ಕಾವ್ಯಯಾನ

ರೆಕ್ಕೆ ಮುರಿದಾಗ… ಚೇತನಾ ಕುಂಬ್ಳೆ ಲೋಹದ ಹಕ್ಕಿಯೊಂದು ರೆಕ್ಕೆ ಮುರಿದುಕೊಂಡು ಪ್ರಪಾತಕ್ಕೆ ಬಿದ್ದಾಗ, ಅಲ್ಲಿ ಉರುಳಿ ಬಿದ್ದು ಅಸುನೀಗಿದ್ದು ಬರೇ…

ಕಾವ್ಯಯಾನ

ತಂಗಾಳಿ! ಕೆ.ಬಿ.ವೀರಲಿಂಗನಗೌಡ್ರ ಅವಳೆಂದರೆ.. ತೊರೆದವನಿಗೆ ಅರಳಿಮರವಾದವಳು ಅವಳೆಂದರೆ.. ಕೂಡಬೇಕೆಂದವನಿಗೆ ಅನುಭವಮಂಟಪವಾದವಳು ಅವಳೆಂದರೆ.. ಹೋರಾಟಗಾರನಿಗೆ ಊರುಗೋಲಾಗಿ ನಿಂತವಳು ಅವಳೆಂದರೆ.. ಸಮತೆಯೆಂದವನಿಗೆ ತಕ್ಕಡಿ…

ಕಾವ್ಯಯಾನ

ಸರಸ ಬಾಲಕೃಷ್ಣ ದೇವನಮನೆ ಹುಣ್ಣಿಮೆಯ ಶೃಂಗಾರದಾಟಕೆಉದ್ರೇಕಗೊಂಡು ಮೊರೆಯುತ್ತಿದೆ ಕಡಲುದಂಡೆಯಲ್ಲಿ…ಎದೆಯಿಂದ ನಾಭಿಯಲಿ ಸುಳಿದುತೊಡೆಸಂಧಿಯಲಿ ಕುದಿಯುತ್ತಿದೆ ಉಸಿರು… ಮೌನವನು ಹೊದ್ದ ತಿಂಗಳುಮುಚ್ಚಿದ ರೆಪ್ಪೆ; …

ಕಾವ್ಯಯಾನ

ಗಝಲ್ ಅಮೃತ ಎಂ ಡಿ ಕಣ್ಮುಚ್ಚಿ ನೋವುಗಳನ್ನೇ ಸಹಿಸಿಕೊಳ್ಳುವೆ ಗೆಳೆಯ ನಿನ್ನ ಹೆಸರಲ್ಲಿ ನನ್ನಯ ಉಸಿರುಂಟು ಗೆಳೆಯ ಆಗಾಗ ಉಸಿರಾಡೋ…

ಕಾವ್ಯಯಾನ

ಬೊಗಸೆಯೊಳಗಿನ ಬಿಂದು ಎನ್. ಶೈಲಜಾ ಹಾಸನ ಬಿಟ್ಟು ಬಿಡು ಗೆಳೆಯನನ್ನಷ್ಟಕ್ಕೆ ನನ್ನರೆಕ್ಕೆ ಹರಿದ ಹಕ್ಕಿಹಾರಿಹೋಗುವುದೆಲ್ಲಿಇಷ್ಟಿಷ್ಟೆ ಕುಪ್ಪಳಿಸಿಅಲ್ಲಲ್ಲೆ ಅಡ್ಡಾಡಿನಿನ್ನ ಕಣ್ಗಾವಲಲ್ಲಿಯೇಸುತ್ತಿ ಸುಳಿದುಒಂದಿಷ್ಟೆ…

ಕಾವ್ಯಯಾನ

ಅರಿಯದ ಹಾಡು ಡಾ.ವೈ.ಎಂ.ಯಾಕೊಳ್ಳಿ ಗಜದಾಲಯದಲಿ ಮೂಡಿದ ಸುಂದರ ರಾಗ. ತೇಲಿ ಬಂದಿತು ಅಂತಪುರದ ಹಂಸತೂಲಿಕದೊಳಗೆ ಬಗೆಯಿತು ರಾಣಿಯ ಎದೆಯನು ಯಾರಿಗೂ…

ಕಾವ್ಯಯಾನ

ತುಂಟ ಮೋಡವೊಂದು ಫಾಲ್ಗುಣ ಗೌಡ ಅಚವೆ ಎಲ್ಲಿಂದಲೋ ಹಾರಿಬಂದ ತುಂಟ ಮೋಡವೊಂದು  ನನ್ನೆದೆಗೆ ಬಂದುತನ್ನೊಳಗಿನ ಹನಿ ಹನಿಇಬ್ಬನಿಗರೆಯಿತು ಅಂಗಳದ ಸಂಜೆ…

ಕಾವ್ಯಯಾನ

ಗತ್ತಿನ ಭಾಷೆ ಗೊತ್ತಿಲ್ಲ ಮಧುಸೂದನ ಮದ್ದೂರು ಅಳುವ ಮುಗಿಲಿನಿಂದ ಕಣ್ಣೀರ ಕಡವ ಪಡೆದು ಭೋರ್ಗೆರೆವ ಕಡಲ ಮೇಲೆ ಯಾತನೆಯ ಯಾನ…

ಕಾವ್ಯಯಾನ

ದೇದೀಪ್ಯಮಾನ ರೇಶ್ಮಾ ಗುಳೇದಗುಡ್ಡಾಕರ್ ಎಲ್ಲ ಕಳೆದುಕೊಂಡೆ ಎಂದುಗೀಳಿಟ್ಟವು ಸುತ್ತಲಿನ ಜನಮನಗಳುಮನದಲ್ಲೆ ನಕ್ಕು ಮಾತಿಗಾಗಿಅನುಕಂಪ ತೂರಿದವರೆಷ್ಟೊ…ನನ್ನದಲ್ಲದ ವಸ್ತುಗಳಿಗೆಬೆಲೆಕಟ್ಟಿ ಮುನಿದವರೆಷ್ಟೋ..!! ಇವುಗಳ ಮಧ್ಯೆ…

ಕಾವ್ಯಯಾನ

ಸಾಮರಸ್ಯ ನೆನಪಾಗುತ್ತಾರೆ ಈದ್ ದಿನ ಬಾನು,ಅಹ್ಮದರು ಯುಗಾದಿ ದೀಪಾವಳಿಗೆ ಶುಭ ಕೋರುವ ಇವರು ಅಳುವಲ್ಲಿ ನಗುವಲ್ಲಿ ಒಂದಾಗುವ ನಾವು ಕಾಣುವ…