Category: ಕಾವ್ಯಯಾನ
ಕಾವ್ಯಯಾನ
ಒಂದು ಕವಿತೆ
ಕವಿತೆ ಒಂದು ಕವಿತೆ ಡಾ.ಶಿವಕುಮಾರ ಮಾಲಿಪಾಟೀಲ ದ್ವೇಷದಿಂದ ಭೂಮಿ ಮೇಲೆಗೆದ್ದೋರು ಯಾರಿಲ್ಲಆದರೂ ಒಬ್ಬರನೊಬ್ಬರುಪ್ರೀತಿಸೋದು ಕಲಿತಿಲ್ಲ ಯುದ್ದದಿಂದ ಗೆದ್ದ ಕೋಟೆಒಂದು ಉಳಿದಿಲ್ಲಆದರೂ…
ನನ್ನಜ್ಜ…..
ಕವಿತೆ ನನ್ನಜ್ಜ….. ಕೋಟಿಗಾನಹಳ್ಳಿ ರಾಮಯ್ಯ ಇರಬೇಕು ಇದ್ದಿರಲೇಬೇಕುಅಜ್ಜನೊಬ್ಬ ನನಗೆನಿತ್ಯ ಮುದ್ದೆ ಗೊಜ್ಜಿಗೆನೋಡಿದವನಲ್ಲ , ಆಡಿದವನಲ್ಲ , ಕಾಡಿದವನಲ್ಲರೂಪ-ಘನರಹಿತ ಮಳೆ ಕಾಡಿನ…
ತಿಮಿರ
ಕವಿತೆ ತಿಮಿರ ಡಾ. ಅಜಿತ್ ಹರೀಶಿ ಸೂಡಿ ಹಿಡಿದು ಓಡಾಡುವ ಕಾಲದಲ್ಲಿಕೊಳ್ಳಿ ದೆವ್ವಗಳು ಕಾಲಿಗೊಂದು ತಲೆಗೊಂದುಹರದಾರಿ ನಡೆದು ಸಾಗುವ ದಿನಗಳಲ್ಲಿಅವುಗಳ…
ದಾಖಲೆಗಳಿವೆ
ಕವಿತೆ ದಾಖಲೆಗಳಿವೆ ವಸುಂಧರಾ ಕದಲೂರು ಸುಧಾರಕರನು ಹುಚ್ಚರೆಂದುಕರೆದು ಥಳಿಸಿದುದಕೆ, ಕೂಡುರಸ್ತೆಗಳ ನಡುವಲ್ಲಿ ಹೀಗಳೆದುಕಲ್ಲುತೂರಿ ಕಟುನುಡಿ ಮಳೆಗರೆದು,ತೋಯಿಸಿ ನೋಯಿಸಿದುದಕೆ. ಗಾಸೀಪು ತೂಪಾಕಿಗಳ…
ಕವಿತೆಯ ಜೀವನ
ಕವಿತೆ ಕವಿತೆಯ ಜೀವನ ಟಿಪಿ.ಉಮೇಶ್ ಅಸಹಾಯಕ ಅಕ್ಷರದ ಕಾಲುಗಳ ಊರುತ್ತಾಪೇಲವ ಮುಖ ಚಿಹ್ನೆಗಳ ಹೊತ್ತು ಬಂದವುಪ್ರೇಯಸಿಯ ಮನೆಗೆ;ಭಿಕ್ಷಾಂದೇಹಿ!ಕೆದರಿದ ಕೂದಲು ಕೆಸರಾದ…
ಅಮೃತಾ ಮೆಹಂದಳೆ ಹೊಸ ಕವಿತೆ
ಕವಿತೆ ಅಮೃತಾ ಮೆಹಂದಳೆ ಹೊಸ ಕವಿತೆ ಕೋಮುದಂಗೆಗೆಆಕ್ರೋಶಗೊಳ್ಳುವ ನಾನುಸಹಿಷ್ಣುತೆಯ ಕವಿತೆ ಬರೆವೆಸಾಮಾಜಿಕ ಕಾಳಜಿಯಬಗ್ಗೆ ಬರೆವ ನಾನುಇಂದು ನೋಡಬೇಕಾದಹೊಸ ಚಿತ್ರದ ಪಟ್ಟಿ…
ಒಲವಿನ ಭೇಟಿ
ಕವಿತೆ ಒಲವಿನ ಭೇಟಿ ಆಸೀಫಾ ಮಂದಹಾಸದ ಮುಖವೇನೋ ಶಾಂತವಿತ್ತುಕಂಗಳು ಸಾವಿರಸಾವಿರ ಮಾತು ಹೇಳುತ್ತಿತ್ತುಮನದ ತಲ್ಲಣಗಳು ಮುಖವಾಡ ಧರಿಸಿತ್ತುಅಸಹಾಯಕತೆ ನನ್ನಲಿ ತಾಂಡವಾಡುತಿತ್ತು…
ಗಜಲ್
ಗಜಲ್ ರೇಮಾಸಂ ಹಳೆಯ ಹೊಸತುಗಳ ಜಗಳದಲಿ ಬೆಸೆದಿರಲಿ ಸಮರಸ/ಬೆರೆತು ಅರಿತ ಬಾಳುವೆಯಲಿ ಜಿನುಗುತಿರಲಿ ಮಧುರಸ// ಹಮ್ಮು ಬಿಮ್ಮಿನ ಜಗ್ಗಾಟದಲಿ ನುಗ್ಗಾಗದಿರಲಿ…
ಮಣ್ಣು ,ಅನ್ನ ಮತ್ತು ಪ್ರಭು
ಕವಿತೆ ಮಣ್ಣು ,ಅನ್ನ ಮತ್ತು ಪ್ರಭು ಬಿ.ಶ್ರೀನಿವಾಸ ನೆಲಕೆ ಬಿದ್ದರೆ ಅನ್ನದಾತದಂಗೆಯೇಳುತ್ತದೆ ಅನ್ನ * ಮಕ್ಕಳ ಮುಂದೆ ಅಪ್ಪ ಅಳಬಾರದು…