ಪವರ್ ಲೂಮ್…!

ಪವರ್ ಲೂಮ್…!(ನೇಕಾರನ ಸ್ವಗತ) ಡಾ. ಅರಕಲಗೂಡು ನೀಲಕಂಠ ಮೂರ್ತಿ ಹೊತ್ತು ಕೂಡ ಮೂಡದ ಹೊತ್ತಿಗೆಈಜುಗಾರ ತುಂಬು ಹೊಳೆ ಧುಮಿಕಿದ ಹಾಗೆ,ಮೈಮುರಿವ…

ಗಜಲ್

ಗಜಲ್ ರವಿ.ವಿಠ್ಠಲ.ಆಲಬಾಳ. ಬರೀ ಬತ್ತಿ ಬೇಕಾಗುವುದಿಲ್ಲ ದೀಪ ಬೆಳಗಲುಬರೀ ನೇಹ ಸಾಕಾಗುವುದಿಲ್ಲ ದೀಪ ಬೆಳಗಲು. ಕಡ್ಡಿ ಗೀರಿ ಸುಮ್ಮನಿರಬೇಡಿ ಒಂದು…

ಗಜಲ್

ಗಜಲ್ ಅರುಣಾ ನರೇಂದ್ರ ಅವನು ನನ್ನದೆಯಲ್ಲಿ ದೀಪ ಹಚ್ಚಿಟ್ಟಿದ್ದಾನೆ ಸಖಿಮುಚ್ಚಿದ ಕದ ತೆರೆದು ಕತ್ತಲೆ ಬಚ್ಚಿಟ್ಟಿದ್ದಾನೆ ಸಖಿ ನಮ್ಮಿಬ್ಬರ ಪ್ರೀತಿಯನು…

ಗಜಲ್

ಗಜಲ್ ವಿ.ಹುಸೇನಿ ವಲ್ಲೂರು ಜಿಂದಗಿ ತುಂಬಾ ಬರಿ ಇರುಳ ತುಂಬಿದೆ ನಿನ್ನ ಬಿಟ್ಟು ಹೇಗೆ ಇರಲಿ ಸಖಿ!ಮೊಹಬತ್ತಿನ ತುಂಬಾ ಅರಳಿದ…

ಬಿಕ್ಕಳಿಸಿದ ಅವ್ವ

ಕವಿತೆ ಬಿಕ್ಕಳಿಸಿದ ಅವ್ವ ಡಾ.ಸುಜಾತಾ.ಸಿ ನವ ಮಾಸ ಹೊತ್ತುರಕ್ತ ಮಾಂಸ ತುಂಬಿಆಕಾರ ಕೊಟ್ಟಗರ್ಭಕ್ಕೆ ಕಪ್ಪನೆಕಾರ್ಮೊಡ ಕವಿದುಬದುಕಿನ ಕ್ಷಣ ಕ್ಷಣವುದುರ್ರಗಮನವಾಗಿಸಂಚಾರಿಸುತ್ತಿರಲುಬೇಡಾ ತಾಯಿಸಾಕು…

ನೀನೊಂದು ಕಾವ್ಯ

ಕವಿತೆ ನೀನೊಂದು ಕಾವ್ಯ ಆನಂದ ಆರ್.ಗೌಡ ತಾಳೇಬೈಲ್ ನೀನೊಂದು ಕಾವ್ಯಭಾವ ಮನದ ಧರೆಯಲಿನಿನ್ನ ನಡಿಗೆಯೊಳಗಿನ ಮಿಲನತೆನಿಗೂಢ ಬೆಳಕು ಬೀರಿದೆ ನಗುವಿನ…

ಗಜಲ್

ಗಜಲ್ ಅಲ್ಲಾಗಿರಿರಾಜ್ ಕನಕಗಿರಿ. ನೀವು ಒಂದು ದಿನ ನನಗೆ ಒಪ್ಪಿಗೆ ಕೊಟ್ಟರೆ ನನ್ನ ಕಬ್ರ್ ನಾನೇ ತೋಡಿಕೊಳ್ಳುತ್ತೇನೆ.ನನ್ನ ಗೋರಿ ಕಟ್ಟಲು…

ಕಪ್ಪುಬಿಳುಪಿನ ಚಿತ್ರ

ಕವಿತೆ ಕಪ್ಪುಬಿಳುಪಿನ ಚಿತ್ರ ಬಿದಲೋಟಿ ರಂಗನಾಥ್ ಅವಳಿಗಾಗಿ ಕಾದ ಭರವಸೆಯ ದೀಪಹೊಯ್ಲಾಡುತ್ತಿರುವಾಗಲೇಇರುವೆಯೊಂದು ಕೂತು ಮೂತಿ ತೀಡಿಮುಂಗೈ ಮೇಲಿನ ಗುರುತ ನೋಡಿ…

ಸಾಕು ಬಳುಬಳಿ…

ಕವಿತೆ ಸಾಕು ಬಳುಬಳಿ… ಕೃಷ್ಣಮೂರ್ತಿ ಕುಲಕರ್ಣಿ ಸಾಲು ದೀಪ ಉರಿಯುವಾಗಒಂದಕಂಟಿದೆ ಸೊಡರುಮಕ್ಕು ಕವಿದು ಬಿಕ್ಕುವಾಗಅದ್ಯಾರು ನೋಡ್ವರು ಹೇಳುದೀಪಗಳು ಪ್ರಜ್ವಲತೆಯಲಿಸುತ್ತ ಬೆಳಗುವಾಗಹಬ್ಬದ…

ಬೆಳಕು

ಕವಿತೆ ಬೆಳಕು ಬಸವರಾಜ ಕಾಸೆ ಕತ್ತಲು ಎಲ್ಲೆಲ್ಲಿ ಇದೀಯೋಅಲ್ಲಿ ಎಲ್ಲಾ ಒಮ್ಮೆಯಾದರೂತೂಗಿ ಬಿಡಬೇಕು ಆಕಾಶಬುಟ್ಟಿಮಮತೆಯ ತೊಟ್ಟಿಲಂತೆ* ನಾ ಬೆಳಕು ಬಯಸಿದೆಕತ್ತಲೆಯಲ್ಲಿ…