ನಂಟಿನ ಗುಟ್ಟು..

ಕವಿತೆ ನಂಟಿನ ಗುಟ್ಟು.. ಜ್ಯೋತಿ ಡಿ.ಬೊಮ್ಮಾ. ನೀರೆಗೂ ಸೀರೆಗೂ ಅಂಟಿದನಂಟನ್ನು ಬಲ್ಲಿರಾ..ಪಡೆದಷ್ಟು ಹೆಚ್ಚಾಗುವ ಹಂಬಲದಗುಟ್ಟೆನು ಗಮನಿಸಿದ್ದಿರಾ.. ಅಂಚು ಸೆರಗಿನ ವರ್ಣನೆಬಣ್ಣಿಸುವದೆ…

ಗಜಲ್

ಗಜಲ್ ಪ್ರಭಾವತಿ ಎಸ್ ದೇಸಾಯಿ ಮಲ್ಲಿಗೆಯಿಲ್ಲ ಮುಡಿಯಲಿ ಘಮವಾದರೂ ಇರುಳಿಗೆ ಇರಲಿಶಶಿಯಿಲ್ಲ ನಭದಲಿ ನಕ್ಷತ್ರ ವಾದರೂ ಇರುಳಿಗೆ ಇರಲಿ ಬತ್ತಿ…

ಮಿಂಚು ನಾದದಲೆಯ ಮೇಲೆ

ಕವಿತೆ ಮಿಂಚು ನಾದದಲೆಯ ಮೇಲೆ ನೂತನ ದೋಶೆಟ್ಟಿ ನಗುವ ಹೂಗಳು ಹಲವುಬೇಲಿಗುಂಟ ಬೆಳೆದಿವೆಕೈಚಾಚುವ ಆಸೆ ಮಾತ್ರ ಇಲ್ಲ ಕಣ್ಣು ಮಿಟುಕಿಸಿದ…

ಕನಸು

ಕವಿತೆ ಕನಸು ಮೋಹನ್ ಗೌಡ ಹೆಗ್ರೆ ಜಗದಗಲವ ಅಳೆದ ಕಣ್ಗಳುಎದೆಯದವ ತಟ್ಟಿದ ಮೌನ ಮಾತುಗಳುಅಮೂರ್ತ ವಿಸ್ಮಯಗಳ ಮೂಟೆ ಕಟ್ಟಿ ಮುದ್ದಾಡುತ್ತವೆನಮ್ಮೊಳಗೆ…

ಗಜಲ್

ಗಜಲ್ ಸರೋಜಾ ಶ್ರೀಕಾಂತ್ ಸುರಿದ ಬೆಳದಿಂಗಳಿಗೆ ಇರುಳೆಲ್ಲ ಮಾಯವಾಗಿದೆ ಕೇಳು ಸಖಬಳಿಗೆ ಕರೆವ ಸನಿಹಕ್ಕೂ ತುಸು ನಾಚಿಕೆ ಕೇಳು ಸಖ…

ಮಾಯಾವಿ 2020

ಕವಿತೆ ಮಾಯಾವಿ 2020 ರಜಿಯಾ ಕೆ ಭಾವಿಕಟ್ಟಿ ಅಳಿದು ಉಳಿದದ್ದು ಎಲ್ಲವೂನಿಗೂಢತೆಯ ಸಾರವನ್ನು ಹೊತ್ತು ತಂದು ತೇಲುವ ದೋಣಿಯಲ್ಲಿ ಜಲದ…

ಗಜಲ್

ಗಜಲ್ ಶಿವರಾಜ್.ಡಿ ಪ್ರೇಮ ಮದಿರೆಯ ನಶೆಗೆ ಸಿಹಿಮುತ್ತುಗಳೇ ಸಾಕ್ಷಿ ಸಾಕಿಮುತ್ತಿನ ಮತ್ತಿಗೆ ಜೋಲಾಡುತ್ತಿರುವ ಅಕ್ಷಿಗಳೇ ಸಾಕ್ಷಿ ಸಾಕಿ ಪ್ರೀತಿ ಪ್ರೇಮಕೂ…

ನನ್ನವನು

ಕವಿತೆ ನನ್ನವನು ಅನಿಲ ಕಾಮತ ಮದಿರೆಯ ಅಮಲಿನಲ್ಲಿದ್ದಾಗಕೈಹಿಡಿದು ಕುಳುಣಿಸಿದ್ದೇನೆಹಸಿವಿನಿಂದ ಒಡಲುಉರಿ ಎದ್ದರುಒಡಲು ತುಂಬಿದವರಂತೆನಟಿಸಿರುವೆ ಮಾನನಿಯರ ಸಂಘದಲ್ಲಿಮುಳುಗಿದರುಮೌನ ಮುರಿಯದಿರುವೆಮೈಯ ಮೇಲಿನಬರೆ ಸರಿಕರಿಗೆಸಣ್ಣ…

ಗಜಲ್

ಗಜಲ್ ಎ. ಹೇಮಗಂಗಾ ವಿರಹ ಹೃದಯಕೆ ಹೊರೆಯಾಗುತಿದೆ ತೊರೆದು ಹೋಗದಿರು ನನ್ನಸನಿಹ ನೀನಿರದ ಕೊರಗು ಕೊರೆಯುತಿದೆ ತೊರೆದು ಹೋಗದಿರು ನನ್ನ…

ಗಜಲ್

ಗಜಲ್ ರತ್ನರಾಯಮಲ್ಲ ಚಳಿಯ ನಿನ್ನಯ ಆಲಿಂಗವನ್ನು ಬಯಸುತಿದೆಒಂಟಿತನ ನಿನ್ನಯ ಜೊತೆಯನ್ನು ಬಯಸುತಿದೆ ಬದುಕಿನಲ್ಲಿ ಬಹು ದೂರ ಸಾಗಬೇಕಾಗಿದೆ ನಾನುಜೀವನವು ನಿನ್ನಯ…