ನಾವಿಲ್ಲದಿದ್ದರೂ

ಬಾಳ ಉಯ್ಯಾಲೆಯಲಿ ಜೀಕುತ್ತ ನಲಿ ನಲಿದು ಕುಣಿದು ಕುಪ್ಪಳಿಸಿದ ಭಾವ ಕ್ಷಣಗಳ ಸ್ಮರಿಸಿ ಮುದಗೊಳ್ಳಬಾರದೇ

ನಾವು ಮತ್ತು ಅವರು

ಕವಿತೆ ನಾವು ಮತ್ತು ಅವರು ರೇಶ್ಮಾ ಗುಳೇದಗುಡ್ಡಾಕರ್ ಇಳೆಯಿದು ಬುದ್ದನುಬದುಕಿ ಬಾಳಿದ ಬೆಳಕಿರುವದು ಭುವಿಯಿದು ಅಲ್ಲಮನಬಯಲಿಗೆ ಬೆರಗಾದ ತಾಣವಿದು ಧರಣಿಯಿದು…

ಬೋಳುಮರ

ಗೂಢಾರ್ಥವ ಬೇಧಿಸದಾದ ಚಾಂಡಾಳನಾದ ಸನ್ಮಿತ್ರನಂತೆ.

ಅಷ್ಟೇ ಸಾಕು.

ಕವಿತೆ ಅಷ್ಟೇ ಸಾಕು. ಅಬ್ಳಿ,ಹೆಗಡೆ ಈ…ನೀರವದೊಳಗೂಸಂತೆಯ ಗಿಜಿ,ಗಿಜಿ.ಈ ರೌರವದೊಳಗೂಏನಾದರೊಂದು ಖುಷಿ,ಸಂಭ್ರಮ ನನ್ನೊಟ್ಟಿಗೆ.ಒಂಟಿತನದ ನಂಟುಬಾದಿಸುವದಿಲ್ಲ ನನ್ನ ನನ್ನೊಟ್ಟಿಗಿನ ಸಂಜೆಬಂಜೆಯಾದರೂ..ಹಗಲ ನಗು ಮಾಸಿದರೂ,ಹಿಂಬಾಲಿಸಲೊಂದುನೆರಳು,ನೋಡಿಕೊಳ್ಳಲೊಂದುಕನ್ನಡಿ,ಇಷ್ಟಿದ್ದರೂ…

ಗಜಲ್

ಪರಪಂಚದ ಕಂಬನಿಗೆ ನನ ಹೃದಯವೆ ತಂಗುದಾಣವಾಗಿದೆ ನೀನೊಮ್ಮೆ ಆಲಂಗಿಸಿ ಬಿಸಿಯುಸಿರಿನಲಿ ಸಂತೈಸಬಾರದೆ..

ಮುಟ್ಟು

ಮುಟ್ಟಿನಿಂದ ಹುಟ್ಟಿದ ಪ್ರತಿಜೀವವು ಅಪವಿತ್ರ ಅಲ್ಲವೇ?

ಗಜ಼ಲ್

ಮನಸ್ಸಿದ್ದರೆ ಹರಿದು ಹೋದ ಬಾಳನ್ನು ಮತ್ತೆ ಹೊಲೆದುಕೊಳ್ಳಬಹುದು ಕೆಟ್ಟು ನಿಂತ ಯಂತ್ರವೂ ದಡ ಸೇರಿಸಬಹುದೆಂದು ನಂಬಿಕೆ ಇಟ್ಟಿದ್ದೇವೆ

ಈಗ

ಕವಿತೆ ಈಗ  ಆನಂದ ಆರ್.ಗೌಡ ತಾಳೇಬೈಲ್ ರವಿವಾರದ ಸಂಜೆಅಮಲು ಚೆಲ್ಲಿದ ಎಂಥೆಂಥಾದೋಕಸ ಪೌರ ಸೇವಕರ ಪೊರಕೆಶುಚಿಗೊಳಿಸುತ್ತಿತ್ತು ರಸ್ತೆಯ ಇಕ್ಕೆಲಗಳಲ್ಲಿಆಗ ತಾನೇ…

ಇನ್ನೂ ಎಷ್ಟು ದೂರ?

ಕವಿತೆ ಇನ್ನೂ ಎಷ್ಟು ದೂರ? ಡಾ.ಕಾತ್ಯಾಯಿನಿ ಕುಂಜಿಬೆಟ್ಟು ನಕ್ಷತ್ರ ಕದಿಯಲುಹೊರಟಿರುವೆಮೈ ತುಂಬ ನಕ್ಷತ್ರ ಹೊಂದಿರುವಆಕಾಶದಿಂದಎರಡೇ ಎರಡು ನಾನು ಕದ್ದರೆಯಾರ ಅಪ್ಪನ…

ಗಝಲ್

ಗಝಲ್ ಗಝಲ್ ಕೆ.ಸುನಂದಾ. ಸುಂದರ ವದನಕೆ ಕುಂದಾಗುವ ಬಣ್ಣ ಬಳಿಯಬೇಡ ಗೆಳೆಯಅದೆಷ್ಟೋ ಅಂದದ ಕನಸುಗಳಿಗೆ ಕಲ್ಲು ಹೊಡೆಯಬೇಡ ಗೆಳೆಯ ಸಾಧಿಸಬೇಕೆಂಬ…