹೊಸ ಮಳೆಯು ಸುರಿಯಲಿಲ್ಲ ನೋಡು ಸಾಕಿಭೂತಾಯಿ ಮಕ್ಕಳ ಬಂಜೆತನ ಹಿಂಗಲೇಯಿಲ್ಲ ನೋಡು…

ಅಮ್ಮ

ಕವಿತೆ ಅಮ್ಮ ಸಂತೋಷ್ ಹೆಚ್ ಈ ಈ ಜೀವಕ್ಕೆ ಗರ್ಭದಿ ನೆಲೆ ಕೊಟ್ಟುಹೃದಯದಲಿ ಪ್ರೀತಿಯ ಬಚ್ಚಿಟ್ಟುಭವಿಷ್ಯದ ಕನಸಿನ ಗಿಡನೆಟ್ಟುನವಮಾಸ ಕಳೆದಳು…

ಗಜಲ್

ಗಜಲ್ ಅರುಣಾ ನರೇಂದ್ರ ಇಲ್ಲಿ ಉಸಿರಿಗಾಗಿ ಒದ್ದಾಡುತ್ತಿದ್ದಾರೆ ಹೇಗೆ ಈದ್ ಆಚರಿಸಲಿಅಲ್ಲಿ ಬದುಕಿಗಾಗಿ ಹುಡುಕಾಡುತ್ತಿದ್ದಾರೆ ಹೇಗೆ ಈದ್ ಆಚರಿಸಲಿ ಚಂದ್ರಮನ…

ಗುರು ಬಸವ

ಬಸವ ಜಯಂತಿಯ ವಿಶೇಷ ಕವಿತೆ ಗುರು ಬಸವ ಕೆ.ಶಶಿಕಾಂತ ಪೀಠ-ಪಟ್ಟವೇರಲಿಲ್ಲ,ಬಿರುದು-ಬಾವಲಿಗೆಳಸಲಿಲ್ಲಸಗ್ಗದ ದೇವತೆಯಂತೂ ಅಲ್ಲಪೂಜೆ-ಪರಾಕು ಬೇಕೇ ಇಲ್ಲಜಗದ ಸೇವೆಗೊಲಿದು ಬಂದಭಕ್ತನೀತ ಬಸವ….…