Category: ಕಾವ್ಯಯಾನ
ಕಾವ್ಯಯಾನ
ಕಾವ್ಯಯಾನ
ಪ್ರೇಮವೆಂದೂ ಹೇರಲ್ಪಡುವುದಿಲ್ಲ ಪೂರ್ಣಿಮಾ ಸುರೇಶ್ ಪ್ರೇಮವೆಂದೂ ಹೇರಲ್ಪಡುವುದಿಲ್ಲ.ಮತ್ತೆಮತ್ತೆ ನಿನ್ನೆಗಳನುಕರೆತಂದುಎದುರು ನಿಲ್ಲಿಸಿಯುದ್ಧ ಹೂಡುವೆಯೇಕೆ.. ಒಪ್ಪುವೆಜೊತೆ ಸೇರಿಯೇಬುತ್ತಿ ಕಟ್ಟಿದ್ದೆವುನಾಳೆಗೆ ನಡೆವ ನಡೆಎಡವಿದ ಹೆಜ್ಜೆತಿರುವುಗಳುಗಂಧ…
ಕಾವ್ಯಯಾನ
ನೇಪಥ್ಯ ಎಮ್ . ಟಿ . ನಾಯ್ಕ.ಹೆಗಡೆ ಆ ನೀಲಿ ಬಾನು, ಮಿನುಗು ತಾರೆಬೆಳೆದು ಕರಗುವ ಚಂದ್ರಈ ಭೂಮಿ –…
ಕಾವ್ಯಯಾನ
ರಸಧಾರೆ, ಮತ್ತಿತರೆ ಕವನಗಳು ವಸುಂಧರಾ ಕದಲೂರು ಹಸಿರೆಲೆ ಕಾನನಹಸುರಲೆ ಮಲೆಯೋ ಹೊಸ ಬಗೆ ನರ್ತನಹರುಷದ ನೆಲೆಯೋ ಹುಮ್ಮಸಿನ ಮನವೋಹುರುಪಿನ ಚೆಲುವೋ…
ಕಾವ್ಯಯಾನ
ಕವಿತೆ. ದೀಪಾ ಗೋನಾಳ ಏಷ್ಟವಸರಅದೆಷ್ಟು ಗಡಿಬಿಡಿಎಷ್ಟೇ ಬೇಗ ಎದ್ದರೂತಿಂಡಿತಿನ್ನಲೂ ಆಗುವುದೆ ಇಲ್ಲಅನುಗಾಲ ಒಳ ಹೊರಗೆ ಗುಡಿಸಿಹಸನ ಮಾಡುವುದರಲ್ಲೆಅರ್ಧಾಯುಷ್ಯ ,,,ತಿಂದರೊ ಇಲ್ಲವೊ..!?ಕಟ್ಟಿಕೊಟ್ಟ…
ಕಾವ್ಯಸಂಗಾತಿ
ಗಝಲ್ ಬಾಗೇಪಲ್ಲಿ ಕೃಷ್ಣಮೂರ್ತಿ ಬ್ರಹ್ಮಾಂಡದಿ ನೀನು ತೃಣಅದಕೆ ನೀ ಇರುವೆ ಋಣ ಹೇಗೆ ತೀರಿಸುವೆ ಅದನುಯೋಚಿಸು ಒಂದು ಕ್ಷಣ ಸದಾ…
ಕಾವ್ಯಯಾನ
ಬದುಕು ಮತ್ತು ಬಣ್ಣಗಾರ ನೂರುಲ್ಲಾ ತ್ಯಾಮಗೊಂಡ್ಲು ಬದುಕು ಮತ್ತು ಬಣ್ಣಗಾರ ಹೊರಗೆ ಎಷ್ಟೊಂದು ಗೊಂದಲ, ಗಲಭೆ, ಚೀರಾಟ ಹುಟ್ಟು ಹಾಕಿದೆಪಾರ್ಲಿಮೆಂಟ್…
ಕಾವ್ಯಯನ
ಕಾಪಾಡಬೇಕಿದೆ ರಾಮಕೃಷ್ಣ ಸುಗತ ನೀವು ಆಯ್ಕೆ ಮಾಡಿದ್ದೀರಿ ಫಲವತ್ತಾದ ಮಣ್ಣನ್ನುಅಷ್ಟೇ ಆಸ್ಥೆಯಿಂದ ಬೆಳೆಸಿದ್ದೀರಿ ಹೂವಿನ ತೋಟವನ್ನುಕರೆಸಿದ್ದಿರೇನು ನಿಮ್ಮದೇ ದೇವಲೋಕದ ವರ್ಣಕರನ್ನುಎಷ್ಟು…
ಕಾವ್ಯಯಾನ
ನಿನ್ನ ನೆನಪೆಂದರೆ… ವಸುಂಧರಾ ಕದಲೂರು ಆಗ ನಿನ್ನ ನೆನಪೆಂದರೆ, ಬೇಕಾದ ಮಳೆಯಂತೆತುಂಬಿಕೊಳ್ಳಲು ಹಳ್ಳಕೊಳ್ಳಜಲಾಗರ ಸಾಗರ;ಮುತ್ತುಹವಳ ಸಂಗ್ರಹಾಗಾರ. ಅಚ್ಚಬಿಳುಪಿನ ಕಾಗದದಲಿನೆಚ್ಚಿನ ಅರ್ಥ…
ಕಾವ್ಯಯಾನ
ಒಂದು ಕವಿತೆ ಎಂ.ಎಸ್.ರುದ್ರೇಶ್ವರ ಸ್ವಾಮಿ (he ran away from there, he preferred her. she shouted –…