Category: ಕಾವ್ಯಯಾನ
ಕಾವ್ಯಯಾನ
ಕಾಫಿಯಾನ ಗಜಲ್
ಕಾಫಿಯಾನ ಗಜಲ್ ಅಮೃತ ಎಂ ಡಿ ಅಪ್ಯಾಯಮಾನ ಒಲವ ಹಂಚುವ ಸರದಿ ನನ್ನದುಅಭೂತಪೂರ್ವ ಸಾನಿಧ್ಯ ನೀಡುವ ಗುಣ ನಿನ್ನದು ತುಸು…
ಯಾವುದೀ ನಕ್ಷತ್ರ?
ಕವಿತೆ ಯಾವುದೀ ನಕ್ಷತ್ರ? ಮಾಲತಿ ಶಶಿಧರ್ ಕವಿಗೆ ಏಕಾಂತ ಸಿಕ್ಕರೆ ಸಾಕುಚಂದ್ರ ನೇರವಾಗಿ ಎದೆಗೆನೆಗೆದುಬಿಡುವನುನನ್ನ ಏಕಾಂತದ ಅಂಗಳಕೆನಕ್ಷತ್ರವೊಂದು ಜಾರಿಬಿದ್ದಿದೆಇಂದ್ರಲೋಕದ ಸ್ವತ್ತೋಇಲ್ಲ…
ಆತ್ಮಸಾಕ್ಷಿ
ಕವಿತೆ ಆತ್ಮಸಾಕ್ಷಿ ಪಂ. ರವಿಕಿರಣ ಮಣಿಪಾಲ. ಆತ್ಮಸಾಕ್ಷಿಯಲೇಖನಿಯನ್ನುಭೋಗದ ಮಸಿಯಲ್ಲದ್ದಿಇತಿಹಾಸ ಪುಸ್ತಕಬರೆಯುವುದುದುಸ್ತರ ಹಾಗಾಗಿಯೆಇತಿಹಾಸ ಪುಸ್ತಕತುಂಬಕಣ್ಣೀರ ನದಿಗಳುರಕ್ತದ ಕಾಲುವೆಗಳುನಿಟ್ಟುಸಿರ ಚಂಡಮಾರುತಗಳುಬೆಂದೊಡಲ ಹಸಿವಿನ ಜ್ವಾಲಾಮುಖಿಗಳುಉರುಳುರುಳಿ…
ಶಾವಾತ್ಮ ಪದಗಳು
ಕವಿತೆ ಮಡಿಕೆಯಡಿಯ ಬೆಳಕು ಶಾಂತಿವಾಸು ಮಡಚಿಡು ಮಡಿಕೆಯಾಗಿ…ಅಣುವು ಕೂಡಾ ಅನುವಾಗೆರಗಿದ ಅನುಭವವ ನಾಳೆಗಾಗಿ…. ಮಡಚಿಡು ಸಂತಸದಿಂದ…ಕದಡಿದ ನಿನ್ನ ಮನದ ಕತ್ತಲೆಯೊಳು,…
ಕತ್ತಲೆ,ಬೆಳಕಿನೊಂದಿಗೆ
ಆಸ್ವಾದಿಸುವಾಸೆ ಇತ್ತೀಚೆಗೆ ಯಾಕೋ… ಒಳ ಗೋಡೌನಿನಲಿ ಹೆಚ್ಚೆಚ್ಚು ಕತ್ತಲ ದಾಸ್ತಾನು ಮಾಡುವಾಸೆ….
ಯಾಕೆ ಬಂದೆ ಸುಮ್ಮನೆ..
ಜಯಶ್ರೀ ಭಂಡಾರಿ ಆರಕ್ಕೆರದ ಮೂರಕ್ಕಿಳಿಯದ ಬದುಕ ತೇರು ಸಂಭ್ರಮ ಸಾಂಗತ್ಯ ನನಗೀಗ ಬೇಜಾರು
ಪತ್ರ
ಕವಿತೆ ಪತ್ರ ಅಕ್ಷತಾ ಜಗದೀಶ. ನೋಡ ನೋಡುತ್ತಲೇ ಮರೆಯಾಯಿತುತಿಂಗಳಿಗೊಮ್ಮೆ ಬರುತ್ತಿದ್ದ ಪತ್ರಲೇಖನಿ ಹಿಡಿದುಮಧುರ ಬಾಂಧವ್ಯ ನೆನೆದುಅಕ್ಷರ ಮಾಲೆಯೊಳುಸಂಬಂಧ ಪೋಣಿಸಿ ಬರೆದುಹತ್ತಿರ…
ಸಂಕ್ರಾಂತಿ ಬೆೇಕಿದೆ
ಕವಿತೆ ಸಂಕ್ರಾಂತಿ ಬೆೇಕಿದೆ ಹಸಿದು ಉಸಿರು ಹಿಡಿದುಬದುಕುತ ಅಳುವಮಗುವಿಗೆ ಹಾಲುಣಿಸಲುಮಮತೆಯಸಂಕ್ರಾಂತಿ ಬೇಕಿದೆ ಧಾನ್ಯ ಭೊಗಸೆಯಲಿಟ್ಟುಬತ್ತಿದ ಹೊಟ್ಟೆಬಡಬಾಗ್ನಿಯಲಿಬೇಯುವ ಮನುಜಗೆಮಾನವೀಯತೆಯಸಂಕ್ರಾಂತಿ ಬೇಕಿದೆ ಅಕಾಲ…