ಮುಗುಳು

ಮುಗುಳು ವೀಣಾ ರಮೇಶ್ ಇರುಳ ಸೆರಗೊಳಗೆತಿಳಿಮೌನ ಸುರಿದುಬಿಗುಮಾನ ಕಳೆದುಬೆರೆತು ಗಂಧದೊಳಗೆಈ ಮನವದು ಬಿರಿದುನಿನ್ನ ಸನಿಹದಲಿಮೌನವದು ಘಾಸಿ ಬಯಲು ಅಲಯದಲಿಹಕ್ಕಿ ಹಾರುತಿದೆನಿನ್ನನೆನಪುಗಳ…

ಹಾಯ್ಕು

ಹಾಯ್ಚಳಿ! ಶಾಲಿನಿ ಆರ್. ೧)ಚಳಿ ಸುಳಿಗೆ    ಶಿಲೆಯಾದಳವಳು    ಕರಗದಂತೆ ೨)ಬೆಚ್ಚಿಸದಿರು    ಬೆಚ್ಚಗಿಡು ನೆನಪಾ    ಕೊನೆ ಚಳಿಗೆ ೩)ಮಂಜಿನ ಹನಿ    ಕರಗಲರಿಯದು   …

ಯುಗ ಯುಗದ ಸೀತೆಯರು

ಯುಗ ಯುಗದ ಸೀತೆಯರು ರೇಶ್ಮಾಗುಳೇದಗುಡ್ಡಾಕರ್ ಇದು ಚರಿತ್ರೆಯ ಅವತಾರವಲ್ಲನಿತ್ಯವು ಉದ್ಭವಿಸುವಉದ್ವೇಗಗಳಿಗೆ ಇತಿಹಾಸಮರುಕಳಿಸುತ್ತಲೇತನ್ನ ಇರವ ಸಾಧಿಸುತ್ತದೆಯಲ್ಲ … ರಾಮನಿಲ್ಲದ ಸೀತೆಯರಿಗೆಕಮ್ಮಿ ಇಲ್ಲ…

ಗಜಲ್

ಗಜಲ್ ಮರುಳಸಿದ್ದಪ್ಪ ದೊಡ್ಡಮನಿ ಹಸಿದ ಕೂಸಿಗೆ ಹಾಲಿಲ್ಲದೆ ಅಳುತಿದೆ ಸಖಿಸೊಸಿದ ಹಾಲಿಗೆ ವಿಷವು ಬೆರೆತಿದೆ ಸಖಿ ದುಡಿವ ಕೈಗೆ ಕೆಲಸವಿಲ್ಲದೆ…

ಗಝಲ್

ಗಝಲ್ ನೂರುಲ್ಲಾ ತ್ಯಾಮಗೊಂಡ್ಲು ನಿನ್ನ ಶಹರಿನಲಿ ಬೆಳಕಿಗೆ ಕಾಲು ಮೂಡಿದಾಗ ನೀನಿದ್ದೆಆ ಬೃಂದಾವನದಲಿ ದುಂಬಿ ಮಕರಂದ ಹುಡುಕುವಾಗ ನೀನಿದ್ದೆ ಕಣ್ಣ…

ಇಬ್ಬನಿಯ ಹನಿಗಳು

ಇಬ್ಬನಿಯ ಹನಿಗಳು ನಾಗರಾಜ ಹರಪನಹಳ್ಳಿ. -1-ರಂಗೇರಿತು ಕೆನ್ನೆನೀ ಬಂದಸುಳಿವು ಸಿಕ್ಕಿರಬೇಕುಒಲವಿಗೆ -2-ಎಲೆ ಅಲುಗುತ್ತಿಲ್ಲಕತ್ತಲ ಆವರಣಭೂಮಿಒಬ್ಬಂಟಿಯಾಗಿದೆ -3-ಹೆಜ್ಜೆಗಳಿಗೆಎದೆಗೊಟ್ಟಿದೆದಾರಿಒಲವಿಲ್ಲದ ಬದುಕುಮೌನ ಇರುಳು -4-ಹಕ್ಕಿಗಳ…

ನಿರಾಕಾರ ಶಕ್ತಿ

ನಿರಾಕಾರ ಶಕ್ತಿ ಮಾಲಾ.ಮ.ಅಕ್ಕಿಶೆಟ್ಟಿ. ವಿಘ್ನಗಳ ನಾಶ,ಸುಖ ದುಃಖ ಕೊಡುವಪರೀಕ್ಷೆ ನಡೆಸುವ, ಸಕಲ ಪೊರೆವಶ್ರೇಷ್ಠ ದೇವ ದೇವತೆಗಳು ಅನಂತದಲಿ ಹುಲುಮಾನವನ ಬುದ್ಧಿ…

ಗಜಲ್

ಗಜಲ್ ಅರುಣಾ ನರೇಂದ್ರ ನೀ ಹಚ್ಚಿಕೊಳ್ಳುವ ಅತ್ತರಿನದೆ ವಾಸನೆ ಬರುತಿದೆ ಎಲ್ಲಿರುವಿಮೋಹಬ್ಬತ್ತಿನ ಈ ಹಾಡಲ್ಲಿ ನಿನ್ನದೇ ಧ್ವನಿ ಕೇಳುತಿದೆ ಎಲ್ಲಿರುವಿ…

ಗ್ರಾಮಾಯಣದ ಪಂಚಾಯಿತಿ ಹಾಗೂ ನಾವು

ಗ್ರಾಮಾಯಣದ ಪಂಚಾಯಿತಿ ಹಾಗೂ ನಾವು ಸರಿತಾ ಮಧು ಚುನಾವಣೆಗಳೆಂದರೆ ಹಬ್ಬಪ್ರಜಾಪ್ರಭುತ್ವದ್ದೂ , ಜನಗಳದ್ದೂಪ್ರತಿವರ್ಷವೂ ಆಚರಣೆಯೇಗ್ರಾಮ, ತಾಲ್ಲೂಕು, ಜಿಲ್ಲೆಗಳೂಹೊರತಲ್ಲ ಒಂದಾಗಿದ್ದ ಊರೊಳಗೆ…

ನೆತ್ತರಿನ ಮಳೆ ಬಿದ್ದು….

ನೆತ್ತರಿನ ಮಳೆ ಬಿದ್ದು…. ಅಲ್ಲಾಗಿರಿರಾಜ್ ಕನಕಗಿರಿ ನೆತ್ತರಿನ ಮಳೆ ಬಿದ್ದುಮೈ ಮನಸು ಕೆಂಪಾದವೋ. ಕಪ್ಪಾದ ಮೋಡದಲ್ಲಿಕೆಂಪಾದ ಮಿಂಚೊಂದು ಹರಿದು.ಊರು ಕೇರಿ…