ಅಮ್ಮಾ-ನೆನಪು!

ಕವಿತೆ ಅಮ್ಮಾ-ನೆನಪು! ಹೇಮಚಂದ್ರದಾಳಗೌಡನಹಳ್ಳಿ ಸದಾ ಕಾಡುವನನ್ನೊಳಗಲಿ ಇಣುಕುವ ಕೆಡುಕನು ಸುಡುವ,,ಹೊಸ ಆಲೋಚನೆ ಯೋಜನೆಗೆ ಪ್ರೇರಿಸುವ,,ನನ್ನುಸಿರೊಳಗೆ ಬೆರೆತೇನೋ ಉಸುರುತಿರುವಂತೆ,ನಿನ್ನ ನೆನಪು…. ಸದಾ…

ನನ್ನಪ್ಪನ ಕನ್ನಡಕ

ಕವಿತೆ ನನ್ನಪ್ಪನ ಕನ್ನಡಕ ವಿಶ್ವನಾಥ ಎನ್. ನೇರಳಕಟ್ಟೆ ನನ್ನಪ್ಪ ತೊಟ್ಟ ಕನ್ನಡಕ ಕಂಡಿದೆ ಎಲ್ಲವನ್ನೂ- ಏಳ್ನೂರರ ಪಗಾರದಲ್ಲಿ ಪ್ರತಿ ತಿಂಗಳ…

ಗಜಲ್

ನಾನು ದೇಹಾ ನೀನು ಜೀವಾ ನನ್ನ ಗರ್ಭದಿ ನೀ ಶಿವಾ ನಮ್ಮ ಮಿಲನದ ಭಾರ ಇನ್ನು ಈ ನಿಸರ್ಗಾ ವಹಿಸಲಿ

ಅಮ್ಮನಿಗೊಂದು ಗಜಲ್

ಅಮ್ಮನಿಗೊಂದು ಗಜಲ್ ಸುಜಾತಾ ರವೀಶ್ ಅಣುರೂಪದಲಿಂದ ಅಸುವ ತುಂಬಿ ಪೊರೆದ ಚೈತನ್ಯಧಾಯಿ ಅಮ್ಮ ಭ್ರೂಣವಾದಾಗಿನಿಂದ ಕಸುವ ನೀಡಿ ಸಾಕಿದ ಜೀವನಧಾಯಿ ಅಮ್ಮ…

ಸತ್ವ ಪರೀಕ್ಷೆ

ಕವಿತೆ ಸತ್ವ ಪರೀಕ್ಷೆ ಲಕ್ಷ್ಮೀದೇವಿ ಪತ್ತಾರ ಸತ್ತವರ ಬಾಯಿಗೆ ಮಣ್ಣುಬದುಕುಳಿದರೆ ಹೋಳಿಗೆ , ಹುಗ್ಗಿ ಇದ್ದೆ ಇದೆ ಮುಂದೆ ಉಣ್ಣಲು…

ಮೂರು ದಿನಗಳ ಆಚೆ…

ಕವಿತೆ ಮೂರು ದಿನಗಳ ಆಚೆ… ಕವಿತಾ ಹೆಗಡೆ ಅಭಯಂ ಅಣುವೊಡೆದು ಚೂರಾಗಿ,ಪಿಂಡವೊಂದು ಬ್ರಹ್ಮಾಂಡಸೇರಲೊಲ್ಲದ ತಪ್ಪಿಗೆ,ನೀರಲ್ಲಿ ನೀರಾಗಿ,ಮಲಿನದ ಹೆಸರಲ್ಲಿ ಹರಿದುಹೋದರೆ;ರಜ ಸೋರಿದ್ದು…

ಅವ್ವ ವರ್ಣಿಸದಳ

ಅವ್ವ ವರ್ಣಿಸದಳ ಅಭಿಜ್ಞಾ ಪಿ ಎಮ್ ಗೌಡ ಅವ್ವ ವರ್ಣಿಸದಳಹಗಲಿರುಳು ನೋವಂಡುದುಡಿದು ದಣಿದ ಅಕ್ಷಯನಿಧಿ.!ಯುಗದ ಅವತಾರನವ್ಯತೆಯ ಮಮಕಾರಮೌನದ ಪ್ರತಿರೂಪ ಈ…

ಅಮ್ಮನ ದಿನಕ್ಕೊಂದು ಕವಿತೆ

ಅಮ್ಮನ ದಿನಕ್ಕೊಂದು ಕವಿತೆ ವಿಜಯಲಕ್ಷ್ಮಿ ಕೊಟಗಿ ಮುಸ್ಸಂಜೆ ಹೊತ್ತಿನ್ಯಾಗ ದೀಗಿ ಮುಡಿಸಿ ಒಲೆಯೊಳ್ಗ ಬೆಂಕಿ ಹೊತ್ಸಿಕೈ ಚಾಚಾಳ ಅವ್ವ ಮೈ…

ಅಮ್ಮ….

ಅಮ್ಮಂದಿರ ದಿನದ ವಿಶೇಷ ಕವಿತೆ ಅಕ್ಷತಾ ಜಗದೀಶ ನೋವಿನಲ್ಲು ನಗುವ ಚೆಲ್ಲುವವಳು..ತಾನು ಹಸಿದು ಕೈ ತುತ್ತು‌ ನೀಡುವವಳುಎಷ್ಟೇ ಕಷ್ಟಗಳಿದ್ದರು,ಎಷ್ಟೇ ದು:ಖವಿದ್ದರುತನ್ನ…

ಕನಸ ಬಿತ್ತಿರಿ..

ಕವಿತೆ ಕನಸ ಬಿತ್ತಿರಿ.. ಚೈತ್ರ ತಿಪ್ಪೇಸ್ವಾಮಿ ಮಕ್ಕಳಲ್ಲಿ ರೈತನಾಗಬೇಕೆಂಬ ಕನಸ ಬಿತ್ತಿರಿ….ರೈತನಿಂದ ದೇಶದ ಪ್ರಗತಿ ಎಂದುಅಚ್ಚೊತ್ತಿರಿಆಧುನಿಕ ತಂತ್ರಜ್ಞಾನದ ಕೃಷಿ ಮಾಡಲು…