ಕಾವ್ಯಯಾನ

ಮತ್ತೆ ನೆನಪಾಗುತ್ತಿದೆ ಚಂದ್ರು ಪಿ ಹಾಸನ್ ಮತ್ತೆ ನೆನಪಾಗುತ್ತಿದೆ, ನನ್ನ ಬಾಲ್ಯದೊಳುಕಳೆದ ದಿನಗಳು ಸುಂದರ ಆ ಮಧುರ ಕ್ಷಣಗಳುಕೆದಕಿದೆನು ನಾ…

ಗಜಲ್

ಗಜಲ್ ಸಿದ್ಧರಾಮ ಹೊನ್ಕಲ್ ನಾ ನಿನ್ನ ಎಷ್ಟು ಪ್ರೇಮಿಸುತ್ತಿರುವೆನೆಂದು ನನಗೆ ಸರಿ ಗೊತ್ತಿಲ್ಲನೀ ಇಲ್ಲದೇ ನಾ ಬದುಕಿರಲಾರೆನೆಂದಿಗೂ ಅನ್ನೋದು ಸುಳ್ಳಲ್ಲ…

ಅರಿವೇ ಗುರು

ಕವಿತೆ ಅರಿವೇ ಗುರು ವಸುಂಧರಾ ಕದಲೂರು ದೀಪ ಆರಿಸಿಬಿಟ್ಟೆ; ಸೂರ್ಯನೂಮುಳುಗಿದ. ಕತ್ತಲೆಂದರೆ- ಕತ್ತಲೀಗಒಳಹೊರಗೂ.. ಮೌನಕ್ಕೆ ಶರಣಾದೆ, ಕಿವುಡುತನದಲಿ.ಶಾಂತಿಯೆಂದರೆ ಶಾಂತಿಯೀಗ ಒಳಹೊರಗೂ..…

ಗಜಲ್

ಗಜಲ್ ಪ್ರಭಾವತಿ ಎಸ್ ದೇಸಾಯಿ ಮುಂಗಾರು ಮುಗಿಲೇ ಆರ್ಭಟಿಸುತ ಮಳೆ ಸುರಿಸದಿರು ಇನಿಯ ಬರುವಆಷಾಡದ ಬಿರುಸು ಗಾಳಿಯೇ ಮಣ್ಣು ತೂರದಿರು…

ಗಜಲ್

ಗಜಲ್ ಪ್ರತಿಮಾ ಕೋಮಾರ ಈರಾಪುರ ಬದುಕು ಬಯಲಾಗಿದೆ  ಭರವಸೆ ಮೂಡಿಸುವವರು ಕಾಣುವುದಿಲ್ಲ ಏಕೆ?ಕಾಲ ಹಂಗಿಸುತ್ತಿದೆ ಕಾರಣ ಹುಡುಕುವವರು ತೋಚುವುದಿಲ್ಲ ಏಕೆ?…

ಗಜಲ್‌

ಗಜಲ್‌ ರತ್ನರಾಯ ಮಲ್ಲ ನಿನ್ನ ಬೆಳದಿಂಗಳಿನಂಥ ಕಂಗಳ ನೋಟದಲ್ಲಿ ಕಳೆದು ಹೋಗುತ್ತಿರುವೆನಿನ್ನ ಕಣ್ರೆಪ್ಪೆಯ ಪ್ರೇಮದ ಜೋಕಾಲಿಯಲ್ಲಿ ಸಂಭ್ರಮ ಪಡುತ್ತಿರುವೆ ಚಂದ್ರಬಿಂಬದಂಥ…

ಕನಸಿನ ಕೊನೆ

ಕವಿತೆ ಕನಸಿನ ಕೊನೆ ನೀ.ಶ್ರೀಶೈಲ ಹುಲ್ಲೂರು ಬೇಗುದಿಯ ಬೆಂಗೊಡದಕರಿಕಾಯದೀ ಕಥೆಗೆನೂರೆಂಟು ಕನಸು…ಅವಳ ಮುಡಿಗೆ ಚಿನ್ನದ ಹೂಕೊರಳಿಗೆ ಮುತ್ತಿನ ಹಾರಮೈಗೆ ಅಂದದ…

ನೆರಳಿಲ್ಲದ ಜೀವ

ಕವಿತೆ ನೆರಳಿಲ್ಲದ ಜೀವ  ಆನಂದ ಆರ್ ಗೌಡ ಬಿರುಕು ಬಿಟ್ಟ ಅದೇ ಗೋಡೆಯೊಳಗೆಹಸಿದ ಕಣ್ಣುಗಳು ಇಣುಕಿನೋಡುತ್ತಿದ್ದವುಅವ್ವನ ಹೆಜ್ಜೆ ಗುರುತುಗಳನು ಒಡಲೊಳಗಿನ…

ಕನಸುಗಳ ದೊಂಬರಾಟ

ಕವಿತೆ ಕನಸುಗಳ ದೊಂಬರಾಟ ಸುಮನಸ್ವಿನಿ. ಎಂ ನೀ ಮರಳುವೆಯೆಂಬಪವಾಡವೊಂದು ಘಟಿಸಿಯೇತೀರುತ್ತದೆಂದು ನನ್ನ ನಂಬಿಸಲುಹರಸಾಹಸ ಪಡುವಕನಸುಗಳ ದೊಂಬರಾಟಕ್ಕೆನಕ್ಕುಬಿಡುತ್ತೇನೆ ಈಗೀಗ..ಹೊರಳಿ ನೋಡಿದರೂ ಸಹಕಾಣದಷ್ಟು…

ಹಾಯ್ಕುಗಳು

ಹಾಯ್ಕುಗಳು ವಿ.ಹರಿನಾಥ ಬಾಬು ಒಲೆಯ ಮುಂದೆಕರುಳ ಸುಟ್ಟ ಅಮ್ಮತಾಯ ಮಮತೆ* ಕುದಿ ಎಸರುತಾಯಿಯ ಎದೆಹಾಲುಕಟ್ಟಿದ ಬಾಯಿ* ಅಳುವ ಮಗುನಿಷ್ಕರುಣಿ ಜಗತ್ತುತಬ್ಬಲಿ…