Category: ಕಾವ್ಯಯಾನ
ಕಾವ್ಯಯಾನ
ಕಾವ್ಯಯಾನ
ಅದಿಂಬಾದೊಳು ರೇಖಾ ವಿ.ಕಂಪ್ಲಿ ಅಪಸ್ವರವು ಹಾಡುತಿದೆ ಧ್ವನಿಯ ಗೂಡಿನೊಳು ಇಂದುಮಂಡಲದಿಂ ಬೆಳಕಿಲ್ಲದ ಅಂಗಳದೊಳು ಉಪರೋಚಿತ ಮನದಿಂ ಉಪಾದಿ ಕನಸೊಳು ಋತುಮಾನದ…
ಕಾವ್ಯಯಾನ
ಮತ್ತೆ ನೀನು ಔಷಧಿಯಾಗು ಮೂಗಪ್ಪ ಗಾಳೇರ ಮತ್ತೆ ನೀನು ಔಷಧಿಯಾಗು ನನ್ನ ಬಿಟ್ಟು ಹೋದ ಮೇಲೆ ಒಳ್ಳೆಯ ದಿನಗಳು ಬರಬಹುದೆಂದಿನಿಸಿರಬಹುದು…
ಕಾವ್ಯಯಾನ
ಹನಿಮೂನ್ ಗಿರೀಶ ಜಕಾಪುರೆ, ಮೈಂದರ್ಗಿ ಹನಿಮೂನ್ ಈ ಬಿಕನಾಶಿ ಚಂದ್ರನಿಗೆ ಬುದ್ಧಿಯಿಲ್ಲ ಸುರಿಯುತ್ತಾನೆ ವಿರಹದ ಅಗ್ನಿಗೆ ತುಪ್ಪ..! ಲಾಲ್‌ಬಾಗ್‌ಗೆ ಹೊರಟಿದ್ದವು …
ಕಾವ್ಯಯಾನ
ಮೌನ ಮತ್ತು ಕವಿ ಕೊಟ್ರೇಶ್ ಅರಸಿಕೆರೆ ಅದು ಹಾರಾಡುವ ರೀತಿಗೆ, ರೆಕ್ಕೆಗಳಿವೆ ಎಂಬ ಖುಷಿಗೆ , ಮನ ಸೋತಿದ್ದೆ ಆ…
ಕಾವ್ಯಯಾನ
ಹೆರಳನ್ನೊಮ್ಮೆ ಬಿಚ್ಚಿಬಿಡು ವಿಜಯಶ್ರೀ ಹಾಲಾಡಿ ಆ ಬೆಚ್ಚನೆ ರಾತ್ರಿಗಳಲ್ಲಿಈ ತಣ್ಣನೆ ಹಗಲುಗಳಲ್ಲಿನಿನ್ನ ಪಾದಕ್ಕೆ ತಲೆಯೂರಿಮಲಗಿದ ಬೆಕ್ಕನ್ನೊಮ್ಮೆನೋಡು …. ಕರುಣೆಯ ಕತ್ತಲುಹಣ್ಣುತುಂಬಿದ…
ಕಾವ್ಯಯಾನ
ಕೊಂದು ಕೊಳ್ಳುವೆ ವಿಜಯಶ್ರೀ ಹಾಲಾಡಿ ಕಣ್ಣೀರು ಕೆನ್ನೆಗಿಳಿವಾಗಲೇನಗುತ್ತೇನೆ ಮಣ್ಣ ಘಮಕ್ಕೆ ಸೋತಾಗಅರಳುವುದೇ .. ಕಡಲು ಸೋಕಬೇಕೆಂದಿಲ್ಲಜೀವಕೋಶದೊಳಗಿದೆ ಅಪರಿಚಿತನೆಂದು ಬೀಗಬೇಡಮಾತು ಸುಮ್ಮನೇ…
ಕಾವ್ಯಯಾನ
ಕರಿನೆರಳು ಪ್ಯಾರಿಸುತ ಕರಿನೆರಳು ಕರಿಯ ನೆರಳು ಕಾಡುತಿತ್ತು ರಾತ್ರಿ ಹಗಲಿನಲ್ಲಿ ಹಗಲಿನಲ್ಲಿ ಸುಡು ನೆಲದ ಮೇಲೆ ರಾತ್ರಿಯಲ್ಲಿ ಕಪ್ಪು ನೆಲದಮೇಲೆ…
ಕಾವ್ಯಯಾನ
ಬಂದು ಹೋಗು ಡಾ.ಗೋವಿಂದ ಹೆಗಡೆ ಬಾ ಶಂಭು, ಬಾ ಕುಳಿತುಕೋ ಕ್ಷಣ ಸಾವರಿಸಿಕೋ ಹುಷಾರು! ನಿನ್ನ ಆ ಹಳೆಯ ಹುಲಿಯದೋ…
ಕಾವ್ಯಯಾನ
ನಿರೀಕ್ಷೆ ಅಪೇಕ್ಷೆ ರೇಖಾ ವಿ.ಕಂಪ್ಲಿ ಗೇಣಗಲ ಗಭ೯ದಲ್ಲಿ ಅದೆಷ್ಟು ಸುರಕ್ಷಿತ… ಅಮ್ಮ ನಿನ್ನಿಂದ ಬೇಪ೯ಟ್ಟು ನಾನೆಷ್ಟು ಅರಕ್ಷಿತ…. ಬರುತಲಿವೇ ಕಷ್ಟಗಳು…
ಕಾವ್ಯಯಾನ
ಕೊಡುವುದಾದರೂ ಯಾರಿಗೆ? ವಿಜಯಶ್ರೀ ಹಾಲಾಡಿ ಹೌದು ಈ ಪ್ರೀತಿಯನ್ನು ಮೊಗೆಮೊಗೆದು ಕೊಡುವುದಾದರೂ ಯಾರಿಗೆ ? ನೇರಳೆಮರಕ್ಕೆ ಅಳಿಲಿಗೆ ಬೆಚ್ಚನೆ ಗೂಡಿನ…