ಮಹಿಳಾದಿನದ ವಿಶೇಷ

ಬೆಳಕಿನ ರಂಗೋಲಿ ಅಂಜನಾ ಹೆಗಡೆ ಏಳಯ್ಯ ಹನುಮಂತ ಎಷ್ಟು ನಿದ್ರೆ…. ಬಚ್ಚಲೊಲೆಯ ಮಸಿಬೂದಿ ಟೂತ್ ಪೌಡರ್ ಆಗಿ ಹೊಳೆವ ಹಲ್ಲು…

ಮಹಿಳಾದಿನದ ವಿಶೇಷ

ಹೆಣ್ಣು ಮಾಯೆಯಲ್ಲ ರೇಖಾ ವಿ.ಕಂಪ್ಲಿ ಹೆಣ್ಣು ಮಾಯೆಯಲ್ಲ ಹೆಣ್ಣು ನಿನ್ನ ಛಾಯೆಯೂ ಅಲ್ಲ ಹೆಣ್ಣು ಕಣ್ಣಿಗಬ್ಬವು ಅಲ್ಲ ಹೆಣ್ಣು ಕಾಮ…

ಮಹಿಳಾದಿನದ ವಿಶೇಷ

ಮುಖವಾಡ ದಾಕ್ಷಾಯಣಿ ನಾಗರಾಜ ಮತ್ತೆ ಮುಸ್ಸಂಜೆಯಲಿ ಮುಸುಕಿನ ಗುದ್ದಾಟ ಆಗಷ್ಟೇ ಮುದ್ದೆಯಾದ ಹಾಸಿಗೆಯಲಿ ನಲುಗಿದ ಹೂಗಳ ಅಘ್ರಾಣಿಸಿ ತಡಕಾಡುತ್ತೇನೆ ಒಂದಷ್ಟಾದರೂ…

ಮಹಿಳಾದಿನದ ವಿಶೇಷ

ವಿಪ್ಲವದ ಪತಂಗ ಶೃತಿ ಮೇಲುಸೀಮೆ ವಯಸ್ಸಿನ್ನೂ ಹದಿನಾಲ್ಕು ಎತ್ತ ನೋಡಿದರೂ ಹರಡಿರದ ಮೈ.. ಸಿನಿಮಾ ಮೋಡಿಯೋ ಹದಿವಯಸ್ಸಿನ ಮಂಕೋ ಆಗಿತ್ತಂತೆ…

ಮಹಿಳಾದಿನದ ವಿಶೇಷ

ಗೆಳತಿ ಕೇಳೆ ದೀಪಿಕಾಬಾಬು ಗೆಳತಿ ಕೇಳೆ, ಎಲ್ಲರಂತಲ್ಲ ನನ್ನವನು, ನನ್ನವನು ನನಗಾಗಿ ಇರುವವನು..! ತನ್ನ ಹಣೆಯ ಬರಹ ಬರೆದುಕೊಳ್ಳಲಾಗದೆ ಬೇರೆಯೆಲ್ಲರ…

ಮಹಿಳಾದಿನದ ವಿಶೇಷ

ಹೆಣ್ಣಿನ ಸ್ವಗತ ಪ್ರೊ.ಕವಿತಾ ಸಾರಂಗಮಠ ಹೆಣ್ಣಿನ ಸ್ವಗತ ಹೆತ್ತವರಿಗೆ ಸಾಲವಾದೀತೆಂದು ಓದು ತ್ಯಜಿಸಿ ಸದಾ ನಗು ಬೀರುವಳು..! ವರದಕ್ಷಿಣೆ ಭಾರವಾದೀತೆಂದು…

ಕಾವ್ಯಯಾನ

ಮಾಂತ್ರಿಕಳೆಂದು.. ವಿಜಯಶ್ರೀ ಹಾಲಾಡಿ ಮೊದಮೊದಲ ಮಳೆಹನಿಗೆಅವಳು ಕರಗಲಿಲ್ಲಹನಿಯೇ ಕರಗಿತುಮಳೆಧಾರೆಯೇನು …ಕಡಲನ್ನೇ ನುಂಗಿನೊಣೆಯುವ ತಾಕತ್ತಿನವಳು ! ಬೇಡವೆಂದು ದೂಡಿದ್ದಾಳೆಅರಸಿ ಬಂದದ್ದೆಲ್ಲವನ್ನುಕೊನೆಗೆ ಜಗವೆಂಬ…

ಕಾವ್ಯಯಾನ

ಪ್ರೀತಿಯ ಸಾಲಗಾರನಾಗಿ ಬಿಟ್ಟಿದೆ ಮೂಗಪ್ಪ ಗಾಳೇರ ನೀನು ಬಿಟ್ಟು ಹೋದ ಮೇಲೆ ಬಿಕ್ಕಿಬಿಕ್ಕಿ ಅಳಬೇಕೆನಿಸಿದಾಗ…….. ನಾನು ಅಳದೆ ಮುಗುಳುನಕ್ಕು ಸುಮ್ಮನಾಗಿ…

ಕಾವ್ಯಯಾನ

ಜೀವರಾಮ ಅಶ್ವಥ್ ವಾರಕ್ಕೆ ಮೂರುದಿನ ಮಡಿಯಾಗಿ , ಮಂಡಿನೋವು ತೀರಲೆಂದು ಕೋರಿಕೊಂಡಳು ಮಂಡಿಯೂರಿ ಪರಿಪರಿ ಬೇಡಿಕೊಂಡಳು ಕಡೆಗೆ ಅಮ್ಮ ತೀರಿಕೊಂಡಳು!…

ಕಾವ್ಯಯಾನ

ಮೂಖವೇದನೆ ಪ್ಯಾರಿಸುತ ಮತ್ತದೇ ಮಾತು ನನ್ನನ್ನು ಮೂಗನೆಂದೇನಿಸಿದೆ ನಿನ್ನ ಕಾಲಗೆಜ್ಜೆ ಮೌನ ತಾಳಿರುವಾಗ ಪಿಸುಮಾತಿನ ಧ್ವನಿಯು ನನ್ನೆದೆಯ ಇಣುಕದಿರುವಾಗ ಗಾಳಿಯೊಳಗೆ…