ಬಾಲ್ಯದ ಮುಂಗಾರು ಮಳೆ ನನ್ನ ಬಾಲ್ಯದ ಮಳೆಗಾಲ ಈಗ ಮೊದಲಿನಂತಿಲ್ಲ ಬಹುಶಃ ಕಾಲದೊಂದಿಗೆ ಬೆಳೆದು ಮೊದಲಿನ ಮಾತಿಲ್ಲ ಮುಂಗಾರು ಆಗಲೇ…

ಮಳೆಯಾಗುತಿದೆ, ಭಾರವಾದ ಮೋಡದ ಮನಸು ಹಗುರಾಗುವುದು ಹೀಗೆ ತಾನೇ, ಒಡಲು ತುಂಬಿದ ರಾಶಿ ಹನಿಗಳನೆಲ್ಲ ಹೊರ ಚೆಲ್ಲಿ ಹಗುರಾಗುವ ಮೊದಲು…

ಹಬ್ಬ ಈ ಮುಂಗಾರು ಇರುವುದೇ ಹೀಗೆ ಪಯಣಿಸಿ ಬಂದ ಮೋಡ ಭುವಿಯನ್ನು ಅಪ್ಪಿ ಆನಂದ ಭಾಷ್ಪವ ಸುರಿಸಿದಂತೆ ಯಾರೋ ಮೇಲೆ…

ಮಳೆ.. ಬಿರು ಬಿಸಿಲ ರಭಸಕ್ಕೆ ಬಾಡಿ ಬಸವಳಿದಇಳೆಗೆ ಸಂತೈಸಲು ಬಂದಿತು ಮಳೆ..ಬೆವರ ಪಸೆಗೆ ಕಳೆಗುಂದಿದ ಮೊಗಗಳಿಗೆಮತ್ತೆ ರಂಗೇರಿಸಲು ಚಿಮ್ಮಿತು ಮಳೆ..…

ಮಳೆ_ಪ್ರೀತಿ ಮತ್ತೆ ಸುರಿದಿದೆ ಮಳೆತುಂತುರು ಹನಿಗಳಾಗಿನಮ್ಮೊಲವು ಶುರುವಾದಗಳಿಗೆಯಂತೆ ಒಮ್ಮೆಲೇ ಧೋ ಎಂದುರಭಸವಾಗಿನಮ್ಮ ಪ್ರಣಯೋತ್ಕರ್ಷದಆ ರಸಕ್ಷಣಗಳಂತೆ ಕೆಲವು ಕಾಲ ಶಾಂತ ಪ್ರಶಾಂತಸದ್ದಿಲ್ಲದೇ…

ಮುದ್ದು ಮಳೆ ಮೋಡಗಳು ಒಂದನ್ನೊಂದು ಮುದ್ದಿಸಲುಹಣೆಗೆ ಹಣೆಯ ತಾಕಿಸಲುತಂಗಾಳಿಯು ಮೋಡಕೆ ತಂಪೆರೆದಾಗಲೇನೀ ಬರುವೆ ಭೂಮಿಗೆ ಮಗುವಾಗಿ ಮಳೆಯಾಗಿ ನಾಳೆಯುದುರುವ ಹಣ್ಣೆಲೆಯು…

ಮಳೆ ಹಾಡು ಆಕಾಶ ಬಯಲಲ್ಲಿ ಸಾಲುಗಟ್ಟಿದಮೋಡ ಗರಿಕೆಯೊಂದನೂಚಿಗುರಿಸದು ನೋಡು ಇಳೆಯ ಸಾಂಗತ್ಯಕೆ ಇಳಿದುಬಂದೊಡನೆಯೇ ನೆಲವೆಲ್ಲಾಹಚ್ಚ ಹಸಿರು ಪಚ್ಚೆ ಕಾಡು ಬಾನ…

ಮುಂಗಾರು ಮಳೆಗೆ ಬಿದ್ದ ಮುಂಗಾರು ಮಳೆಗೆನಿನ್ನದೇ ನೆನಪುಮಣ್ಣ ಕಣ ಕಣದ ಘಮನಿನ್ನದೇ ಸೊಡರು ಕಾದ ಕಬ್ಬಿಣದ ದೋಸೆ ಹಂಚಿಗೆಬಿದ್ದ ಮೊದಲ…

ಕಾವ್ಯಯಾನ

ಅವನಾಗದಿರಲಿ. ಪ್ರಮೀಳಾ. ಎಸ್.ಪಿ.ಜಯಾನಂದ. ಸದ್ದು ನಿಲ್ಲಿಸಿದ್ದ ನಾಯಿಮತ್ತೇಕೆ ಸದ್ದು ಮಾಡುತ್ತಿದೆ…?ಇಷ್ಟು ದಿನ ಮೌನವಾಗಿದ್ದ ಶುನಕ…ಇಂದೇಕೆ ಸದ್ದು..?? ಅದೊ..ಅವನು ಬಂದಿರುವನೆ..ಚಪ್ಪರದ ಸಂಭ್ರಮ..ವಾಲಗದ…

ಕಾವ್ಯಯಾನ

ಅಮ್ಮನಿಗೀಗ ೬೬ ನಾಗರಾಜ ಮಸೂತಿ ದುಡಿಯುವ ದೇಹಕ್ಕೆ ವಾಕಿಂಗ್ ಅನಗತ್ಯ ಎಂದವಳುಮೆಲ್ಲ ಹೆಜ್ಜೆ ಇರಿಸುತ್ತಿದ್ದಾಳೆ ಆರು ಹೆರಿಗೆಗೆ ನಲುಗದವಳುಮಂಡೆ ನೋವಿಗೆ…