ಗಜಲ್

ಗಜಲ್ ರೇಮಾಸಂ ಹಳೆಯ ಹೊಸತುಗಳ ಜಗಳದಲಿ ಬೆಸೆದಿರಲಿ ಸಮರಸ/ಬೆರೆತು ಅರಿತ ಬಾಳುವೆಯಲಿ ಜಿನುಗುತಿರಲಿ ಮಧುರಸ// ಹಮ್ಮು ಬಿಮ್ಮಿನ ಜಗ್ಗಾಟದಲಿ ನುಗ್ಗಾಗದಿರಲಿ…

ಮಣ್ಣು ,ಅನ್ನ ಮತ್ತು ಪ್ರಭು

ಕವಿತೆ ಮಣ್ಣು ,ಅನ್ನ ಮತ್ತು ಪ್ರಭು ಬಿ.ಶ್ರೀನಿವಾಸ ನೆಲಕೆ ಬಿದ್ದರೆ ಅನ್ನದಾತದಂಗೆಯೇಳುತ್ತದೆ ಅನ್ನ * ಮಕ್ಕಳ ಮುಂದೆ ಅಪ್ಪ ಅಳಬಾರದು…

ತೀಡುವ ತಂಗಾಳಿಯಲ್ಲಿ ನಿನ್ನ ದನಿಯು ಕೇಳಿದೆ

ಕವಿತೆ ತೀಡುವ ತಂಗಾಳಿಯಲ್ಲಿ ನಿನ್ನ ದನಿಯು ಕೇಳಿದೆ ನಾಗರಾಜ್ ಹರಪನಹಳ್ಳಿ. ಆಗೋ ನೋಡುಈ ಉರಿಬಿಸಿಲಲ್ಲಿ ಸಮುದ್ರ ನಿದ್ದೆ ಹೋಗಿದೆ ||ತೀಡುವ…

ಆತ್ಮ ಚೈತನ್ಯ

ಕವಿತೆ ಆತ್ಮ ಚೈತನ್ಯ ವಸುಂಧರಾ ಕದಲೂರು ಹೌದು,ಸದಾ ಚೈತನ್ಯಶೀಲರಾಗಿರುವನಾವು ಆಗಾಗ್ಗೆ ಮಂಕಾಗುತ್ತೇವೆ. ಚೈತನ್ಯವು ಬೇರುಬಿಟ್ಟ ಆಲದಮರದ ಬಿಳಲುಗಳೇನಲ್ಲ! ಆಗಸದ ವಿಸ್ತಾರದ…

ಬೀಜವೊಂದನು ಊರಬೇಕು

ಕವಿತೆ ಬೀಜವೊಂದನು ಊರಬೇಕು ವಿಜಯಶ್ರೀ ಹಾಲಾಡಿ ಕಣ್ಣೀರಿಗೆ ದಂಡೆ ಕಟ್ಟಿಬೀಜವೊಂದನ್ನು ಊರಬೇಕುಬೇರೂರಿ ಮಳೆ ಗಾಳಿ ಬಿಸಿಲಿಗೆಮೈಯ್ಯೊಡ್ಡಿ ಚಿಗುರುವುದಕಾಣುತ್ತ ಮೆಲು ನಗಬೇಕು…

ಸಾವಿನ ಆರ್ಭಟ

ಕವಿತೆ ಸಾವಿನ ಆರ್ಭಟ ಡಾ.ಜಿ.ಪಿ.ಕುಸುಮ ನಮ್ಮಮುಂಬಯಿ ಆಸ್ಪತ್ರೆಗಳುಮತ್ತೆ ಮತ್ತೆಸಾವಿನ ಮಾರಕ ತುಳಿತಗಳನ್ನುಸದ್ದು ಗದ್ದಲವಿಲ್ಲದೆಸ್ವೀಕರಿಸುತ್ತಿವೆ.ಅಂಬುಲೆನ್ಸ್ ಗಳ ಚೀತ್ಕಾರಕ್ಕೆನಡುಗುತಿಹ ನಗರದೊಳಗೆನಿಗಿನಿಗಿ ಕೆಂಡದೊಳು ಬೇಯುವಸ್ಮಶಾನಗಳುಮೂಕವಾಗಿವೆ.…

ಗಜಲ್

ಗಜಲ್ ಸುಜಾತ ಲಕ್ಷ್ಮೀಪುರ. ಕಳಚಿಕೊಂಡು ಸೋಗು ಅಹಂಕಾರ ಮಗುವಾಗಿದ್ದರೂ ನನ್ನ ಬಳಿ ಬರಲಿಲ್ಲ ನನ್ನ ದೇವರುಮನದಲಿ ಭಯ ಆತಂಕ ನೋವು…

ಕನಸುಗಳ ಕಮರಿಸುವವರಿಗೆ

ಕವಿತೆ ಕನಸುಗಳ ಕಮರಿಸುವವರಿಗೆ ಡಾ.ಸುರೇಖಾ ರಾಠೋಡ ಕೊಡಬೇಡಿ ಮಗಳಹಣವ ಕೇಳುವಹಣವಂತರಿಗೆ… ಕೊಡಬೇಡಿಬಂಗಾರದಂತಹ ಮಗಳಬಂಗಾರವ ಕೇಳುವವರಿಗೆ… ಕೊಡಬೇಡಿಅಧಿಕಾರಿಯಾಗುವ ಮಗಳ ;ಅಧಿಕಾರಿಗಳಾದವರಿಗೆ ಕೊಟ್ಟು…

ಗಝಲ್

ಗಝಲ್ ಆಸೀಫಾ ಬೇವು ಬೆಲ್ಲದೊಳಿಟ್ಟು ಕಷ್ಟ ಸುಖದ ಸಾಂಗತ್ಯ ಸಾರುತಿದೆ ಯುಗಾದಿಅಭ್ಯಂಜನವ ಮಾಡಿಸಿ ನವಚೈತನ್ಯ ಚೆಲ್ಲುತಿದೆ ಯುಗಾದಿ. ಹೊಸ ಚಿಗುರಿನ…

ಹಬ್ಬದ ಸಂತೆ

ಕವಿತೆ ಹಬ್ಬದ ಸಂತೆ ಡಾ. ಅರಕಲಗೂಡು ನೀಲಕಂಠ ಮೂರ್ತಿ ಇನ್ನೇನುಹತ್ತಿರ ಹಬ್ಬದ ಕಾಲಸಂತೆಗಳಲಿ ಮಾರಾಟಕೆಪಂಚೆ ಸೀರೆ ಒಂದೆರಡು ಪಿಂಡಿಮುತುವರ್ಜಿ ವಹಿಸಿನೇಯತೊಡಗಿರುವನುನೇಕಾರ…