ಸ್ಥಿತಿ

ಕವಿತೆ ಸ್ಥಿತಿ ಸುರೇಖಾ. ಜಿ . ರಾಠೋಡ. ರಾಮ ಹುಟ್ಟಿದ್ದುಸೀತೆಯನ್ನು ಪರೀಕ್ಷಿಸಲುಅನಿಸುತ್ತದೆಸೀತೆ ಹುಟ್ಟಿದ್ದುರಾಮನ ಪರೀಕ್ಷೆಗೆಒಳಪಡಲು ಅನಿಸುತ್ತದೆ ಆದರೆ….ಇಂದಿನ ಸೀತೆಯರುಇಂದಿನ ರಾಮರಿಗೆಪ್ರಶ್ನಿಸಬೇಕಾಗಿದೆಪ್ರತಿಯೊಂದು…

ಗಜಲ್

ಗಜಲ್ ಶ್ರೀಲಕ್ಷ್ಮೀ ಅದ್ಯಪಾಡಿ. ಪುಟಿಯುತ್ತಿದ್ದಪುಳಕಗಳೆಲ್ಲಾಎತ್ತಹೋದವೋಅರಳುತ್ತಿದ್ದಕನಸುಗಳೆಲ್ಲಾಎತ್ತಹೋದವೋ ಕಣ್ಣಂಚಿನಲ್ಲಿನೋವಿನಹನಿತುಳುಕುತ್ತಲೇಇದೆನಲಿಯುತ್ತಿದ್ದಭಾವನೆಗಳೆಲ್ಲಾಎತ್ತಹೋದವೋ ಸುಡುಸುಡುತ್ತಿದೆಅವ್ಯಕ್ತಬೇಗೆಒಡಲಾಳದಲ್ಲಿಅರಳುತ್ತಿದ್ದನವಿರುಹೂಗಳೆಲ್ಲಾಎತ್ತಹೋದವೋ ಹೃದಯವೀಣೆಯತಂತಿಯಾಕೋಮುರಿದಂತಿದೆಹಾಡುತ್ತಿದ್ದಮಧುರರಾಗಗಳೆಲ್ಲಾಎತ್ತಹೋದವೋ ಮೌನದಲಿರುವಬೆಳದಿಂಗಳೂಉರಿಬಿಸಿಲಾದಂತಿದೆಹರಡುತ್ತಿದ್ದತಂಪುಕಿರಣಗಳೆಲ್ಲಾಎತ್ತಹೋದವೋ ಹೆಪ್ಪುಗಟ್ಟಿದನೋವಿನಲ್ಲಿಅಳುತ್ತಿದೆಶ್ರೀಯಮನಸುರಿಯುತ್ತಿದ್ದಪ್ರೇಮದಹನಿಗಳೆಲ್ಲಾಎತ್ತಹೋದವೋ *********************************

ಮೌನ ಹನಿಗಳು

ಕವಿತೆ ಮೌನ ಹನಿಗಳು ಸುಧಾ ಎನ್.ತೇಲ್ಕರ್ ೧ಹೊಂದಿಕೆಯಿರದ ಭಾವಗಳಲಿಮಾತು ಮದ್ದಳೆ ಬಾರಿಸಿತ್ತುಉಸಿರು ಬಿಗಿ ಹಿಡಿದ ಮೌನಸದ್ದಿಲ್ಲದೆ ಪಟ್ಟು ಬಿಗಿದಿತ್ತು ೨ಮೌನದ…

ಇತಿಹಾಸ ಬರೆಯುತ್ತೇವೆ ನಾವು

ಕವಿತೆ ಇತಿಹಾಸ ಬರೆಯುತ್ತೇವೆ ನಾವು ಅಲ್ಲಾಗಿರಿರಾಜ್ ಕನಕಗಿರಿ ಇತಿಹಾಸ ಬರೆಯುತ್ತೇವೆ ನಾವುಇಂದಲ್ಲ ನಾಳೆ ಹೊಲ ಗದ್ದೆಗಳ ಸಾಲು ಸಾಲಿನಲ್ಲಿ.ಒಂದೊಂದು ಬೀಜದ…

ಮೌನದೋಣಿಯಲಿ ಮನ್ಮಥನ ಹುಟ್ಟು

ಕವಿತೆ ಮೌನದೋಣಿಯಲಿ ಮನ್ಮಥನ ಹುಟ್ಟು ಬೆಂಶ್ರೀ ರವೀಂದ್ರ ಅವಳುನಸು ನಗುತ್ತಲೆ ಒಳಗೆ ಕರೆದುಕೊಂಡಳುನಸುಬೆಳಕಿನಲಿ ಮಂದಹಾಸದ ಚಿಮ್ಮುನವಿರಾಗಿ ಹರಡಿಕೊಂಡ ಸುಗಂಧಚೆಲ್ಲಿದ್ದ ಮಲ್ಲಿಗೆಯ…

ಪ್ರಿಯಂವದಾ

ಕವಿತೆ ಪ್ರಿಯಂವದಾ ರಘೋತ್ತಮ ಹೊ.ಬ ಗೆಳೆತಿಹೇಗಿದ್ದೀಯಇಂದು ನೀನು ಜಾರಿಗೊಂಡದಿನವಂತೆನಮ್ಮಿಬ್ಬರ ಭೇಟಿಯಮಧುರ ಕ್ಷಣವಂತೆಕ್ರಿ.ಪೂ.185ರಲ್ಲಿ ನಿನ್ನಹತ್ತಿಕ್ಕಿ ಸ್ಮೃತಿಜಾರಿಗೊಂಡಿತ್ತಂತೆಕ್ರಿ.ಶ 400ರ ಸಮಯದಲ್ಲಿನನ್ನ ವಿರುದ್ಧಅಸ್ಪೃಶ್ಯತೆಯೂಜಾರಿಗೊಂಡಿತಂತೆಅದೆಲ್ಲಿ ಅಡಗಿದ್ದೆನೀನುನಿನ್ನ…

ಹೋದಾರೆ.. ಹೋದ್ಯಾರು..!

ಕವಿತೆ ಹೋದಾರೆ.. ಹೋದ್ಯಾರು..! ಆಶಾ ಆರ್ ಸುರಿಗೇನಹಳ್ಳಿ ಹೋದಾರೆ ಹೋದ್ಯಾರುತೊರೆದು ಹೋದವರು..ಕಣ್ಮರೆಯಾಗಿ ನಲಿವವರುಮರೆಮಾಚಿ ನಿಂತವರುಕಲ್ಲಾಗಿ ಮರೆತವರು ಹೋದಾರೆ ಹೋಗಲಿ..ಅವರವರ ಅನುಕೂಲ..ನೆನಪುಗಳ…

“ದೇವರ ಪಾದ”

ಕವಿತೆ “ದೇವರ ಪಾದ” ಲೋಕೇಶ ಬೆಕ್ಕಳಲೆ ಅಂದು ನೀನು ಇಟ್ಟ ಪಾದಧರ್ಮ ರಕ್ಷಣೆಗೋ?ಸ್ವಜನ ಹಿತಕೋ?ಅಂತೂ ಬಲಿಯ ದೂಡಿತು ಪಾತಳಕೆ ಇಂದು ನಿನ್ನ ಸುಪರ್ದಿ…

ಹಾಯ್ಕುಗಳು

ಹಾಯ್ಕುಗಳು ಭಾರತಿ ರವೀಂದ್ರ. ನಲ್ಲ ಮನದಂಗಳ :ನಲ್ಲನ ಹೆಸರಿನ,ಹಸೆ ಮೂಡಿದೆ. ಲಜ್ಜೆ ಹಸೆಗೂ ಲಜ್ಜೆಅವನ ನೆನಪಲ್ಲಿ,ನಲ್ಲೆ ನಗಲು. ದುಂಬಿ ಹೂವಿನಮಲು.ದುಂಬಿಗೆ…

ಕವಿತೆ, ಬುದ್ಧ ಮತ್ತು ನಾನು

ಕವಿತೆ ಕವಿತೆ, ಬುದ್ಧ ಮತ್ತು ನಾನು ಟಿ.ಪಿ.ಉಮೇಶ್ ಬುದ್ಧ ಕವಿತೆಯನ್ನು ಬರೆಯಲಿಲ್ಲಬದುಕೆಲ್ಲವನ್ನೂ ಕವಿತೆಯಾಗಿಸಿದಜಗದೆಲ್ಲ ಕವಿತೆಗಳನ್ನು ಬದುಕಿಸಿದಕವಿತೆಗಳಿಗೆ ಬುದ್ಧನೆಂದು ಒಲಿಯಲಿಲ್ಲಕವಿತೆಗಳೇ ಬುದ್ಧನ…