ಕತ್ತಲೆ,ಬೆಳಕಿನೊಂದಿಗೆ

ಆಸ್ವಾದಿಸುವಾಸೆ ಇತ್ತೀಚೆಗೆ ಯಾಕೋ… ಒಳ ಗೋಡೌನಿನಲಿ ಹೆಚ್ಚೆಚ್ಚು ಕತ್ತಲ ದಾಸ್ತಾನು ಮಾಡುವಾಸೆ….

ಗಜಲ್

ಅವನೊಲವೇ ಉಚ್ಛ್ವಾಸ ನಿಶ್ವಾಸಕೆ ಪ್ರಾಣವಾಯುವಾಗಿತ್ತು ಪ್ರಶ್ನೆಗಳ ಬಲೆಯಲ್ಲಿ ಉಸಿರುಗಟ್ಟಿಸಿದ ಕಾರಣ ತಿಳಿಯಲಿಲ್ಲ

ಯಾಕೆ ಬಂದೆ ಸುಮ್ಮನೆ..

ಜಯಶ್ರೀ ಭಂಡಾರಿ ಆರಕ್ಕೆರದ ಮೂರಕ್ಕಿಳಿಯದ ಬದುಕ ತೇರು ಸಂಭ್ರಮ ಸಾಂಗತ್ಯ ನನಗೀಗ ಬೇಜಾರು

ಪತ್ರ

ಕವಿತೆ ಪತ್ರ ಅಕ್ಷತಾ‌ ಜಗದೀಶ. ನೋಡ ನೋಡುತ್ತಲೇ ಮರೆಯಾಯಿತುತಿಂಗಳಿಗೊಮ್ಮೆ ಬರುತ್ತಿದ್ದ ಪತ್ರಲೇಖನಿ ಹಿಡಿದುಮಧುರ ಬಾಂಧವ್ಯ ನೆನೆದುಅಕ್ಷರ ಮಾಲೆಯೊಳುಸಂಬಂಧ ಪೋಣಿಸಿ ಬರೆದುಹತ್ತಿರ…

ಸಂಕ್ರಾಂತಿ ಬೆೇಕಿದೆ

ಕವಿತೆ ಸಂಕ್ರಾಂತಿ ಬೆೇಕಿದೆ ಹಸಿದು ಉಸಿರು ಹಿಡಿದುಬದುಕುತ ಅಳುವಮಗುವಿಗೆ ಹಾಲುಣಿಸಲುಮಮತೆಯಸಂಕ್ರಾಂತಿ ಬೇಕಿದೆ ಧಾನ್ಯ ಭೊಗಸೆಯಲಿಟ್ಟುಬತ್ತಿದ ಹೊಟ್ಟೆಬಡಬಾಗ್ನಿಯಲಿಬೇಯುವ ಮನುಜಗೆಮಾನವೀಯತೆಯಸಂಕ್ರಾಂತಿ ಬೇಕಿದೆ ಅಕಾಲ…

ಅನಾವರಣ

ಕವಿತೆ ಅನಾವರಣ ಸಂಗೀತ ರವಿರಾಜ್ ಬರೋಬ್ಬರಿ ಆರ್ವರ್ಷದಿಂದೀಚೆಗೆ ನೋಡುತ್ತಿದ್ದ ಧಾರಾವಾಹಿಇನ್ನೇನು ಕೆಲವೇ ದಿನಗಳಲ್ಲಿ ಮುಗಿಯಲಿರುವ ಸುಳಿವು ಸಿಗುತ್ತಿದ್ದಂತೆಹೆಂಗಳೆಯರಿಗೆ ಮುಂಗುರುಳ ಹಿಂದಕ್ಕೆ…

ಅಂದಿಗೂ- ಇಂದಿಗೂ

ಕವಿತೆ ಅಂದಿಗೂ- ಇಂದಿಗೂ ನಾಗರೇಖಾ ಗಾಂವಕರ್ ನಾನು ಹುಟ್ಟಿದಾಗ ಇದೆಲ್ಲ ಇರಲೇ ಇಲ್ಲ,ಬಣ್ಣಬಣ್ಣದ ಅಂಗಿ ತೊಟ್ಟು,ಕೇಕು ಚಾಕಲೇಟುಗಳ ಹಂಚಿರಲೇ ಇಲ್ಲ.…

ಕಿಟಕಿ-ಬಾಗಿಲು

ಕವಿತೆ ಕಿಟಕಿ-ಬಾಗಿಲು ಸ್ಮಿತಾ ಅಮೃತರಾಜ್.ಸಂಪಾಜೆ. ಮುಂಬಾಗಿಲು ಸದಾದಿಡ್ಡಿಯಾಗಿ ತೆರೆದೇಇರುತ್ತದೆ.ಬೆಳಕು ಕಂದಿದ ಮೇಲಷ್ಟೇಮುಚ್ಚಿಕೊಳ್ಳುತ್ತದೆ. ಬಾಗಿಲೆಡೆಗೆ ಮುಖವೂತೋರಿಸಲು ಬಿಡುವಿಲ್ಲದವರುಒಳಗೆ ಗಡಿಬಿಡಿಯಲ್ಲಿರುತ್ತಾರೆಅದಕ್ಕೇ ಬಾಗಿಲು ಸದಾತೆರೆದೇ…

ಅರಿವೇ ಗುರು

ಕವಿತೆ  ಅರಿವೇ ಗುರು ವಸುಂಧರಾ ಕದಲೂರು ದೀಪ ಆರಿಸಿಬಿಟ್ಟೆ; ಸೂರ್ಯನೂಮುಳುಗಿದ. ಕತ್ತಲೆಂದರೆ- ಕತ್ತಲೀಗಒಳಹೊರಗೂ.. ಮೌನಕ್ಕೆ ಶರಣಾದೆ, ಕಿವುಡುತನದಲಿ.ಶಾಂತಿಯೆಂದರೆ ಶಾಂತಿಯೀಗ ಒಳಹೊರಗೂ..…

ಶಿಶಿರ

ಕವಿತೆ ಶಿಶಿರ ಎಂ.ಆರ್. ಅನಸೂಯ ನೆನಪಿಸುತ್ತಿಲ್ಲಶಿಶಿರದಇಬ್ಬನಿ ಹನಿಮುತ್ತಿನ ಮಣಿಯಕಾಡುತ್ತಿದೆಯಲ್ಲಇಬ್ಬನಿಯಹಿಮ ಕೊರೆವ ಚಳಿಯಲ್ಲೇರಾಜಧಾನಿಯ ಬಯಲಲ್ಲೇಕೂತ ರೈತನ ಪಾಡು !ಜತೆಯಲ್ಲೇಕಲ್ಲು ಮನದ ರಾಜನೂ…