ಕಾವ್ಯಯಾನ

ಮೌನ ಭಾಷೆ ಸರೋಜಾ ಶ್ರೀಕಾಂತ್ ಅದಾವುದೋ ದೂರದ ಭಾವಗಳೂರಿಗೆ ಬರಸೆಳೆದ ಗಳಿಗೆಯಲ್ಲೇ..! ಮತ್ತಾವುದೂ ನೆನಪಾಗದಂತೆ ಮರೆಸಿ ಕಾಡಿದವನು ಕ್ಷಣದಲ್ಲೇ..!! ತಣ್ಣನೆಯ…

ಕಾವ್ಯಯಾನ

ಇಂದಿನ ಕವಿತೆ ಡಾ.ವೈ.ಎಂ.ಯಾಕೊಳ್ಳಿ ಬೇಡ ಗೆಳೆಯ ನನ್ನ ಕವಿತೆಗಳಲ್ಲಿ ನನ್ನ ಹುಡುಕಬೇಡ ಬರೀ ನನ್ನ ಬಗ್ಗೆ ನಾನು ಬರೆದರೆ ಕವಿಯಾಗಲಾರೆ…

ಕಾವ್ಯಯಾನ

ನೆನಪ ತಿಜೋರಿ ಶಾಲಿನಿ ಆರ್. ನೆನಪಿಗೊಂದು ಮೊಳೆ ಹೊಡೆಯುತಿದ್ದೇನೆ, ಯಾರಿರದ ಇರುಳಲಿ ಚಂದಿರನ ಬೆಳಕಲಿ, ಮೆಲ್ಲನೆ ಅರಳಿದ ನೈದಿಲೆಗು ಸಂಕೋಚ,…

ಕಾವ್ಯಯಾನ

ಒಡೆದ ಕನ್ನಡಿ ವಿಭಾ ಪುರೋಹಿತ ಒಡೆದ ಕನ್ನಡಿ ಬಿಂಬದಲಿ ಬದುಕು ಹುಡುಕುವ ಹುಚ್ಚು ಎಂದೋ ಬಸವಳಿಯಬೇಕಿತ್ತು ನಿಂತನೀರಿಗೆ ಬಿದ್ದ ತುಂತುರು…

ಕಾವ್ಯಯಾನ

ಸ್ವರ್ಗಸ್ತ ಅಜ್ಜಿಯ ಬಯಕೆ ಸಿ.ಎಚ್.ಮಧುಕುಮಾರ ನಾನೂ ಸ್ವರ್ಗಕ್ಕೆ ಹೋಗಿದ್ದೆ. ಅಲ್ಲಿ ನನ್ನಜ್ಜಿ ಮಾತಿಗೆ ಸಿಕ್ಕರು. ಮೊದಲಿನಂತೆ ದುಂಡನೆಯ ದೇಹವಿಲ್ಲ, ಸೊರಗಿ…

ಕಾವ್ಯಯಾನ

ಸಿಗಲಾರದ ಅಳತೆ ವಸುಂದರಾ ಕದಲೂರು ನೀನು, ನಿನ್ನ ಕಣ್ಣು ಕೈ ಮನಸ್ಸು ನಾಲಗೆಗಳಲ್ಲಿ ಅಂದಾಜು ಪಟ್ಟಿ ಹಿಡಿದು ಅಳೆದೆ ಅಳೆದೆ…

ಕಾವ್ಯಯಾನ

ಮನದ ಮಾಮರ ಸುವರ್ಣ ವೆಂಕಟೇಶ್ ಮನದ ಮಾಮರಕ್ಕೆ ಮದ ಮತ್ಸರದ ಕಟ್ಟೆ ಕಟ್ಟಿ ಸ್ವಾರ್ಥದ ಜಲವ ಹರಿಸಿ ಬೇರು ಪಸರಿಸಿ…

ಕಾವ್ಯಯಾನ

ಟಂಕಾ ರೇಖಾ ವಿ.ಕಂಪ್ಲಿ ೧ . ಲಲಿತ ರಾಗ ಕಲಿತೆನು ಈಗ ನಿನ್ನ ಜೊತೆಗೆ ಭಾವ ತುಂಬಿ ಕೊಡುವ ಪ್ರೇಮ…

ಕಾವ್ಯಯಾನ

ತಿಪ್ಪೆಗುಂಡಿಯಲ್ಲಿ ಮಗು ಫಾಲ್ಗುಣ ಗೌಡ ಅಚವೆ ಅಲ್ಲಿ ಮುರ್ಕಿಯಲ್ಲಿರುವತಿಪ್ಪೆಗುಂಡಿಯಲ್ಲಿ ಎಸೆದು ಹೋಗಿದ್ದಾಳೆಇದೀಗ ಎಂಬಂತೆ ಒಂದು ಮಗು. ನವೆಂಬರ್ ಬೆಳಗಿನ ಚುಮು…

ಕಾವ್ಯಯಾನ

ದೂರದ ಊರು ನಡೆಯುತ್ತಾ ನಡೆಯುತ್ತಾ ಹೋರಟ ಅಪ್ಪನ ಎದೆಯ ಉಸಿರು ಜೋರಾಗಿತ್ತು. ಬೀಸುವ ಬಿರುಗಾಳಿಯ ತಂಪಿಗೆ ನನ್ನಪ್ಪನ ಹೆಗಲು ಬಿಸಿಕಾವು…