ಮಾತು ಮತ್ತು ಹೂ

ಕವಿತೆ ಮಾತು ಮತ್ತು ಹೂ ಸಿದ್ಧರಾಮ ಕೂಡ್ಲಿಗಿ ಅವರಿವರು ಆಡಿದ ಮಾತುಗಳನೀಗ ಹೆಕ್ಕುವುದೇ ಒಂದು ಕೆಲಸವಾಗಿದೆ – ಕೆಲವು- ತರಗೆಲೆಗಳಂತೆ…

ನಾನೊಂದು… ದ್ವಂದ್ವ.!?

ಅಮೃತ ಅರ್ಪಿಸಿದಾಕ್ಷಣವೇ ವಿಷ ಕಕ್ಕಬಲ್ಲ ಕಾರ್ಕೂಟಕನೂ ನಾ..! ಕಾರಣ ನಾ ದ್ವಂದ್ವ.!! ಹಾಗಾಗಿ ಎಚ್ಚರದಿಂದ ಇರು ನೀ ನನಗೆ ಅಪರಿಮಿತ…

ನೆತ್ತರ ಚಿತ್ತಾರ

ಆಸೆಗಳನ್ನು ಕೊಂದು ಎಲ್ಲೆಲ್ಲೂ ನೆತ್ತರಿನ ಚಿತ್ತಾರ ಚಿಲುಮಿಸಿ ಅರೆಸುಟ್ಟ ಅನಾಥ ಶವಗಳಂತೆ ಭಾವನೆಗಳು ಕನಸಿನಲ್ಲಿನ ಕನವರಿಕೆಗಳು

ಪ್ರಭುವೂ ಪಾರಿವಾಳವೂ

ಪ್ರಭುವಿಗೆ ಸಿಟ್ಟು ಬಂತು ದೊರೆ ಬಂದರೂ ದೂರ ಹೋಗವು ತೊಳೆದರೂ ತೊರೆಯವು ವಾಸನೆ ಶತಮಾನಗಳ ಕಮಟು ; ಸಾಯಿಸಿಬಿಡಿ

ಹೇಳು ಸಿವನೆ

ಕವಿತೆ ಹೇಳು ಸಿವನೆ ಸುವಿಧಾ ಹಡಿನಬಾಳ ೧ ಜಗವ ಕಾಯುವಜಗದೊಡೆಯನಿಗೆರಕ್ತದಾಹವೆಂಬ ಭ್ರಮೆಯನಂಬಬೇಕೆ ಸಿವನೆ? ೨ ಹೆತ್ತ ತಾಯಿಮುದ್ದು ಮಡದಿಮಮತೆಯ ಕೂಸುಹೆಣ್ಣೇ…

ಗಜಲ್

ಗಜಲ್ ರತ್ನರಾಯಮಲ್ಲ ನಿನ್ನಯ ಬಾಹುಗಳಲ್ಲಿ ಇರುಳನ್ನು ಕಳೆಯುತಿರುವೆ ಹಗಲು ಕಾವಲಿಗಿದೆಮಧುಬನದ ರಸಮಂಚವನು ಜೋಡಿಸುತಿರುವೆ ಹಗಲು ಕಾವಲಿಗಿದೆ ಸಂಪ್ರದಾಯದ ಜೋಳಿಗೆಯಲ್ಲಿ ಪ್ರೇಮವನ್ನು…

ಪ್ರೇಮಿಗಳ ದಿನವಲ್ಲ ನನಗದು ಕರಾಳದಿನ!?

ಕವಿತೆ ಪ್ರೇಮಿಗಳ ದಿನವಲ್ಲ ನನಗದು ಕರಾಳದಿನ!? ಶೀಲಾ ಸುರೇಶ್ ಕೊರಳುಬ್ಬಿಸಿ ಬಿಕ್ಕುತ್ತಲೇಕಾಯಬೇಕು ಸೆರಗೆಳೆವಸಖನಿಗಾಗಿ…ಬಂದವನೆದುರು ನಾಚಿಕೆಯಸೋಗಾಕಿಬಿನ್ನಾಣದ ನಡೆಹೊತ್ತುಬೆನ್ನಾಕಿ ನಿಂತಿದ್ದುಜಿನುಗಿದ ಹನಿ ಕಾಣದಿರಲೆಂದು…

ಗಜ಼ಲ್

ಗಜ಼ಲ್ ಅಮರೇಶ ಎಂಕೆ ಎನ್ನೆದೆಯ ಮರುಭೂಮಿಯಲ್ಲಿ ನಿನ್ನೊಲವಿನ ಓಯಾಸಿಸ್ ಕೇಳುತ್ತಿದ್ದೆನೀ ಮರೆತಿದ್ದರೆ ಮರಳಾಗಿ ಬಿಸಿಲಿಗೆ ಸವೆದು ಹುಡಿಯಾಗಿ ಹೋಗುತ್ತಿದ್ದೆ ಎನ್ನ…

ಗುಲಾಬಿ ಮುಖ

ಕವಿತೆ ಗುಲಾಬಿ ಮುಖ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಚೆನ್ನ ಮಲ್ಲಿಕಾಜು೯ನನಮುರಿದ ಅಲುಗು ಎದೆಯಲ್ಲಿನರಳುವ ನೋವು ಎಂದ ಅಕ್ಕನ ನೋವು ನೋಯದವರೆತ್ತ ಬಲ್ಲರು…

ಪ್ರೀತಿಯೆಂದರೆ

ಪ್ರೀತಿಯೆಂದರೆ ಅರುಣಾ ನರೇಂದ್ರ ಪ್ರೀತಿ ಎಂದರೆಬೇರೇನೂ ಅಲ್ಲಅದು ನಿನ್ನ ನೋಟಕಣ್ಣರೆಪ್ಪೆಗಳ ಹುಡುಕಾಟ ಪ್ರೀತಿ ಎಂದರೆನಾನು ನಿನ್ನ ನೀನು ನನ್ನತಿಳಿದುಕೊಳ್ಳುವುದುಸೆಳೆದುಕೊಳ್ಳುವುದು ಪ್ರೀತಿ…