ನಾನು ದೀಪ ಹಚ್ಚುತ್ತೇನೆ

ಕವಿತೆ ನಾನು ದೀಪ ಹಚ್ಚುತ್ತೇನೆ ಕಾಡಜ್ಜಿ ಮಂಜುನಾಥ ನಾನು ದೀಪ ಹಚ್ಚುತ್ತೇನೆಮನದ ಕಹಿಗಳು ದಹಿಸಿಹೋಗಲೆಂದು ನಾನು ದೀಪ ಹಚ್ಚುತ್ತೇನೆದ್ವೇಷದ ಯೋಚನೆಗಳುಸುಟ್ಟು…

ಯಾತ್ರೆ

ಕವಿತೆ ಯಾತ್ರೆ ರಾಜೇಶ್ವರಿ ಚನ್ನಂಗೋಡು ಮುಗಿವಾಗ ನೀನುನನ್ನೆದೆ ಧುತ್ತಂದುನಿಂದುಮುನ್ನಡೆದಿದೆ.ಎದೆಗಿನ್ನೇನು ದಾರಿ?ಇನ್ನೆಷ್ಟು ಮಂದಿ ನನ್ನವರುನನ್ನ ನಾನಾಗಿಸಿದವರುಹೋದಾಗಲೂ ಹೀಗೇ ಮುನ್ನಡೆಯುತಿರುವುದು…ಅರ್ಥಹೀನವೀ ಯಾತ್ರೆಹಿಂದಿದ್ದ ಸುಖವನೆಲ್ಲ…

“ಬೆಳಕಾಗಲಿ ಬದುಕು”

ಕವಿತೆ ಬೆಳಕಾಗಲಿ ಬದುಕು ಪ್ರೊ.  ಚಂದ್ರಶೇಖರ ಹೆಗಡೆ ಪಲವಿನ್ನೂ ಹಸಿ ಹಸಿಯಾಗಿದೆ ಬನ್ನಿ ಗಿರಾಕಿಗಳೇ ಮುಖವಿಟ್ಟು ಆಸ್ವಾದಿಸಿಬಿಡಿ ಖಾಲಿಯಾಗಿರುವ ಎದೆಯ…

ಗಜಲ್

ಗಜಲ್ ರವಿ.ವಿಠ್ಠಲ. ಆಲಬಾಳ. ತುಸು ಹೊತ್ತು ಕಳೆದೆ ,ತುಸು ದೂರ ನಡೆದೆ ,ಸಾಕಿಂದಿಗೆ ಈ ಪ್ರೀತಿಮೋಹಕ ನಗುವಿನಲಿ ಚೆಲುವೆಲ್ಲ ನೋಡಿದೆ…

ಗಜಲ್

ಗಜಲ್ (ಸಂಪೂರ್ಣ ಮತ್ಲಾ ಗಜಲ್) ಸಿದ್ಧರಾಮ ಹೊನ್ಕಲ್ ನನ್ನ ಸಖಿ ಈ ಜಗದಿ ಅಪರೂಪ ಏನನೂ ಬೇಡಳುಕೊಡುವೆ ಅಂದಾಕ್ಷಣವೇ ಕೋಪದಿ…

ಕಾರ್ಮಿಕ

ಕವಿತೆ ಕಾರ್ಮಿಕ ಆನಂದ ಆರ್ ಗೌಡ ತಾಳೇಬೈಲ್ ಹೊತ್ತಿನ ಹಸಿವು ನೀಗಿಸಲುಸವೆದ ಶ್ರಮ ಬೆಮರಾಗಿ ಮುತ್ತಿಡುತ್ತಿದೆವಾಸವಿಯ ಹಣೆಗೆ ನಿನ್ನ ಅಳುಕು…

ಜ್ಯೋತಿ

ಹಾಯ್ಕುಗಳು ಜ್ಯೋತಿ ಭಾರತಿ ರವೀಂದ್ರ ಬಾ ಓ ಬೆಳಕೆಬಾಳಿನ ಕತ್ತಲೆಯ ತೆರೆಸರಿಸಿ. ನೀಗು ನೀ ಮನಗಳಮೂಢತೆಯ ಅಂಧಕಾರವನು ತೊಲಗಿಸೋಮತಿಯನು .…

ಗಜಲ್

ಗಜಲ್ ಶ್ರೀಲಕ್ಷ್ಮಿ ಆದ್ಯಪಾಡಿ. ಕಣ್ಣ ಜಗತ್ತಿನಲ್ಲೇ ಸಾವಿರ ಸಾವಿರ ನಕ್ಷತ್ರಗಳ ಚಿಮ್ಮಿಸಿದವನು ಅವನಿರುವುದೇ ಹಾಗೆ ಮೀಸೆಯ ತುಂಟ ನಗೆಯಲ್ಲೇ ಸಾವಿರ…

ಗಜಲ್

ಗಜಲ್ ಶಮಾ. ಜಮಾದಾರ. ತರಗಲೆಯ ಅಲುಗಾಟದಲಿ ನಿನ್ನ ಕಾಲ್ಸಪ್ಪಳಕೆ ಕಾಯುತಿರುವೆಕೊರಕಲಿನ ಇಳಿಜಾರಿನಲಿ ನಿನ್ನ ದರುಶನಕೆ ಕಾಯುತಿರುವೆ ಲೋಕದ ನಾಲಿಗೆ ಹೊಸದೊಂದು…

ಕಾವ್ಯಯಾನ

ಆಯ್ಕೆ ಪವಿತ್ರ ಎಂ. ‘ಮರ ಬೆಳೆಸಿ’ಧರೆ ಉಳಿಸಿಕೂಗುತಿದೆ ಜಾಹಿರಾತು.ಉರುಳಿಸಿ ಅಗಲಿಸಿಡಾಂಬರರಿಸಿ ಪೋಷಿಸುತಿದೆನಿಯಮದಾದೇಶ.ಅದು ಮತಿಗಾಯ್ಕೆ ಅಗ್ನಿಪರೀಕ್ಷೆಜಾಣ್ಮೆಗಾಯ್ಕೆ ವಿವೇಕಕಾಯ್ಕೆಮಗುವ ಚಿವುಟಿ ಲಾಲಿ ಹಾಡ್ವಕವಲದಾರಿ…