ಕವಿತೆ

ಸಂಗಾತಿ ಅರುಣಾ ರಾವ್ ಎನ್ನ ಮನ ದೇಗುಲದಗಂಟೆಯನು ಬಾರಿಸಿಪ್ರೀತಿಯ ಬಡಿದೆಬ್ಬಿಸಿದಇನಿಯ ನೀ ಯಾರು? ಆ ನಾದವನು ಕೇಳಿತಲೆದೂಗುವ ಹಾವಂತೆಎನ್ನ ನಿನ್ನೆಡೆಗೆ…

ಕವಿತೆ

ಎಷ್ಟೊಂದು ಕಾಳಜಿ..!? ರುಕ್ಮಿಣಿ ನಾಗಣ್ಣವರ ಹರವಾದ ಎದೆಯನೀಳ ತೋಳುಗಳಬರಿ ಮೈಯ ಮಹಾಭುಜನೇಬಾಣ ಹೆದೆಗೇರಿಸಿಸಂಚು ಹೂಡಿದನಿನ್ನ ಕಣ್ಣೋಟದ ಮೊನಚಿಗೆನಾನೆಂದೂ ಒಲಿದವಳಲ್ಲ ರದ್ದಿ…

ಕವಿತೆ

ಆ – ಲಯ ಡಾ. ಅಜಿತ್ ಹರೀಶಿ ಆ ಕಲ್ಲುಗಳುಭೂಕಂಪಕ್ಕೆ ಸಿಲುಕಿನಡುಗಿ ಅಡಿಗಡಿಗೆಕುಸಿದು ಬಿದ್ದುದು ಅಲ್ಲ ಆಕಸ್ಮಿಕವಾಗಿಅದೇನೋ ತಾಗಿಅಲುಗಾಡಿನೆಲಕ್ಕುರುಳಿದ್ದೂ ಅಲ್ಲ..!…

ಕವಿತೆ

ಖಾಲಿ ಬೆಂಚುಗಳ ಪ್ರಶ್ನೆ ದೇವು ಮಾಕೊಂಡ ನರೇಂದ್ರ, ನರೇಂದ್ರ!ಆಗ ಕೂಗಿನಲಿಏಕನಾದವಿತ್ತು ಹಾಳೆಗಳು ಮೆಲುಕು ಹಾಕುತ್ತಲೇ ಇದ್ದವುಕವಿತೆಯಾಗಿಹಾಡಾಗಿ ಈಗಆತಕಥೆಯಾಗಿದ್ದಾನೆಉಪಮೇಯಗಳ ನಡುವೆ ಸಿಲುಕಿಅಂತೆಕಂತೆಗಳ…

ನಾನೂ ರಾಧೆ

ನಾನೂ ರಾಧೆ ಕವಿತೆ ಪೂರ್ಣಿಮಾ ಸುರೇಶ್ ನಮ್ಮೂರಿನ ತುಂಬೆಲ್ಲಾಅವರದೇ ಮಾತು- ಕತೆಕಾಡಿದೆ ಅವರ ಕಾಣುವತವಕದ ವ್ಯಥೆ ಆ ಹಾಲು ತುಳುಕುವ…

ಕಾವ್ಯಯಾನ

ಕವಿತೆ ಮಿಲನ ವೀಣಾ ರಮೇಶ್ ಮದುವನದ ಅಂಗಳದಲಿಮಧುರ ಮೌನ ಹಾಸಿದೆಮಧು ಮನಸುಗಳು ಬೆಸೆದಿರೆ,ಮಧು ಅರಸುವ ದುಂಬಿಗಳುಮಧುವಿಹಾರದ ಹಿಗ್ಗಿನಲಿ ಹಸಿರ ಹಂದರದೊಳಗೆಗಂಧರ್ವರೆ…

ಕಾವ್ಯಯಾನ

ಕವಿತೆ ನಾಲ್ಕು ಹೆಜ್ಜೆ ನಡೆಯಬಹುದಿತ್ತು ಪ್ಯಾರಿಸುತ ನಾಲ್ಕು ಹೆಜ್ಜೆ ನಡೆಯಬಹುದಿತ್ತು ನೀನುಒಂದೇ ಒಂದು ಹೆಜ್ಜೆ ಮುಂದೆ ಹಾಕಲಿಲ್ಲಕೈಕೈ ಹಿಡಿದು,ಭುಜಕೆ ಭುಜವ…

ಕಾವ್ಯಯಾನ

ಲೀನವಾಗುವೆ ಕವಿತೆ ಸರಿತಾ ಮಧು ದಟ್ಟ ಕಾನನದ ನಡುವೆದಿಟ್ಟ ಹೆಜ್ಜೆಯನಿಟ್ಟು ನಡೆವೆಸುತ್ತಲೂ ಜೀಂಗುಡುವ ಸದ್ದು‌ಕತ್ತನೆತ್ತಲು ಕಾರ್ಮೋಡಗಳ ಕತ್ತಲುಅಡಿಇಡಲು ಕಲ್ಲು ಮುಳ್ಳಿನ…

ಪ್ರಶ್ನಿಸು ಪ್ರಶ್ನಿಸುತ್ತಲೇ ಇರು

ಕವಿತೆ ನಾಗರಾಜ ಹರಪನಹಳ್ಳಿ ಮುಗ್ಧತೆ ಸೌಂದರ್ಯವಹಾಗೆಲ್ಲ ಬೀದಿಗಿಡಲಾಗದುಒಲವೇಬೀದಿಯಲ್ಲಿ ಉರಿವ ಕಣ್ಣುಗಳಿವೆ ಹಾದಿ ಬೀದಿಗಳಲ್ಲಿ ಕರೋನಾ ಭಯಅದನ್ನೂ ಮೀರಿದ ಖದೀಮರ‌ ಸಂಚಿದೆಯಿಲ್ಲಿ…

ಶಾಮ

ಕವಿತೆ ಅರ್ಪಣಾ ಮೂರ್ತಿ ಮರೆತು ಮರೆತುನೆನಪಾಗುವನಿನ್ನ ನೆನಪುಗಳು ನೆನಪಾಗಲೆಂದೆಮರೆವು ಮರೆಸಿನೆನಪಿಸಿದೆ ಈಗ, ಗೋಕುಲದಸಂಜೆಗಳುಹೀಗೆ ನಿನ್ನನೆನಪಿನ ನೆಪದಿಂದಕೆಂಪೇರಿಹಗಲಮರೆಸಿದಾಗೆಲ್ಲನೀನಿಲ್ಲಿ ನನ್ನನೆನಪಿಗಿಳಿದಿರುತ್ತಿನೋಡು, ಬಿಗಿದ ಗಂಟಲಬಿಕ್ಕುನಿನ್ನ…