Category: ಕಾವ್ಯಯಾನ
ಕಾವ್ಯಯಾನ
ನಮ್ಮ ರೈತ
ಭಾಮಿನಿ ಷಟ್ಪದಿ ನಮ್ಮ ರೈತ ಅಭಿಜ್ಞಾ ಪಿ ಎಮ್ ಗೌಡ ಲೋಕ ಬೆಳಗುವ ದಿವ್ಯ ಮೂರ್ತಿಯುನಾಕ ಮಾಡುತ ಧರೆಯ ಮಡಿಲನುದೇಕುತಿರುತಿಹ…
ಆಲದ ಮರದ ಅಳಲು
ಕವಿತೆ ಆಲದ ಮರದ ಅಳಲು ನೂತನ ದೋಶೆಟ್ಟಿ ನಾನೊಂದು ಆಲದ ಮರ ಅಜ್ಜ ನೆಟ್ಟಿದ್ದಲ್ಲಬಿಳಲ ಬಿಟ್ಟು ಬೆಳೆದೆ, ಹರಡಿದೆ ಬಯಲ…
ಉಳಿದ ಸಾರ್ಥಕತೆ!
ಕವಿತೆ ಉಳಿದ ಸಾರ್ಥಕತೆ! ಸುಮನಸ್ವಿನಿ ನೀ ಅರ್ಧ ನಕ್ಕು ಉಳಿಸಿದಸಣ್ಣನಗು ನಾನು,ಸ್ವಲ್ಪ ಓದಿ ಕಿವಿ ಮಡಚಿಟ್ಟಹಳೇ ಪುಸ್ತಕ.. ನೀ ಅಷ್ಟುದ್ದ…
ಕಾವ್ಯಯಾನ
ದುಃಖವ ನೇವರಿಸುವೆನೊಮ್ಮೆ ನಾಗರಾಜ್ ಹರಪನಹಳ್ಳಿ ನಿನ್ನ ಬೆರಳ ಹಿಡಿದು ಮಾತಾಡಿಸುವೆಅವುಗಳಿಗೆ ಅಂಟಿದ ದುಃಖವಸಂತೈಸಿ ನೇವರಿಸುವೆನೊಮ್ಮ ಉಸಿರೇ ನೀ ನನ್ನವಳು ನಿನ್ನ…
ಶಾಯರಿ
ಶಾಯರಿ ಭಾರತಿ ರವೀಂದ್ರ ಕವಿತೆ ನೀನೇಕೆನಲ್ಲನ ನಯನದಿ ಕುಳಿತೆ,ದಿಟ್ಟಿಸಿ ನೋಡಲಾರೆದೃಷ್ಟಿ ತಾಕಿತು ಪಾಪ. ಅಂಗಳದಿ ಬಿಡಿಸಿದಬಣ್ಣ ಬಣ್ಣದ ಚಿತ್ತಾರದಲಿ ನಿನ್ನನ್ನೇಹುಡುಕುತಿದ್ದೆಆದ್ರೆ…
ಟಂಕಾಗಳು
ಟಂಕಾಗಳು ಕೆ. ಸುನಂದಾ ಹಸಿದ ಹೊಟ್ಟೆಅರಸು ವೇಷ ; ಖಾಲಿಊಟದ ತಟ್ಟೆಜೀವನ ಸಾಗಿಸಲುಬೀದಿ ನಾಟಕದಾಟ** ನಡೆ ನುಡಿಯುಒಂದಾಗಲು ; ಜೀವನಸಾರ್ಥಕವಾಯ್ತುಕಪಟ…
ನವನವೋನ್ಮೇಶಶಾಲಿನಿ !
ಕವಿತೆ ನವನವೋನ್ಮೇಶಶಾಲಿನಿ ! ಕಾತ್ಯಾಯಿನಿ ಕುಂಜಿಬೆಟ್ಟು ಕವನ ಹುಟ್ಟುತ್ತಿಲ್ಲನವಮಾಸ ಉರುಳಿದರೂಹೆರದೆ ಹೊಟ್ಟೆಯೇ ಮೈ ಆಗಿರುವ ತುಂಬುಬಸಿರಿಯ ಹಾಗೆ ಅಂಗಾತಏದುಸಿರಲಿ ಅವಡುಗಚ್ಚಿ…
ಒಳ್ಳೆಯ ದಿನವೆಂದರೆ…
ವಿಲಿಯಂ ಬ್ಲೇಕ್ ನ Holy Thursday ಅನುವಾದ: ವಿಠ್ಠಲ ದಳವಾಯಿ ಕಂಪಿಸುವ ದನಿಯು ಹಾಡೇ?ಅದು ಸಂತಸದ ಪದವಾಗಿ ಬದಲಾದೀತೆ?ಬಹುಪಾಲು ಮಕ್ಕಳು…