ಆಗಂತುಕ ಮಳೆ ಬಾಲಕೃಷ್ಣ ದೇವನಮನೆ ಧೋ… ಧೋ… ಸುರಿವಇಂಥದೇ ಧಾರಾಕಾರ ಮಳೆ ಬಂದಾಗಹೃದಯದಲಿ ನೋವು ಹೆಪ್ಪುಗಟ್ಟಿಹನಿಯುವ ಕಂಬನಿ ಮಳೆಯ ಜೊತೆ…

ಕನಸು ಪ್ರೊ.ಸುಧಾ ಹುಚ್ಚಣ್ಣವರ ಕಾಣುವ ಕನಸುಗಳಿಗೆಲ್ಲಾದಾರಿ ತೋರಿದವರು ಯಾರೋ!ಬಂದೆ ಬಿಡುವವುನಮ್ಮ ಭಾವನೆಗಳ ಅರಸಿ. ಇತಿಮಿತಿಗಳ ಅರಿವಿಲ್ಲ ಸಾಗಿದಷ್ಟು ದೂರಬಹುದೂರ ಚಲಿಸುವವು…

ವಿರಹಾಂತರಂಗ ಸಂತೋಷಕುಮಾರ ಅತ್ತಿವೇರಿ ನಿನ್ನ ಕಾಣದೆ ಮಾತನಾಡದೆಕ್ಷಣವೇ ಯುಗವು ಅನುದಿನಕಡಲೇ ಇರದ ಬರಿಯ ಮರಳುಬೆಂಗಾಡು ಬದುಕು ಪ್ರತಿಕ್ಷಣ ಆಲಿಸುವ ದನಿಗಳಲೆಲ್ಲ…

ಕಾವ್ಯಯಾನ

ಅವಳು ನೆನಪಾದಾಗ ಎಂ.ಜಿ.ತಿಲೋತ್ತಮೆ ಹೀಗೆ ಕಾಡುವುದಾದರೆ ನಿತ್ಯನಿನ್ನ ಸ್ವರಗಳು ಮೊದಲುನನ್ನ ಎದೆಗೆ ಇಳಿದ ದಿನದ ಕ್ಷಣದಾಚೆಪರಿಪೂರ್ಣವಾಗಿದ್ದುಪರಿತಪಿಸುತ್ತಿದ್ದ ಸಂಗಾತಿ ನಿನ್ನ ಬಿಂಬ…

ಕಾವ್ಯಯಾನ

ಮಳೆಯ ಹಾಡು ಚೈತ್ರಾ ಶಿವಯೋಗಿಮಠ ನೆಲದ ಮೇಲೆ ಪುಟಿದುಚಿಮ್ಮುವ ಸ್ಫಟಿಕದ ಮಣಿಗಳೋ?ಬಾನು ಉಲಿಯುವ ಪ್ರೀತಿಪ್ರೇಮದ ದನಿಗಳೋ! ಹನಿ ಹನಿಯ ಪೋಣಿಸಿಹೆಣೆದ…

ಕಾವ್ಯಯಾನ

ಆವರ್ತನ ಎನ್ ಆರ್ ರೂಪಶ್ರೀ ಬದುಕೆಂದರೆ ಕನಸುಗಳ ಸಂತೆಮನಸಿನ ಭಾವನೆಗಳ ಒರತೆಕನಸಿನೂರಿನ ಪಯಣಸುಖದುಃಖಗಳ ಸಮ್ಮಿಶ್ರಣ. ಅತ್ತ ಬಂದರೂ ಬರಲಾಗದೆನಿಂತರೂ ನಿಲ್ಲಲಾಗದೆತವಕ…

ಕಾವ್ಯಯಾನ

ಅಪ್ಪ… ಸುಜಾತ ಲಕ್ಷ್ಮೀಪುರ. ಅಪ್ಪ ನೆನಪಿಗೆ ಬರುವುದು ಅಪರೂಪ… ಕಣ್ಣು ಬಿಟ್ಟಾಗಿನಿಂದ‌ ಕಂಡ‌ಅಮ್ಮನ ಮೊಗದಲ್ಲೇ ಅಪ್ಪನ‌ ಸುಳಿವು..ಅಮ್ಮನಲ್ಲಿ ಪ್ರೀತಿ ತುಂಬಿದ…

ಕಾವ್ಯಯಾನ

ಮಳೆ ಪದ್ಯಗಳು ಜಿ.ಲೋಕೇಶ ಮತ್ತೆ ಮತ್ತೆ ಮಳೆ ಹುಯ್ದುನೆನೆದ ನೆನಪು ತರಿಸಿದೆ ಹಾರಿಹೋದ ಕೊಡೆಯು ಕೂಡಕಣ್ಣು ಸನ್ನೆ ಮಾಡಿದೆ ಮೊದಲ…

ಮತ್ತೆ ಮಳೆ ಬಂದಿದೆ.. ಹರಿವ ನೀರಲ್ಲಿ ತನ್ನ ಪುಟ್ಟ ಕೈಗಳಿಂದದೋಣಿಗಳ ಬಿಟ್ಟುಅವು ಚಲಿಸುವ ಚಂದಕ್ಕೆಬೆರಗಾಗಿ ನಕ್ಕು ಹಗುರಾಗಿದೆ ಅರಳಿದ ನೆಲಸಂಪಿಗೆಯ…

ಕಾವ್ಯಯಾನ

ಮೂಲ ಬಿಂದು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅದ್ಯಾವ ರೂಪದಲ್ಲಿ ಬಂದು ಸೇರಿತ್ತೋ?ಸಣ್ಣ ಸುಳಿವೂ ಇರಲಿಲ್ಲ ನೋಡುಹೆಡೆಯೆತ್ತಿ ಬುಸುಗುಟ್ಟದ ಹೊರತುಇರುವು ತಿಳಿಯುವುದಾದರೂ…