Category: ಕಾವ್ಯಯಾನ
ಕಾವ್ಯಯಾನ
ಮಾರುವವಳು
ಕವಿತೆ ಮಾಂತೇಶ ಬಂಜೇನಹಳ್ಳಿ ಮೂರನೇ ತಿರುವಿನ ಬಾನೆತ್ತರದ ದೀಪದ ಕಂಬದ ಅಡಿ ನಿಂತ ಆಗಸದಗಲ ಛತ್ರಿಯ ಕೆಳ ಮಲ್ಲಿಗೆ ತುರುಬಿನ…
ಜುಮುರು ಮಳೆ
ಫಾಲ್ಗುಣ ಗೌಡ ಅಚವೆ. ನಿನ್ನ ಕೆನ್ನೆ ಹೊಳಪಿಗೆಮೋಡನಕ್ಕಿತು ಬೆಳ್ಳಕ್ಕಿಗಳುದಂಡೆಗೆ ಬಂದುಪಟ್ಟಾಂಗಹೊಡೆದಿವೆ.! ಮಗು ಎದ್ದುನಕ್ಕಾಗಬೆಳಕಾಯಿ ದಿನವಿಡೀ ನಕ್ಕಹೂ ಬಾಡಿಮೊಗ್ಗಾಯಿತು ಮಣ್ಣ ಗಂಧಕುಡಿದುಮಿಂಚಿದೆನೆಲ…
ಭಾವ ಚಿತ್ರ
ಶಾಂತಾ ಕುಂಟಿನಿ ಮೇಲಿನಿಂದ ನೋಡಿದರೇತಿಳಿದೀತೇ ಅವಗುಣವೂಕೆಳಗಿಳಿದು ನೋಡಿದಾಗಒಳಗೆಲ್ಲ ಅಪಸ್ವರವೂ//೧// ಹೊರಗೆಲ್ಲಾ ನಗುಮೊಗವುಒಳಗೆಲ್ಲಾ ಬೈಗುಳವೂಅರಿತಾಗಲೆ ಮನಸುಗಳಆಂತರ್ಯ ಕಾಣುವವೂ// ಕಣ್ಣಿದ್ದರು ಕುರುಡರಂತೆನಮ್ಮದೆಲ್ಲ ವರ್ತನೆಯೂಇದು…
ಮನುಜ ಮತ
ಕವಿತೆ ರೇಶ್ಮಾಗುಳೇದಗುಡ್ಡಾಕರ್ ಗೆಲ್ಲ ಬೇಕಿದೆ ಕ್ಷಣ ಕ್ಷಣಕ್ಷಣಕೂಹೊಸ ಅವತಾರದಿದಂದ ಮರಳುಮಾಡುವಹನಿ ವಿಷಕೂ ಹೆಣದ ಹೊಳೆಹರಿಸುವಅಂತರಂಗದ ಯುದ್ದವ ನೆಡ ಬೇಕಿದ ಮಾನವೀಯತೆ…
ಮುನಿಸು ಸೊಗಸು
ಕವಿತೆ ರೇಖಾ ಭಟ್ ಹೋದವಾರಮೂಲೆ ಮೂಲೆ ಹುಡುಕಿಹೊಸಕಿ ಹೊರಹಾಕಿದ ಮುನಿಸುಅದಾವ ಕಿಂಡಿಯಲ್ಲಿಒಳಸೇರಿತೋಕಾಣೆಈಗ ಮತ್ತೆ ಬಲೆ ಹಬ್ಬುತಿದೆಒಬ್ಬರಿಗೊಬ್ಬರು ಕಾಣದಷ್ಟುದಟ್ಟವಾಗಿ ಎಲ್ಲೆಲ್ಲೂಬೆಳಕಿನ ಹೂಗಳೇ…
ಹೇಳದೇ ಹೋಗದಿರು
ಗಝಲ್ ಶ್ರೀದೇವಿ ಕೆರೆಮನೆ ಅದೆಷ್ಟೊ ಶತಮಾನಗಳಿಂದ ಕಾದಿರುವೆ ಹೇಳದೇ ಹೋಗದಿರುನೀ ಬರುವ ಹಾದಿಗೆ ಕಣ್ಣು ಕೀಲಿಸಿರುವೆ ಹೇಳದೇ ಹೋಗದಿರು ಬರಿದೆ…
ಕಾವ್ಯ ಕನ್ನಿಕೆ
ಸರಿತಾ ಮಧು ನನ್ನೊಳು ಕಾವ್ಯವೋ?ಕಾವ್ಯದೊಳಗೆ ನಾನೋ?ಅಭಿಮಾನದ ಆಲಿಂಗನವೋ?ಪದಪುಂಜಗಳ ಆರಾಧನೆಯೋ?ಶೃಂಗಾರದ ವರ್ಣನೆಯೋ?ಮನವ ಕಾಡುವ ಭಾವನೆಯೋ?ಅರಿಯದೇ ನನ್ನೊಳು ಬೆರೆತಕವಿ ಹೃದಯವೋ? ಮನದೊಳಡಗಿದ ಕಾವ್ಯಕನ್ನಿಕೆಯೋನಿನಗಾರಿದ್ದಾರು…
ಪತ್ರ ಬರೆಯಬೇಕಿದೆ ಮಳೆಗೆ
ಪ್ರಜ್ಞಾ ಮತ್ತಿಹಳ್ಳಿ ಯಾರಿಗೂ ಹೇಳದೇ ಊರು ಬಿಟ್ಟಿದೆ ಮಳೆಹುಡುಕಿ ಕಂಗೆಟ್ಟ ಆಷಾಢ ಭುಸುಗುಡುತಿದೆಗಾಳಿಯ ಗಂಟಲಲಿ ವಿರಹದ ಶಹನಾಯಿಹಲಿವುಳಿದ ಮೋಡಕ್ಕೆ ಬಿಕ್ಕಲಾರದ…