Category: ಕಾವ್ಯಯಾನ
ಕಾವ್ಯಯಾನ
ಕಾಫಿಯಾನ ಗಝಲ್
ಕಾಫಿಯಾನ ಗಝಲ್ ಜಬೀವುಲ್ಲಾ ಎಂ. ಅಸದ್ ಇರುಳಲ್ಲಿ ಹಚ್ಚಿಟ್ಟ ದೀಪಗಳ ಬೆಳಗು ಹಗಲಲ್ಲಿ ಮಾಯವಾಗಿದೆಹೃದಯದಲ್ಲಿ ಹುದುಗಿದ್ದ ಪ್ರೇಮದ ಬೀಜ ಈಗ…
ಹಾಯ್ಕುಗಳು
ಹಾಯ್ಕುಗಳು ಭಾರತಿ ರವೀಂದ್ರ 1) ರವಿ ಹೇಮಂತ ಋತುಬೆಳಗೋ ರವಿ ಕೂಡಾಮೈಗಳ್ಳನಾದ. 2) ಚಂದ್ರ ಬಾನಿಗೆ ಬಣ್ಣ :ತಾರೆಯ ಕೆನ್ನೆಯದು,ಚಂದ್ರ…
ಪುಟತಿರುಗಿಸುವ ಮುನ್ನ
ಕವಿತೆ ಪುಟತಿರುಗಿಸುವ ಮುನ್ನ ನೂತನದೋಶೆಟ್ಟಿ ಅವನಿಗೆ ಗೊತ್ತುಇದುಕೊನೆಯಿರದ ನಾಳೆಯೆಂದುದಿನವೂ ಓಕುಳಿಯಾಡುತ್ತ ಬರುತ್ತಾನೆಕಾಮನಬಿಲ್ಲನ್ನು ಗುರುತಿಗಿರಿಸಿ ತೆರಳುತ್ತಾನೆಎಂದಾದರೂ ಒಂಟಿಯಾಗಿಸುತ್ತಾನೆಯೇ? ಚಂದ್ರತಾರೆಯರನ್ನು ಕಳಿಸುತ್ತಾನೆಕತ್ತಲೆಗೆ ಹೊಳಪ…
ಅಂದಿಗೂ- ಇಂದಿಗೂ
ಕವಿತೆ ಅಂದಿಗೂ- ಇಂದಿಗೂ ನಾಗರೇಖಾ ಗಾಂವಕರ ನಾನು ಹುಟ್ಟಿದಾಗ ಇದೆಲ್ಲ ಇರಲೇ ಇಲ್ಲ,ಬಣ್ಣಬಣ್ಣದ ಅಂಗಿ ತೊಟ್ಟು,ಕೇಕು ಚಾಕಲೇಟುಗಳ ಹಂಚಿರಲೇ ಇಲ್ಲ.…
ಕವಡೆಗಳು
ಕವಿತೆ ಕವಡೆಗಳು ವಿಭಾ ಪುರೋಹಿತ್ ಪಬ್ ಜಿ ವಿಡಿಯೋ ಗೇಮ್ ಬೇಜಾರಾಗಿಚೌಕಾಬಾರಾ ಪಗಡೆ ಅಳೆಗುಳಿಮನೆಝಾಡಿಸಿಕೊಂಡು ಮೇಲೆದ್ದಿವೆಚರಿತ್ರೆಯ ಮುಷ್ಟಿಯೊಳಗಿಂದತಂದಾಣಿಪಿಲ್ಲೆ ಹಾವುಏಣಿಯಾಟ ಹುಣಸೆಬೀಜಗಳು…
ಈಗ ಅವಳು
ಕವಿತೆ ಈಗ ಅವಳು ವಾಯ್.ವ್ಹಿ.ಕಂಬಾರ ಬಣ್ಣದ ಬಟ್ಟೆಗೆ ಕಣ್ಣಾಗುವ ಅವಳುಬಿಳಿಯ ಹೊಳಪಿಗೆ – ಬಾಯಾಗುವಳುಹೊಲ , ಮನೆ ಕದನ –…
ಕ್ಷೌರಿಕ
ಕವಿತೆ ಕ್ಷೌರಿಕ ಮಾಲತಿ ಶಶಿಧರ್ ಪಾಪ ಕ್ಷೌರಿಕ ಕವಿಯಂತಲ್ಲಕವಿ ಬರೆದ ಸಾಲುಗಳ ತಿದ್ದಬಹುದುಬೇಡವೆನಿಸಿದರೆ ಅಳಿಸಿಬಿಡಬಹುದು ಪಾಪ ಕ್ಷೌರಿಕ ಗೋಡೆ ತುಂಬಾವಿಧ…