ಪ್ರಿಯಂವದಾ

ಕವಿತೆ ಪ್ರಿಯಂವದಾ ರಘೋತ್ತಮ ಹೊ.ಬ ಗೆಳೆತಿಹೇಗಿದ್ದೀಯಇಂದು ನೀನು ಜಾರಿಗೊಂಡದಿನವಂತೆನಮ್ಮಿಬ್ಬರ ಭೇಟಿಯಮಧುರ ಕ್ಷಣವಂತೆಕ್ರಿ.ಪೂ.185ರಲ್ಲಿ ನಿನ್ನಹತ್ತಿಕ್ಕಿ ಸ್ಮೃತಿಜಾರಿಗೊಂಡಿತ್ತಂತೆಕ್ರಿ.ಶ 400ರ ಸಮಯದಲ್ಲಿನನ್ನ ವಿರುದ್ಧಅಸ್ಪೃಶ್ಯತೆಯೂಜಾರಿಗೊಂಡಿತಂತೆಅದೆಲ್ಲಿ ಅಡಗಿದ್ದೆನೀನುನಿನ್ನ…

ಹೋದಾರೆ.. ಹೋದ್ಯಾರು..!

ಕವಿತೆ ಹೋದಾರೆ.. ಹೋದ್ಯಾರು..! ಆಶಾ ಆರ್ ಸುರಿಗೇನಹಳ್ಳಿ ಹೋದಾರೆ ಹೋದ್ಯಾರುತೊರೆದು ಹೋದವರು..ಕಣ್ಮರೆಯಾಗಿ ನಲಿವವರುಮರೆಮಾಚಿ ನಿಂತವರುಕಲ್ಲಾಗಿ ಮರೆತವರು ಹೋದಾರೆ ಹೋಗಲಿ..ಅವರವರ ಅನುಕೂಲ..ನೆನಪುಗಳ…

“ದೇವರ ಪಾದ”

ಕವಿತೆ “ದೇವರ ಪಾದ” ಲೋಕೇಶ ಬೆಕ್ಕಳಲೆ ಅಂದು ನೀನು ಇಟ್ಟ ಪಾದಧರ್ಮ ರಕ್ಷಣೆಗೋ?ಸ್ವಜನ ಹಿತಕೋ?ಅಂತೂ ಬಲಿಯ ದೂಡಿತು ಪಾತಳಕೆ ಇಂದು ನಿನ್ನ ಸುಪರ್ದಿ…

ಹಾಯ್ಕುಗಳು

ಹಾಯ್ಕುಗಳು ಭಾರತಿ ರವೀಂದ್ರ. ನಲ್ಲ ಮನದಂಗಳ :ನಲ್ಲನ ಹೆಸರಿನ,ಹಸೆ ಮೂಡಿದೆ. ಲಜ್ಜೆ ಹಸೆಗೂ ಲಜ್ಜೆಅವನ ನೆನಪಲ್ಲಿ,ನಲ್ಲೆ ನಗಲು. ದುಂಬಿ ಹೂವಿನಮಲು.ದುಂಬಿಗೆ…

ಕವಿತೆ, ಬುದ್ಧ ಮತ್ತು ನಾನು

ಕವಿತೆ ಕವಿತೆ, ಬುದ್ಧ ಮತ್ತು ನಾನು ಟಿ.ಪಿ.ಉಮೇಶ್ ಬುದ್ಧ ಕವಿತೆಯನ್ನು ಬರೆಯಲಿಲ್ಲಬದುಕೆಲ್ಲವನ್ನೂ ಕವಿತೆಯಾಗಿಸಿದಜಗದೆಲ್ಲ ಕವಿತೆಗಳನ್ನು ಬದುಕಿಸಿದಕವಿತೆಗಳಿಗೆ ಬುದ್ಧನೆಂದು ಒಲಿಯಲಿಲ್ಲಕವಿತೆಗಳೇ ಬುದ್ಧನ…

ಮಗಳೆ ನಿನಗಾಗಿ

ಕವಿತೆ ಮಗಳೆ ನಿನಗಾಗಿ ಶಾಲಿನಿ ಆರ್. ಎದೆಗೆ ಹಾಲ ಬಿತ್ತಿಒಡಲ ಗುಡಿಯಕದವ  ತಟ್ಟಿಬಳಿಗೆ ಕರೆದುಅಂತರಂಗದಾಧುನಿಗೆ ಬೆಸೆದ  ನೀ’ಬಾಳಗೀತೆ ಮುನ್ನುಡಿ, ಪಡೆದ…

ತೆರೆದಿಟ್ಟ ದೀಪ

ಕಥೆ ತೆರೆದಿಟ್ಟ ದೀಪ ಯಮುನಾ.ಕಂಬಾರ ಅದು ಮಧ್ಯಾಹ್ನದ ಸಮಯ. ಸೂರ್ಯ ತನ್ನ ಕಿರಣಗಳನ್ನು ಭಗವತಿಯ ಮುಂದಿನ ಗಿಡದ ಮೇಲೆ ಚೆ…

ಕ್ಷಮಿಸು ಪ್ಲೀಸ್..

ಕವಿತೆ ಕ್ಷಮಿಸು ಪ್ಲೀಸ್.. ಮಧುಸೂದನ ಮದ್ದೂರು. ನೋವಿನಾಳದ ಕಿಸರು ಗಾಯಕೆ ನಿನ್ನನೆನಪುಗಳನೊಣಗಳ ದಾಳಿಝೇಂಕಾರಒಳಗೊಳಗೇಯಾತನೆ ವೇದನೆ ಒಬ್ಬನೇ ಇದ್ದೇನೆಹಾಯಿಯಲಿಸುತ್ತಲೂ ಅಳುವಿನಉಪ್ಪುಪ್ಪು ಕಡಲುನನ್ನುಳುವಿನ…

ಗುಂಗು

ಕವಿತೆ ಗುಂಗು ಮಾಲತಿ ಶಶಿಧರ್ ನಿನ್ನ ತೋಳಿನ ಚೌಕಟ್ಟುಬಿಟ್ಟು ಬಂದ ಮೇಲೂ ನನ್ನಕೊರಳು ಕೆನ್ನೆಗಳ ಮೂಲೆಯಲ್ಲಿನಿನ್ನ ಪರಿಮಳದ ಭಾಸ. ಬೆಚ್ಚಗಿನ…

ಮುನ್ನುಡಿ ಬರೆಯುವೆ

ಕವಿತೆ ಮುನ್ನುಡಿ ಬರೆಯುವೆ ನಾಗರಾಜ್ ಹರಪನಹಳ್ಳಿ ಸೂರ್ಯ ದಿಕ್ಕು ಬದಲಿಸುತ್ತಾನೆಂತೆನಾನು ? ಪ್ರಕೃತಿ ಮೈಮುರಿದು ಮಗ್ಗಲು ಬದಲಿಸುತ್ತಿದೆನಾನು?ನಾನೇನು ಮಾಡಲಿ ??…